Payal Maternity Hospital Video Viral: ಈ ಬಗ್ಗೆ ಮಾತನಾಡಿರುವ ಆಸ್ಪತ್ರೆಯ ನಿರ್ದೇಶಕ ಡಾ.ಅಮಿತ್ ಅಕ್ಕರಿ, ʼನಮ್ಮ ಆಸ್ಪತ್ರೆಯಲ್ಲಿ ಸಿಸಿಟಿವಿ ಸರ್ವರ್ ಹ್ಯಾಕ್ ಆಗಿದೆ. ನಾವು ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇವೆ ಮತ್ತು ತನಿಖೆಗೆ ಸಹಕರಿಸುತ್ತೇವೆʼ ಎಂದಿದ್ದಾರೆ.
INDW vs IREW: ಮಹಿಳಾ ತಂಡ ದಾಖಲಿರುವ 435 ರನ್ಗಳ ಈ ಬೃಹತ್ ಮೊತ್ತವು ಪುರುಷ ಮತ್ತು ಮಹಿಳಾ ಕ್ರಿಕೆಟ್ ಎರಡರಲ್ಲೂ ಭಾರತದ ಅತ್ಯಧಿಕ ಏಕದಿನ ಸ್ಕೋರ್ ಆಗಿದೆ. ಇದೇ ಮೊದಲ ಬಾರಿಗೆ ಭಾರತದ ಮಹಿಳಾ ತಂಡವು 400ರ ಗಡಿ ದಾಟಿದ ದಾಖಲೆ ಮಾಡಿತು.
Son kills mother : ಮಗನೇ ತಾಯಿಯನ್ನು ಕೊಲೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವನ್ನು ಹರಿಬಿಟ್ಟಿರುವ ಘಟನೆ ಭಾರೀ ಆಘಾತವನ್ನುಂಟು ಮಾಡಿದೆ. ಮಾನಸಿಕ ಅಸ್ವಸ್ಥ ತಾಯಿಯೊಂದಿಗೆ ಜಗಳವಾಡಿ ಆಕ್ರೋಶಗೊಂಡ ಪಾಪಿ ಪುತ್ರ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇಲ್ಲಿದೆ..
IND vs ENG Ranchi 4th Test: ಟೀಂ ಇಂಡಿಯಾ ಈಗಾಗಲೇ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದ್ದು, ರಾಂಚಿಯಲ್ಲಿ ಫೆಬ್ರವರಿ 23ರಿಂದ 4ನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದರೆ ಭಾರತ ತಂಡವು ಸರಣಿ ಕೈವಶ ಮಾಡಿಕೊಳ್ಳಲಿದೆ.
Rohit Sharma's statement: ಭಾರತ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ರಾಜ್ಕೋಟ್ನಲ್ಲಿ ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದೊಡ್ಡ ಹೇಳಿಕೆ ನೀಡಿದ್ದಾರೆ..
IND vs ENG Test Records: ರಾಜ್ಕೋಟ್ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ. ಇಂಗ್ಲೆಂಡ್ ಭಾರಿ ಅಂತರದಿಂದ ಗೆದ್ದಿತ್ತು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿದ್ದ ಭಾರತ ಇಂಗ್ಲೆಂಡ್ ಮೇಲೆ ಸಂಪೂರ್ಣ ಪ್ರಾಬಲ್ಯ ಮೆರೆದಿತ್ತು. ಹೀಗೆ ರಾಜ್ ಕೋಟ್ ಟೆಸ್ಟ್ ಪಂದ್ಯ ಹಲವು ವಿಶ್ವ ದಾಖಲೆಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ದಾಖಲಾದ ಟಾಪ್-10 ಕ್ರಿಕೆಟ್ ದಾಖಲೆಗಳ ಬಗ್ಗೆ ಇದೀಗ ತಿಳಿಯೋಣ..
Ravichandran Ashwin: ಭಾರತದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ರಾಜ್ಕೋಟ್ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪೂರೈಸಿ.. ದಿಗ್ಗಜ ಬೌಲರ್ಗಳ ದಾಖಲೆಗಳನ್ನು ಮುರಿದರು.
India vs England 3rd Test: ರಾಜಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ.
Ravindra Jadeja on his Father Statement: ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಮನೆಯಲ್ಲಿ ಪರಿಸ್ಥಿತಿ ಸರಿಯಾಗಿಲ್ಲ. ಇತ್ತೀಚೆಗೆ ಜಡೇಜಾ ತಂದೆ ಅನಿರುದ್ಧ್ ಸಿಂಗ್ ತಮ್ಮ ಹೇಳಿಕೆಯಿಂದ ಸಂಚಲನ ಮೂಡಿಸಿದ್ದರು. ಆದರೆ, ಜಡೇಜಾ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದಾರೆ.
India vs Sri Lanka 3rd T20I : ಭಾರತ ಕ್ರಿಕೆಟ್ ತಂಡ ಪ್ರಸ್ತುತ ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 16 ರನ್ಗಳಿಂದ ಸೋಲಿಸಿತ್ತು.
ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆಯ ಭೂಕಂಪನವು ಗುಜರಾತ್ನ ವಾಯುವ್ಯ ಎಫ್ ರಾಜ್ಕೋಟ್ನಲ್ಲಿ ಭಾನುವಾರ ರಾತ್ರಿ 8: 13 ಕ್ಕೆ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.