Anushree-Rakshit Shetty Marriage Rumour: ಕನ್ನಡದ ಪ್ರಖ್ಯಾತ ನಿರೂಪಕರಲ್ಲಿ ಕೇಳಿಬರುವ ಮೊದಲ ಹೆಸರು ಅನುಶ್ರೀ. ಶೋ ಯಾವುದೇ ಆಗಿರಲಿ, ಸ್ವಚ್ಛಂದವಾಗಿ-ನಿರರ್ಗಳವಾಗಿ ಮಾತನಾಡುತ್ತಾ ಆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿ ಕೊಡುವ ಸ್ಟಾರ್ ನಿರೂಪಕಿ ಅನುಶ್ರೀ ತಮ್ಮ ಮದುವೆಯ ಬಗ್ಗೆ ಸಂದರ್ಶನವೊಂದರಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
Copyright Violation Case: ಕಾಪಿರೈಟ್ ನಿಯಮದಡಿ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ರಕ್ಷಿತ್ ಶೆಟ್ಟಿಗೆ ನೋಟಿಸ್ ಜಾರಿ ಮಾಡಲಾಗಿತ್ತು.
Anushree statement on Marriage: ಕನ್ನಡದ ಪ್ರಖ್ಯಾು ನಿರೂಪಕಿ ಅಂದ್ರೆ ಅದು ಅನುಶ್ರೀ. ಯಾವುದೇ ಶೋ ಆಗಿರಲಿ, ಸ್ವಚ್ಛಂದವಾಗಿ-ನಿರರ್ಗಳವಾಗಿ ಮಾತನಾಡುತ್ತಾ ಆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿ ಕೊಡುವ ಸ್ಟಾರ್ ನಿರೂಪಕಿ ಅನುಶ್ರೀ ತಮ್ಮ ಮದುವೆಯ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
Rakshit Shetty: ಸ್ಯಾಂಡಲ್ವುಡ್ ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ಕಾಮಿಡಿ ಜಾನರ್ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಜನವರಿ 26 ರಂದು ರಿಲೀಸ್ ಆಗಿತ್ತು.. ಇದೀಗ ಈ ಚಿತ್ರದಲ್ಲಿರುವ ಹಾಡನ್ನು ಕದ್ದು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ..
Actor Rakshit Shetty: ಭಾರತದ ಜನಪ್ರಿಯ ನಟ, ಬರಹಗಾರ, ನಿರ್ದೇಶಕ ಮತ್ತು ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಜೂನ್ 6, 1983ರಂದು ಉಡುಪಿಯಲ್ಲಿ ಜನಿಸಿದ ರಕ್ಷಿತ್, ಮನರಂಜನಾ ಉದ್ಯಮಕ್ಕೆ ಪ್ರವೇಶಿಸುವ ಮೊದಲು ಸಾಫ್ಟ್ವೇರ್ ವೃತ್ತಿಪರರಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದರು.
Rakshit Shetty 777 Charlie : 777 ಚಾರ್ಲಿ ಸಿನಿಮಾದ ಕೇಂದ್ರ ಬಿಂದು ಅಂದ್ರೆ ಚಾರ್ಲಿ.. ಕ್ಯೂಟ್ ಚಾರ್ಲಿ ಎಲ್ಲರಿಗೂ ತುಂಬಾ ಇಷ್ಟವಾದಳು.. ಸಧ್ಯ ಚಾರ್ಲಿ 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ್ದು, ರಕ್ಷಿತ್ ಶೆಟ್ಟಿ ಈ ಕುರಿತ ವಿಡಿಯೋ ಹಂಚಿಕೊಂಡಿದ್ದಾರೆ.
Rashmika Mandanna-Rakshit Shetty: ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಹಿಟ್ ಸಿನಿಮಾಗಳನ್ನು ಮಾಡುತ್ತಾ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ.. ಕನ್ನಡ, ತೆಲುಗು ಅಲ್ಲದೇ ಬಾಲಿವುಡ್ನಲ್ಲೂ ಭರ್ಜರಿ ಸೌಂಡ್ ಮಾಡುತ್ತಿದ್ದಾರೆ..
Sapta Sagardache Ello : ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಎಮೋಷನಲ್ ಬ್ಲಾಕ್ ಬ್ಲಾಸ್ಟರ್ ಹಿಟ್ ಸಿನಿಮಾ ಹೇಮಂತ್ ಎಂ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ & ರುಕ್ಮಿಣಿ ವಸಂತ್ ಅಭಿನಯ ಸಪ್ತ ಸಾಗರದಾಚೆ ಎಲ್ಲೋ Side-A ಇಂದು ಸಂಜೆ 7.30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.
ಜಿ.ಎಸ್. ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ನಟನೆಯ ʼಬ್ಯಾಚುಲರ್ ಪಾರ್ಟಿʼ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಹೆಚ್ಚಿನ ವಿವರ ಇಲ್ಲಿದೆ ನೋಡಿ..
Bachelor Party: ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿದ್ದ ‘ಕಿರಿಕ್ ಪಾರ್ಟಿ’ ತೆರೆಕಂಡು ಬರೋಬ್ಬರಿ ಏಳು ವರ್ಷಗಳಾಗಿವೆ. ಅದರ ಯಶಸ್ಸಿನ ಬಳಿಕ ಇಡೀ ತಂಡ ಬೇರೆ ಬೇರೆ ಪ್ರಾಜೆಕ್ಟ್ಗಳಲ್ಲಿ ತೊಡಗಿಸಿಕೊಂಡಿದ್ದು ಗೊತ್ತೇ ಇದೆ.
Sapta Sagaradaache Ello - Side A: 'ಸಪ್ತ ಸಾಗರದಾಚೆ ಎಲ್ಲೋ - Side B' ಚಿತ್ರ ಇದೇ ನವೆಂಬರ್ 17ಕ್ಕೆ ಕನ್ನಡ ಸೇರಿದಂತೆ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.
ಕಳೆದ ವರ್ಷ ತಮ್ಮ ವಿಭಿನ್ನ ಪ್ರಯತ್ನದಿಂದ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆ ತಂದುಕೊಟ್ಟ ‘ಕಾಂತಾರ’ ಖ್ಯಾತಿಯ ರಿಷಭ್ ಶೆಟ್ಟಿ ಈಗ ‘ಐಕಾನಿಕ್ ಡೈರೆಕ್ಟರ್’ ಆಗಿ ಹೊರಹೊಮ್ಮಿದ್ದಾರೆ. ಇನ್ನು, ‘777 ಚಾರ್ಲಿ’ ಚಿತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾದ ರಕ್ಷಿತ್ ಶೆಟ್ಟಿ ‘ಟ್ರೆಂಡಿಂಗ್ ಆ್ಯಕ್ಟರ್’ ಆಗಿದ್ದಾರೆ. ಅವರಿಬ್ಬರಿಗೂ ಇಂಥದ್ದೊಂದು ಪ್ರಶಸ್ತಿಗೆ ಭಾಜನರಾಗಿರುವುದು ಇನ್ನೋವೇಟೀವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ
Sapta Sagardaache ello : ಅಕ್ಟೋಬರ್ 20ರಂದು ರಿಲೀಸ್ ಆಗಲಿದ್ದ ʼಸಪ್ತ ಸಾಗರದಾಚೆ ಎಲ್ಲೋʼ ಸೈಡ್-ಬಿ ಈಗ ದಿನಾಂಕ ಬದಲಾವಣೆಯೊಂದಿಗೆ ಅಕ್ಟೋಬರ್ 27 ರಂದು ರಿಲೀಸ್ ಆಗಲಿದೆ ಎಂದು ಸಿನಿಮಾ ತಂಡ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.