ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಯಾಗಿದೆ. ಎನ್ಐಎ ತನಿಖೆಯಲ್ಲಿ ಬೆಚ್ಚಿಬೀಳಿಸುವ ಅಂಶಗಳು ಹೊರಬಿದ್ದಿದ್ದು, ಮಲ್ಲೇಶ್ವರದ ಬಿಜೆಪಿ ಕಚೇರಿ ಉಗ್ರರ ಟಾರ್ಗೆಟ್ ಆಗಿತ್ತು ಎಂಬ ಸ್ಪೋಟಕ ಸಂಗತಿ ಬಯಲಾಗಿತ್ತು. ಇದರ ಮುಂದುವರೆದ ಭಾಗ ಬೆಚ್ಚಿಬೀಳಿಸುವಂತಿದೆ..
ಇಡ್ಲಿ ತಿನ್ನೋ ನೆಪದಲ್ಲಿ ಕೆಫೆಗೆ ಬಂದಿದ್ದ ಶಂಕಿತ ಉಗ್ರ ಬ್ಲಾಕ್ ಬ್ಯಾಗ್ ನಲ್ಲಿ ಬಾಂಬ್ ತಂದಿಟ್ಟು ಬ್ಲಾಸ್ಟ್ ಮಾಡಿದ್ದ. ಆ ಬಾಂಬರ್ ನನ್ನ ಅರೆಸ್ಟ್ ಮಾಡಿದ್ದ ಎನ್ಐಎ ಟೀಂ ಇವತ್ತು ಆತನನ್ನ ಕೆಫೆಗೆ ಕರೆತಂದು ಸ್ಥಳ ಮಹಜರು ನಡೆಸಿದ್ರು.. ಮುಂದೆನಾಯ್ತು.. ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
Rameshwaram Cafe blas : ಶಂಕಿತ ಉಗ್ರರಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮತೀನ್ ತಾಹ ಹಿಂದೂಗಳ ಹೆಸರಲ್ಲಿ ಮನೆ ಹಾಗೂ ಹೊಟೇಲ್ ಬಾಡಿಗೆ ಪಡೆದಿದ್ದರು ಎಂಬುದು ಗೊತ್ತಾಗಿದೆ. ಇದಕ್ಕಾಗಿ ನಕಲಿ ಆಧಾರ್ ಕಾರ್ಡ್ ಸಹ ಬಳಸಿಕೊಂಡಿದ್ದರು..
CM Siddaramaiah: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Rameshwarama cafe Blast suspect Latest Photo :ಶಂಕಿತನ ಬೇಸ್ಬಾಲ್ ಕ್ಯಾಪ್ ಅನ್ನು ಹತ್ತಿರದ ಮಸೀದಿಯ ಹೊರಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ನಂತರ ಶಂಕಿತ ವ್ಯಕ್ತಿ ತನ್ನ ಬಟ್ಟೆಯನ್ನು ಬದಲಾಯಿಸಿದ್ದ ಎಂದು ಮೂಲಗಳು ತಿಳಿಸಿವೆ.
Rameswaram Cafe Bomb Blast: ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದ್ದು, ವಿಶೇಷ ಪೊಲೀಸ್ ತಂಡಗಳು ತನಿಖೆಯನ್ನು ತೀವ್ರಗೊಳಿಸಿವೆ. ಜೊತೆಗೆ NIA ಮತ್ತು NSG ತಂಡದವರೂ ತನಿಖೆ ನಡೆಸುತ್ತಿದ್ದಾರೆ. FSL ಅಧಿಕಾರಿಗಳು ಈಗಾಗಲೇ ಸ್ಫೋಟದ ಮಾದರಿಗಳನ್ನು ಸಂಗ್ರಹಿಸಿ ಟೆಕ್ನಿಕಲ್ ಮಾಹಿತಿ ಕಲೆ ಹಾಕುತ್ತಿದ್ದಾರೆ.
Rameshwaram Cafe Blast :ನಿನ್ನೆ ಸ್ಪೋಟ ನಡೆದ ಜಾಗದಲ್ಲೇ ಇದ್ದ ಬಿಹಾರ ಮೂಲದ ಅಲಂಕೃತ್ ಎಂಬ ಯುವಕ ತನ್ನ ತಾಯಿಯಿಂದಲೇ ಇಂದು ಬದುಕಿ ಉಳಿದಿದ್ದಾನೆ. ನಿನ್ನೆ ನಡೆದ ಸ್ಪೋಟದ ಬಗ್ಗೆ ವಿವರಿಸುತ್ತಿದ್ದಾನೆ.
Rameshwaram Cafe Blast latest update :ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದ ಹಿನ್ನೆಲೆಯಲ್ಲಿ ಲ್ಲಾ ಕಡೆ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇದೀಗ ಸಿಸಿ ಟಿವಿ ಫೂಟೇಜ್ ನಿಂದಲೇ ಪ್ರಮುಖ ಸುಳಿವು ಪೊಲೀಸರ ಕೈ ಸೇರಿದೆ.
Rameshwaram cafe blast :ನಿನ್ನೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟವು ಸರಣಿ ಸ್ಫೋಟದ ಪರೀಕ್ಷಾರ್ಥ ಸ್ಫೋಟ ಅಥವಾ ರಿಹರ್ಸಲ್ ಇರಬಹುದು ಎಂದು ಅವರು ಆರೋಪಿಸಿದ್ದಾರೆ. ಸರಣಿ ಸ್ಫೋಟದ ಮುನ್ಸೂಚನೆ ಇದಾಗಿರಬಹುದು ಎನ್ನುವ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.
Bangalore Rameshwaram Cafe Blast: ಬೆಂಗಳೂರಿನ ಜನಪ್ರಿಯ ರಾಮೇಶ್ವರಂ ಕೆಫೆಗೆ ಅಡಿಪಾಯ ಹಾಕಿದ್ದು ಆಲ್ಟ್ರಾನ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್. ಮನೆಯವರ ಅಪೇಕ್ಷೆಗೆ ವಿರುದ್ಧವಾಗಿ ಸಿಎ ದಿವ್ಯಾ ರಾಘವೇಂದ್ರ ರಾವ್ ಅವರು ತಮ್ಮ ಪತಿ ರಾಘವೇಂದ್ರ ರಾವ್ ಜೊತೆಗೂಡಿ ಈ ಕೆಫೆ ಆರಂಭಿಸಿದ್ದಾರೆ.
Rameshwaram Cafe Blast: ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ಬ್ರೂಕ್ಫೀಲ್ಡ್ನ ರಾಮೇಶ್ವರಂ ಕೆಫೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿದ್ದು, ಮೂವರು ಸಿಬ್ಬಂದಿ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.