S/O Muthanna : ಈ ವರ್ಷದ ಆರಂಭದಿಂದಲೇ ಒಂದಷ್ಟು ಭಿನ್ನ ವಿಭಿನ್ನ ಬಗೆಯ ಸಿನಿಮಾಗಳು ತೆರೆಗಾಣುತ್ತಿವೆ. ಸೋಲುಗೆಲುವುಗಳಾಚೆಗೆ ಇಂಥಾ ಪ್ರಯತ್ನಗಳು ನಡೆಯುತ್ತಲೇ ಇವೆ. ಇಂತಹ ಆಶಾದಾಯಕ ವಾತಾವರಣದ ಮುಂದುವರೆದ ಭಾಗವೆಂಬಂತೆ ರೂಪಗೊಂಡಿರುವ ಸಿನಿಮಾ 'S/O ಮುತ್ತಣ್ಣ'. ಸೆಟ್ಟೇರಿದ ದಿನದಿಂದಲೂ ಟೈಟಲ್ ಹಾಗೂ ಕಥಾಹಂದರದ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಟೀಸರ್ ರಿಲೀಸ್ ಆಗಿದೆ.
Krishnam Pranaya Sakhi: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಕೃಷ್ಣಂ ಪ್ರಣಯ ಸಖಿ" ಸಿನಿಮಾ ಇಂದು(ಗುರುವಾರ) ಆಗಸ್ಟ್ 15 ರಂದು ಸ್ವತಂತ್ರೋತ್ಸವದ ಅಂಗವಾಗಿ ರಾಜ್ಯದೆಲ್ಲೆಡೆ ತೆರೆ ಕಂಡಿದೆ. ಈಗಾಗಲೇ ತನ್ನ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಸಿನಿಮಾ ರಿಲೀಸ್ಗಾಗಿ ಜನರು ಕಾತುರದಿಂದ ಕಾಯುತ್ತಿದ್ದರು, ಈ ಕಾಯುವಿಕೆಗೆ ಇದೀಗ ಬ್ರೇಕ್ ಬಿದ್ದಿದ್ದು, ಸಿನಿಮಾ ನೋಡಲು ಜನರು ಥಿಯೇಟರ್ನತ್ತ ಮುಗಿ ಬಿದ್ದಿದ್ದಾರೆ.
'ಡಬಲ್ ಇಂಜಿನ್', 'ಬಾಂಬೆ ಮಿಠಾಯಿ', 'ಬ್ರಹ್ಮಚಾರಿ' ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಚಂದ್ರಮೋಹನ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಶೀರ್ಷಿಕೆ ಹೇಳುವಂತೆ ಇದೊಂದು ಫಾರೆಸ್ಟ್ ಅಡ್ವೆಂಚರಸ್ ಕಾಮಿಡಿ ಸಿನಿಮಾ
Moorane Krishnappa: ಕನ್ನಡ ಚಿತ್ರರಂಗದಲ್ಲೀಗ ನಮ್ಮ ನೆಲದ ಕಥೆಗಳ ಸಿನಿಮಾಗಳು ಹೊಸ ಕ್ರಾಂತಿ ಮಾಡುತ್ತೀವೆ. ಕಾಂತಾರ, ಕಾಟೇರ ಸಕ್ಸಸ್ ಬಳಿಕ ಇಲ್ಲಿನ ನೆಲದ ಘಮಲನ್ನು ಹೊತ್ತು ಬರ್ತಿರುವ ಚಿತ್ರ ಮೂರನೇ ಕೃಷ್ಣಪ್ಪ.
Shakhahari Update: ಸ್ಯಾಂಡಲ್ವುಡ್ನ ಅದ್ಭುತ ಕಲಾವಿದ ರಂಗಾಯಣ ರಘು ನಟನೆಯ ಶಾಖಾಹಾರಿ ಚಿತ್ರದ ರಿಲೀಸ್ಗೆ ಡೇಟ್ ಫಿಕ್ಸ್ ಆಗಿದೆ. ಹಾಗಾದೆ ಈ ಚಿತ್ರ ಯಾವಾಹ ತೆರೆಕಾಣುತ್ತದೆ? ಿದರ ಇನ್ನಷ್ಟು ಮಾಹಿತಿ ಇಲ್ಲಿದೆ.
Shakhahari: ಸ್ಯಾಂಡಲ್ವುಡ್ನ ಅದ್ಭುತ ಹಿರಿಯ ಕಲಾವಿದ ರಂಗಾಯಣ ರಘು ನಟಿಸಿದ, ಮಲೆನಾಡಿನ ಹಳ್ಳಿಯಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆದಿರುವ ಕಾಲ್ಪನಿಕ ಕಥೆ ಶಾಖಾಹಾರಿ ಚಿತ್ರದ ಟ್ರೇಲರ್ ರಿಲೀಸ್ ಫೆಬ್ರವರಿ 2 ರಂದು ಬೆಳಗ್ಗೆ ರಿಲೀಸ್ ಆಗಿದೆ.
Rangayana Raghu: 'ರಂಗಸಮುದ್ರ' ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಚಿತ್ರದ ಮುಖ್ಯ ಪಾತ್ರಧಾರಿ ರಂಗಾಯಣ ರಘು ಅವರು ಈ ಸಿನಿಮಾದಲ್ಲಿ ಪುನೀತ್ ರಾಜ್ಕುಮಾರ್ ಅಭಿನಯಿಸಬೇಕಿತ್ತು. ಆದರೆ ಅವರ ಕುಟುಂಬದ ರಾಘವೇಂದ್ರ ರಾಜ್ಕುಮಾರ್ ಚಿತ್ರದಲ್ಲಿ ವಿಶೇಷ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ನಟಿಸಿರುತ್ತಿರುವ ‘ಶಾಖಾಹಾರಿ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ಹಿಂದೆ ಯೋಗರಾಜ್ ಭಟ್ ಟೈಟಲ್ ಪೋಸ್ಟರ್ ಅನಾವರಣ ಮಾಡಿದ್ದರು. ಇದೀಗ ಶಾಖಾಹಾರಿ ಸಿನಿಮಾದ ರಂಗಾಯಣ ರಘು ಅವರ ಲುಕ್ ಬಿಡುಗಡೆ ಮಾಡಲಾಗಿದ್ದು, ಸಿನಿರಸಿಕರಲ್ಲಿ ಕೌತುಕ ಮೂಡಿಸಿದೆ.
Dhananjay Production Film: : ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ..ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ದೇಶದ ಅದ್ಭುತ ಗಾಯಕ ಕೈಲಾಶ್ ಖೇರ್ ಕನ್ನಡದಿಂದ ಹಿಂದಿಗೆ ಸ್ವತಃ ತಾವೇ ಬರೆದುಕೊಂಡು ಬಹಳ ಇಷ್ಟಪಟ್ಟು ಉತ್ಸಾಹದಿಂದ ಹಾಡಿರುವುದು ಈ ಲಿರಿಕಲ್ ಸಾಂಗ್ ನ ವಿಡಿಯೊದಲ್ಲಿ ಕಾಣಬಹುದಾಗಿದೆ. ಕನ್ನಡ ಸಿನಿರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿಕೊಂಡಿರುವ ರಂಗಾಯಣ ರಘು ಈ ಹಿಂದೆ ಕಾಮಿಡಿ ನಟನೆಯ ಮೂಲಕ ಕನ್ನಡಿಗರ ಮನಸ್ಸು ಗೆದ್ದಿದ್ದರು.
Baana Dariyalli: ನನ್ನ ಸಿನಿ ಜರ್ನಿಯಲ್ಲೇ ಅತಿಹೆಚ್ಚು ಮೊತ್ತ ಕೊಟ್ಟು ಈ ಚಿತ್ರದ ಆಡಿಯೋ ರೈಟ್ಸ್ ಪಡೆದುಕೊಂಡ ಆನಂದ್ ಆಡಿಯೋಗೆ ಧನ್ಯವಾದ ಹೇಳುತ್ತೇನೆ ಎಂದು ಗೋಲ್ಡನ್ ಸ್ಟಾರ್ ಗಣೇಶ್ ಖುಷಿ ಹಂಚಿಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.