Pan India Star: ಪ್ಯಾನ್ ಇಂಡಿಯಾ ಮಟ್ಟದಲ್ಲಿ ದಕ್ಷಿಣದ ಹೀರೋಗಳು ಮಿಂಚುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಅದರಂತೆ ದಕ್ಷಿಣದ ನಾಯಕಿಯರು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ಬಾಲಿವುಡ್ ನಲ್ಲೂ ನಯನತಾರಾ, ಸಮಂತಾ ಮುಂತಾದ ನಾಯಕಿಯರಿಗೆ ಕ್ರೇಜ್ ಇದೆ. ಆದರೆ ಸದ್ಯ ಪ್ಯಾನ್ ಇಂಡಿಯಾ ಬಾಕ್ಸ್ ಆಫೀಸ್ ಆಳುತ್ತಿರುವ ಕ್ರೇಜಿ ಬ್ಯೂಟಿ ಯಾರು ಗೊತ್ತೇ?
Rashmika Mandanna: ಕನ್ನಡದ ಚೆಲುವೆ ರಶ್ಮಿಕಾ ಮಂದಣ್ಣ ಈಗ ಪ್ಯಾನ್ ಇಂಡಿಯಾ ಸ್ಟಾರ್... ಅನಿಮಲ್ ಮತ್ತು ಪುಷ್ಪಾ 2 ಹಿಟ್ಗಳ ನಂತರ ಈ ಸುಂದರಿಗೆ ಹೆಚ್ಚಿನ ಆಫರ್ಗಳು ಬಂದಿವೆ. ಹಿಂದಿ ಹಾಗೂ ತೆಲುಗಿನಲ್ಲಿ ಸರಣಿ ಆಫರ್ಗಳನ್ನು ಸ್ವೀಕರಿಸುವಲ್ಲಿ ನಿರತರಾಗಿದ್ದಾರೆ. ಆದರೆ ಕೆಲವು ದಿನಗಳ ಹಿಂದೆ ರಶ್ಮಿಕಾ ತಮ್ಮ ಜಿಮ್ನಲ್ಲಿ ವ್ಯಾಯಾಮ ಮಾಡುವಾಗ ಅಪಘಾತದಲ್ಲಿ ಕಾಲಿಗೆ ಗಾಯ ಮಾಡಿಕೊಂಡಿದ್ದರು.
Rashmika Mandanna In Salman Khan Guest House: ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಬರುತ್ತಿದ್ದು ಇತ್ತೀಚೆಗೆ ನಟ ಸದಾ ಸುದ್ದಿಯಲ್ಲಿದ್ದಾರೆ.. ಇದರೊಂದಿಗೆ ಇದೀಗ ನಟಿ ರಶ್ಮಿಕಾ ಮಂದಣ್ಣ ಅವರ ಹೆಸರೂ ಸಲ್ಮಾನ್ ಅವರ ಜೊತೆ ಸೇರಿಕೊಂಡಿದೆ.. ಇದಕ್ಕೆ ಅಸಲಿ ಕಾರಣವೇನು?
Rashmika Rejects Thangalaan: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕಿರೀಕ್ ಪಾರ್ಟಿ ಸಿನಿಮಾದಿಂದ ಎಂಟ್ರಿ ಕೊಟ್ಟು, ಈಗ ಟಾಲಿವುಡ್, ಬಾಲಿವುಡ್, ಕಾಲಿವುಡ್ ಅಂತಾ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿದ್ದಾರೆ. ಹೀಗೆ ಸಾಲು ಸಾಲು ಸಿನಿಮಾಗಳನ್ನು ಕೈಯಲ್ಲಿಟ್ಟಿಕೊಂಡಿರುವ ರಶ್ಮಿಕಾ ಮಂದಣ್ಣ 150 ಕೋಟಿ ಸಿನಿಮಾವನ್ನು ರಿಜೆಕ್ಟ್ ಮಾಡಿದ್ದಾರೆ.
Rashmika Mandanna Sisiter: ನ್ಯಾಷನಲ್ ಕ್ರಷ್ ನಟಿ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿದರು. ಕಾಂತಾರ ಸಿನಿಮಾ ನಾಯಕ ರಿಷಬ್ ಶೆಟ್ಟಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದರಲ್ಲಿ ರಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾ ನಟಿಸಿದ್ದರು.
Rashmika Mandanna: ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಎಂಟ್ರಿ ಕೊಟ್ಟಿದ್ದ ರಶ್ಮಿಕಾ ಮಂದಣ್ಣ ಇದೀಗ ನ್ಯಾಷನಲ್ ಕ್ರಶ್ ಆಗಿ ಮಿಂಚ್ತಾ ಇದ್ದಾರೆ. ಟಾಲಿವುಡ್, ಬಾಲಿವುಡ್, ಕಾಲಿವುಡ್ ಅಂಥ ಫುಲ್ ಬ್ಯುಸಿ ಆಗಿರೋ ರಶ್ಮಿಕಾ ಮಂದಣ್ಣಾಗೆ ಅದೆಂತಹ ಡಿಮ್ಯಾಂಡ್ ಅಂತಿರಾ. ರಶ್ಮಿಕಾ ಒಂದು ಇನ್ಸ್ಟಾಗ್ರಾಂ ಪೋಸ್ಟ್ ಗೆ ಚಾರ್ಜ್ ಮಾಡೋ ಅಮೌಂಟ್ ಎಷ್ಟು ಅಂತ ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿ..!
Rashmika Mandanna: ಪ್ಯಾನ್ ಇಂಡಿಯಾ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಸದ್ಯ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಇದೀಗ ಈ ನ್ಯಾಷನಲ್ ವೈಯಕ್ತಿಕ ಜೀವನದ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Rashmika Mandanna : ಕನ್ನಡ , ತಮಿಳು , ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ (2016) ಎಂಬ ಕನ್ನಡ ಚಲನಚಿತ್ರದೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದರು. ಗೀತಾ ಗೋವಿಂದಂ ಸಿನಿಮಾದೊಂದಿಗೆ ಹೆಸರುವಾಸಿಯಾದ ನಟಿ.
Rashmika Mandanna : ಕನ್ನಡ , ತಮಿಳು , ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ (2016) ಎಂಬ ಕನ್ನಡ ಚಲನಚಿತ್ರದೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದರು. ಗೀತಾ ಗೋವಿಂದಂ ಸಿನಿಮಾದೊಂದಿಗೆ ಹೆಸರುವಾಸಿಯಾದ ನಟಿ.
Grand Welcome to Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಹೊಸ ಪರಿಚಯದ ಅಗತ್ಯವಿಲ್ಲ. ಸದ್ಯ ನಮ್ಮ ದೇಶದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಶ್ಮಿಕಾ ಕ್ರೇಜ್ ಈಗ ವಿದೇಶದಲ್ಲಿಯೂ ಪಸರಿಸಿದೆ..
Rashmika Deep fake Video Case: ನಿನ್ನೆ ರಶ್ಮಿಕಾ ಅವರ ಡೀಪ್ ಫೇಕ್ ವಿಡಿಯೋ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸದ್ಯ ನಟಿ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ..
Pushpa 2: ನ್ಯಾಷನಲ್ ಕ್ರಷ್ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಅನಿಮಲ್ ಸಿನಿಮಾದ ಮೂಲಕ ಮಿಂಚಿದ್ದರು.. ಸದ್ಯ ಪುಷ್ಪ 2 ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದ ಅವರು ಧಿಡೀರನೇ ಸಿನಿಮಾದಿಂದ ಹೊರನಡೆದಿದ್ದಾರೆ ಎನ್ನಲಾಗುತ್ತಿದೆ..
Richest actress of South Cinema: ಖ್ಯಾತ ನಟಿಯರಾದ ಅನುಷ್ಕಾ ಶೆಟ್ಟಿ, ಸಮಂತಾ, ತಮನ್ನಾ, ರಶ್ಮಿಕಾ ಮಂದನಾ ಅಥವಾ ಪೂಜಾ ಹೆಗ್ಡೆ ಯಾರೂ ದೊಡ್ಡ ಆಸ್ತಿಯನ್ನು ಹೊಂದಿಲ್ಲ.. ಹಾಗಾದರೆ ದಕ್ಷಿಣ ಭಾರತದ ಶ್ರೀಮಂತ ನಟಿ ಯಾರೆಂದು ನಿಮಗೆ ಗೊತ್ತಾ?
Animal Trailer: ಅನಿಮಲ್ ಬಾಲಿವುಡ್ ಹೀರೋ ರಣಬೀರ್ ಕಪೂರ್ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿನಯದ ಇತ್ತೀಚಿನ ಚಿತ್ರ. ಈ ಸಿನಿಮಾ ಮುಂದಿನ ತಿಂಗಳು 1 ರಂದು ಬಿಡುಗಡೆಯಾಗಲಿದ್ದು, ಚಿತ್ರತಂಡ ಪ್ರಚಾರದಲ್ಲಿ ಬ್ಯುಸಿಯಾಗಿದೆ. ಇದೇ ವೇಳೆ ಟ್ರೇಲರ್ ಬಿಡುಗಡೆ ದಿನಾಂಕದ ಬಗ್ಗೆ ಅಪ್ಡೇಟ್ ನೀಡಲಾಗಿದೆ.
Rashmika Deep Fake Video: ನ್ಯಾಶನಲ್ ಕ್ರಶ್, ಟಾಲಿವುಡ್ ನಾಯಕಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವೈರಲ್ ವೀಡಿಯೋ ಬಗ್ಗೆ ಕೇಂದ್ರ ಸಚಿವರು ಗಂಭೀರವಾಗಿದ್ದು, ಇತ್ತೀಚೆಗೆ ಈ ವಿಚಾರವಾಗಿ ಓರ್ವ ಯುವಕನನ್ನು ಬಂಧಿಸಲಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.