R Ashok: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಈ ಬಾರಿ ಎರಡು ವಾರ ಮಾತ್ರ ಅಧಿವೇಶನ ನಡೆಸಲಾಗುತ್ತಿದೆ. ಇನ್ನೂ ಹೆಚ್ಚು ದಿನ ಅಧಿವೇಶನ ನಡೆಸಲು ಕೇಳಲಾಗುವುದು. ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಜ್ವಲಂತ ಸಮಸ್ಯೆಯಾಗಿದೆ.
Ration Card Cancellation: ಒಂದೇ ಕುಟುಂಬಸ್ಥರು, ಒಂದೇ ಮನೆಯಲ್ಲಿ ವಾಸಮಾಡುತ್ತಿರುವವರು ತಮ್ಮ ಕುಟುಂಬ ಬೇರೆ ಬೇರೆ ಅನ್ನೋ ರೀತಿ ಒಂದಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ಮಾಡಿಸಿಕೊಂಡು ಸರ್ಕಾರಕ್ಕೆ ಮೋಸ ಮಾಡುತ್ತಿದ್ದಾರೆ.
Ration Card Cancelation: ಆದಾಯ ತೆರಿಗೆ ಪಾವತಿದಾರರು ಅಥವಾ 10 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆದುಹಾಕಲಾಗುತ್ತದೆ. ಅಂತಹವರಿಗೆ ಇನ್ನು ಮುಂದೆ ಉಚಿತ ಪಡಿತರ ಸಿಗುವುದಿಲ್ಲ. ಉಚಿತ ಪಡಿತರದೊಂದಿಗೆ ವ್ಯಾಪಾರ ಮಾಡುವವರನ್ನು ಸಹ ಸರ್ಕಾರ ಗುರುತಿಸಿದೆ.
Ration Card Cancellation: ಪಡಿತರ ಚೀಟಿದಾರರಿಗೆ ಕಹಿ ಸುದ್ದಿಯೊಂದಿಗೆ. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಪಡಿತರ ಯೋಜನೆಯ ಪ್ರಯೋಜನ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಹೊಸ ಕ್ರಮ ಕೈಗೊಳ್ಳಲಾಗುತ್ತಿದೆ.
Modi Govt on Free Ration: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು (ಸೆಪ್ಟೆಂಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ಉಚಿತ ಪಡಿತರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ಯೋಜನೆಯನ್ನು ಡಿಸೆಂಬರ್ 2022 ರವರೆಗೆ ವಿಸ್ತರಿಸಲು ಮೋದಿ ಸರ್ಕಾರ ನಿರ್ಧರಿಸಿದೆ.
Ration Card: ರೇಷನ್ ಕಾರ್ಡ್ ಬಗ್ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ ಲಭ್ಯವಾಗಿದೆ. ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಅನರ್ಹರಿಗೆ ನೀಡಲಾಗಿದ್ದ ಮತ್ತು ನಕಲಿ 2 ಕೋಟಿ 41 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎನ್ನಲಾಗಿದೆ. ಇವುಗಳಲ್ಲಿ ಯಾವ ರಾಜ್ಯದಲ್ಲಿ ಅತಿ ಹೆಚ್ಚು ಪಡಿತರ ಚೀಟಿಗಳನ್ನು ರದ್ದು ಪಡಿಸಲಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರೂ ಇದೆಯೇ ಎಂದು ತಿಳಿಯಿರಿ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ಲಾಭ ಪಡೆದ 70 ಲಕ್ಷ ಕಾರ್ಡ್ದಾರರನ್ನು ಸರ್ಕಾರ ಬ್ಲಾಕ್ ಲಿಸ್ಟ್ ಗೆ ಸೇರಿಸಿದೆ. ಈ ಡೇಟಾವನ್ನು ಸರ್ಕಾರವು ಸ್ಥಳ ಪರಿಶೀಲನೆಗಾಗಿ ರಾಜ್ಯಗಳಿಗೆ ಕಳುಹಿಸಿದೆ.
Ration Card Latest News: ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ ಇದೆ. ಕೇಂದ್ರ ಸರ್ಕಾರ 70 ಲಕ್ಷ ಪಡಿತರ ಚೀಟಿದಾರರನ್ನು ಶಂಕಿತರ ಪಟ್ಟಿಗೆ ಸೇರಿಸಿದೆ. ಇವುಗಳಲ್ಲಿ ಶೇ 60ರಿಂದ 70ರಷ್ಟು ಕಾರ್ಡ್ಗಳನ್ನು ರದ್ದುಗೊಳಿಸಬಹುದು ಎಂದು ಹೇಳಲಾಗುತ್ತಿದೆ.
Ration Card Rules: ದೇಶದಲ್ಲಿ ಯಾವುದೇ ಪ್ರಜೆಯೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಸರ್ಕಾರ ಪಡಿತರ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಆದರೆ, ವಿಪರ್ಯಾಸವೆಂದರೆ ಅರ್ಹರಲ್ಲದವರೂ ಸಹ ಸರ್ಕಾರದ ಈ ಯೋಜನೆಯಲ್ಲಿ ಲಾಭವನ್ನು ಪಡೆಯುತ್ತಿದ್ದಾರೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.