RBI Action: ನಿಯಮಗಳನ್ನು ಪಾಲಿಸದ ಹಿನ್ನೆಲೆ ಆರ್ಬಿಐ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ಗೆ 1 ಕೋಟಿ ರೂಪಾಯಿ ದಂಡ ವಿಧಿಸಿದೆ. 'ಬ್ಯಾಂಕ್ಗಳಲ್ಲಿ ಗ್ರಾಹಕ ಸೇವೆ' ಕುರಿತು ನೀಡಲಾದ ಸೂಚನೆಗಳನ್ನು ಅನುಸರಿಸದಿದ್ದಕ್ಕಾಗಿ ಇಎಸ್ಎಎಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ಗೆ ಸೆಂಟ್ರಲ್ ಬ್ಯಾಂಕ್ 29.55 ಲಕ್ಷ ರೂಪಾಯಿ ದಂಡ ವಿಧಿಸಿದೆ. (Business News In Kannada)
RBI Action: ಮಾರ್ಗಸೂಚಿಗಳಿಗೆ ಸಂಬಂಧಿಸಿದ ನಿಬಂಧನೆಗಳನ್ನು ಅನುಸರಿಸದ ಸಾರ್ವಜನಿಕ ವಲಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ), ಇಂಡಿಯನ್ ಬ್ಯಾಂಕ್ ಹಾಗೂ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ಗಳಿಗೆ ಆರ್ಬಿಐ ಭಾರಿ ದಂಡ ವಿಧಿಸಿದೆ Business News In Kannada.
RBI Penalty On Banks: ವಿವಿಧ ನಿಯಂತ್ರಕ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಈ ಬ್ಯಾಂಕ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್ಬಿಐ ತಿಳಿಸಿದೆ. ಈ ಬ್ಯಾಂಕ್ ಗಳಿಗೆ 50 ಸಾವಿರ ರೂ.ನಿಂದ 4 ಲಕ್ಷ ರೂ.ವರೆಗೆ ದಂಡ ವಿಧಿಸಲಾಗಿದೆ.
ಆರ್ಬಿಐ ಪರವಾಗಿ ಹಲವಾರು ಹೇಳಿಕೆಗಳನ್ನು ನೀಡುವ ಮೂಲಕ, ನಿಯಮಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ವಿಶಾಖಪಟ್ಟಣಂ ಸಹಕಾರಿ ಬ್ಯಾಂಕ್ಗೆ ಗರಿಷ್ಠ 55 ಲಕ್ಷ ರೂ.ಗಳ ದಂಡವನ್ನು ವಿಧಿಸಿದೆ ಎಂದು ಅದು ಹೇಳಿದೆ.ಆರ್ಬಿಐ ಪರವಾಗಿ ಹಲವಾರು ಹೇಳಿಕೆಗಳನ್ನು ನೀಡುವ ಮೂಲಕ, ನಿಯಮಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ವಿಶಾಖಪಟ್ಟಣಂ ಸಹಕಾರಿ ಬ್ಯಾಂಕ್ಗೆ ಗರಿಷ್ಠ 55 ಲಕ್ಷ ರೂ.ಗಳ ದಂಡವನ್ನು ವಿಧಿಸಿದೆ ಎಂದು ಅದು ಹೇಳಿದೆ.
RBI Imposes Penalty on Ola: ಓಲಾ ಫೈನಾನ್ಶಿಯಲ್ ಸರ್ವಿಸಸ್ ಕೆವೈಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬುದು ತನಿಖೆಯಲ್ಲಿ ಕಂಡುಬಂದಿದೆ ಎಂದು ರಿಸರ್ವ್ ಬ್ಯಾಂಕ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ರೆಗ್ಯುಲೇಟರಿ ಕಾಂಪ್ಲಿಯನ್ಸ್ ನ ಕೊರತೆಯಿಂದಾಗಿ ಬ್ಯಾಂಕ್ ಮೇಲೆ ದಂಡ ವಿಧಿಸಲಾಗಿದೆ ಎಂದು ಆರ್ ಬಿಐ ಹೇಳಿದೆ. ಮಾರ್ಚ್ 31, 2019 ರಂತೆ ಸಹಕಾರಿ ಬ್ಯಾಂಕಿನ ಆರ್ಥಿಕ ಸ್ಥಿತಿಯನ್ನು ಆಧರಿಸಿದ ನಿರೀಕ್ಷಣಾ ವರದಿಯಲ್ಲಿ ರಿಸರ್ವ್ ಬ್ಯಾಂಕ್ ಹೊರಡಿಸಿದ ಕೆಲವು ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿರುವ ಅಂಶ ಬೆಳಕಿಗೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.