Railway Recruitment 2024: ಕಂಪ್ಯೂಟರ್ ಆಧಾರಿತ ಪರೀಕ್ಷೆ (ಟೈರ್-1, ಟೈರ್-2), ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಈ ಉದ್ಯೋಗಗಳಿಗೆ ಆಯ್ಕೆ ಮಾಡಲಾಗುತ್ತದೆ. ಸಾಮಾನ್ಯ, EWS, OBC ವರ್ಗದ ಅಭ್ಯರ್ಥಿಗಳಿಗೆ 500 ರೂ. ಹಾಗೂ ಮಹಿಳೆಯರು, ESM, EBC, ಅಂಗವಿಕಲರು, SC/ST ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವಿರುತ್ತದೆ.
Karnataka Govt Jobs 2024: ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಪೋಸ್ಟ್ಗಳನ್ನು ನೇಮಕ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.
CISF Constable Recruitment 2024: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18-23 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. SC/ST ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
Karnataka Revenue Department Recruitment 2024: ಕಂದಾಯ ಇಲಾಖೆಯಿಂದ ಕರೆಯಲಾಗಿದ್ದ 1,000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಬರೋಬ್ಬರಿ 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದ ಸೇರಿ ಒಟ್ಟು 1,000 ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿತ್ತು.
Karnataka District Court Recruitment 2024: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 10 ಮತ್ತು 12 ನೇ ತರಗತಿ ಪಾಸಾದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
Indian Post Office Recruitment 2024: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗಣಿತ ಮತ್ತು ಇಂಗ್ಲಿಷ್ ವಿಷಯಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
BMRCL Recruitment 2024: ಮುಖ್ಯ ಇಂಜಿನಿಯರ್ (ಸಲಹೆಗಾರ), ಡೆಪ್ಯುಟಿ ಮುಖ್ಯ ಇಂಜಿನಿಯರ್ ಮತ್ತು ಸೆಕ್ಷನ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಆಯಾ ಹುದ್ದೆಗಳ ಪ್ರೊಫೈಲ್ಗೆ ಹೊಂದಿಕೆಯಾಗುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
IBPS Recruitment 2024: IBPS ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆಯು 100 ಅಂಕಗಳ 100 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇಂಗ್ಲಿಷ್ ಭಾಷೆ, ಸಂಖ್ಯಾ ಸಾಮರ್ಥ್ಯ ಮತ್ತು ರೀಸನಿಂಗ್ ಎಬಿಲಿಟಿ ವಿಭಾಗಗಳಿಂದ ಪ್ರಶ್ನೆಗಳು ಬರುತ್ತವೆ. ಮುಖ್ಯ ಪರೀಕ್ಷೆಯು ಒಟ್ಟು 200 ಅಂಕಗಳಿಗೆ 2 ಗಂಟೆಗಳ ಅವಧಿಯಾಗಿರುತ್ತದೆ.
KPSC Recruitment 2024: ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳು ಸೇರಿದಂತೆ 979 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
SBI Recruitment 2024: ಒಟ್ಟು 31 ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ & ಚಾರ್ಟರ್ಡ್ ಅಕೌಂಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನಾಳೆ(ಜೂನ್ 27)ಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Canara Bank recruitment 2024: ಅಭ್ಯರ್ಥಿಗಳು B.Com ಪದವಿ ಪಡೆದಿರಬೇಕು. ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್ವೇರ್ ಜ್ಞಾನದ ಜೊತೆಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
Sarkari Naukri 2024: ನೀವು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಪರೀಕ್ಷೆ ಇಲ್ಲದೆಯೇ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ. ಎಲ್ಲಿ? ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯಿರಿ.
AIATSL Recruitment 2024: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ ಆಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
RVNL Recruitment 2024: ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು. ಫೈನಾನ್ಸ್ಗೆ CA, MBA/PGDM ಆಗಿರಬೇಕು.
KARTET 2024 Notification: ಆಸಕ್ತ ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ https://schooleducation.karnataka.gov.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇದೇ ವೆಬ್ಸೈಟ್ನಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ಓದಿ ತಿಳಿದುಕೊಳ್ಳಬಹುದಾಗಿದೆ.
Coffee Board Recruitment 2024: ಭಾರತೀಯ ಕಾಫಿ ಮಂಡಳಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
PDO Recruitment 2024: ಕರ್ನಾಟಕ ಲೋಕಸೇವಾ ಆಯೋಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿಯಿರುವ 150 ಗ್ರೂಪ್ ʼCʼ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
Merchant Navy Recruitment 2024: 721 ಡೆಕ್ ರೇಟಿಂಗ್, 236 ಇಂಜಿನ್ ರೇಟಿಂಗ್, 1,432 ಸೀಮನ್, 408 ಎಲೆಕ್ಟ್ರಿಷಿಯನ್, 78 ವೆಲ್ಡರ್/ಹೆಲ್ಪರ್, 922 ಮೆಸ್ ಬಾಯ್ ಮತ್ತು 203 ಕುಕ್ ಹುದ್ದೆಗಳು ಖಾಲಿ ಇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.