ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಂಕನಹಳ್ಳಿ ಹಾಗೂ ಕೊಡಚಗೊಂಡನಹಳ್ಳಿಯಲ್ಲಿ ಮಕ್ಕಳ ಅಪೇಕ್ಷೆ ಮೇರೆಗೆ ಕ್ರಿಕೆಟ್ ಆಟವಾಡಿ ಖುಷಿ ಪಟ್ಟರು. ಸದಾ ರಾಜಕೀಯ ಜಂಜಾಟದಲ್ಲಿಯೇ ಇರುವ ರೇಣುಕಾಚಾರ್ಯ ಊರುಗಳಿಗೆ ಭೇಟಿ ನೀಡುತ್ತಾರೆ.
ಸರ್ವೇಯಲ್ಲಿ ಅತಂತ್ರ ಫಲಿತಾಂಶ ಹಿನ್ನೆಲೆ ಅಂತಹ ಪರಿಸ್ಥಿತಿ ಬಂದರೆ JDS ಜೊತೆ ಬಿಜೆಪಿ ಒಪ್ಪಂದ ಸಿದ್ಧ. ದಾವಣಗೆರೆಯಲ್ಲಿ ಎಂ.ಪಿ. ರೇಣುಕಾಚಾರ್ಯ ಹೇಳಿಕೆ. ಆದ್ರೆ ಇಲ್ಲಿವರೆಗೂ JDSನೊಂದಿಗೆ ಒಳ ಒಪ್ಪಂದ ಆಗಿಲ್ಲ. ನಾವು ಈಗಲೇ ಸೋಲೊಪ್ಪಿಕೊಳ್ಳಲು ಸಿದ್ಧರಿಲ್ಲ. ನಮಗೆ ಗೆದ್ದೇ ಗೆಲ್ಲುತ್ತೇವೆ ಎಂಬ ಭರವಸೆ ಇದೆ. ಅಂತಿಮ ಫಲಿತಾಂಶದ ಮೇಲೆ ಎಲ್ಲವೂ ಡಿಪೆಂಡ್ ಆಗಿದೆ.
3000 ಕೋಟಿ ರೂ.ಗಳ ಪರಿಹಾರ ಪ್ರವಾಹದಿಂದ ಹಾನಿಗೊಳಗಾದ ಮನೆಗಳಿಗೆ 5 ಲಕ್ಷ, ಅಲ್ಪ ಹಾನಿಯಾದ ಮನೆಗಳಿಗೆ 3 ಲಕ್ಷ ರೂ.ಗಳ ಪರಿಹಾರ, ಬೆಳೆ ನಾಶಕ್ಕೆ 3000 ಕೋಟಿ ರೂ.ಗಳ ಪರಿಹಾರ ಒಂದು ತಿಂಗಳಲ್ಲಿ ನೀಡಿದ ದಾಖಲೆ ಡಬಲ್ ಇಂಜಿನ್ ಸರ್ಕಾರ ಆದ್ದರಿಂದ ನಮ್ಮ ಕೆಲಸಗಳ ಆಧಾರದ ಮೇಲೆ ನಮ್ಮನ್ನು ಆಯ್ಕೆ ಮಾಡಿ ಎಂದು ಸಿಎಂ ಬೊಮ್ಮಾಯಿ ಕರೆ ನೀಡಿದರು.
Amit Shah: ಮಾರ್ಚ್ 12 ರಂದು ಹೊನ್ನಾಳಿಗೆ ಆಗಮಿಸಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.ಹೊನ್ನಾಳಿ ತಾಲೂಕಿನ ಪಕ್ಕದ ಕ್ಷೇತ್ರವಾಗಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರ ವಾಗಿದೆ.
ʻಕಾಂಗ್ರೆಸ್ಗೆ ಅಧಿಕಾರ ಕೊಟ್ರೆ ಭಯೋತ್ಪಾದಕರಿಗೆ ಕೊಟ್ಟಂತೆʼ. ʻದೇಶದಲ್ಲಿ ಕಾಂಗ್ರೆಸ್ ಹೈಕಮಾಂಡ್ ಪವರ್ಲೆಸ್ʼ ಆಗಿದೆ ಎಂದು ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ರು.
ಬಿಜೆಪಿ ಶಾಸಕ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದಾರೆ. ರೇಣುಕಾಚಾರ್ಯ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ ನಾಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
Renukacharya brother son missing : ಬಿಜೆಪಿ ಶಾಸಕ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದಾರೆ. ಭಾನುವಾರದಿಂದ ಚಂದ್ರಶೇಖರ್ ನಾಪತ್ತೆ ಆಗಿದ್ದು, ವಿನಯ್ ಗುರೂಜಿ ಭೇಟಿಯಾಗಲು ಭಾನುವಾರ ತೆರಳಿದ್ದರು.
ಮಾಜಿ ಶಾಸಕ ಶಾಂತನಗೌಡ ವಿರುದ್ಧ ಶಾಸಕ ರೇಣುಕಾಚಾರ್ಯ ಅಪಪ್ರಚಾರ ಮಾಡ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಮಾಜಿ ಶಾಸಕ ಶಾಂತನಗೌಡ ಮಹಿಳಾ ತಹಶೀಲ್ದಾರ್ಗೆ ಅವಾಚ್ಯ ಶಬ್ದಗಳಿಂದ ಬೈದಿದ್ದರು. ಈ ವಿಡಿಯೋ ತೋರಿಸಿ ಅಪಪ್ರಚಾರ ಮಾಡ್ತಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.