Emrgency movie ban : ರಾಜ್ಯದಲ್ಲಿ ಸಿನಿಮಾವೊಂದು ಸಖತ್ ಸದ್ದು ಮಾಡುತ್ತಿದೆ. ಅಲ್ಲದೆ, ಪಂಜಾಬ್ನಲ್ಲಿ ಈ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.. ಅದೇ ಸಮಯದಲ್ಲಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಈ ಚಲನಚಿತ್ರವನ್ನು ನಿಷೇಧಿಸುವ ಬೇಡಿಕೆಗಳು ಸಹ ಭುಗಿಲೆದ್ದಿವೆ.. ಯಾವ ಸಿನಿಮಾ..? ಯಾರು ಆ ನಟಿ..? ಬನ್ನಿ ನೋಡೋಣ..
2 Lakh Crop Loan Waiver: ಸಂಪುಟ ಸಭೆಯ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿಎಂ ರೇವಂತ್ ರೆಡ್ಡಿಯವರು, ಎಲ್ಲಾ ಬೆಳೆ ಸಾಲ ಮನ್ನಾ ಮಾಡಲು ಅಂದಾಜು 31,000 ಕೋಟಿ ರೂ. ಹಣದ ಅಗತ್ಯವಿದೆ ಎಂದು ಹೇಳಿದ್ದಾರೆ.
Amit Shah Fake Video Case: ಬಿಜೆಪಿ ಮತ್ತು ಗೃಹ ಸಚಿವಾಲಯದ ದೂರುಗಳ ನಂತರ ಎಡಿಟ್ ಮಾಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಹೀಗಾಗಿ ಈ ಬಗ್ಗೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
Telangana MLA Lasya Nanditha Killed In Crash: ಸಿಕಂದರಾಬಾದ್ ಕಂಟೋನ್ಮೆಂಟ್ (SC) ಶಾಸಕರಾಗಿದ್ದ ಲಾಸ್ಯ ಅವರನ್ನು ಅಪಘಾತ ಸ್ಥಳದಿಂದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿಗೆ ಬರುವಾಗಲೇ ಶಾಸಕಿ ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಪ್ರಧಾನಿ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, "ಪ್ರತಿಯೊಂದು ಔಷಧಿಗೂ ಎಕ್ಸ್ಪೈರಿ ಡೇಟ್ ಇರುತ್ತದೆ. ಅದೇ ರೀತಿ ನರೇಂದ್ರ ಮೋದಿಯವರ ಔಷಧಿ ಇನ್ನು ಮುಂದೆ ದೇಶದಲ್ಲಿ ಕೆಲಸ ಮಾಡುವುದಿಲ್ಲ" ಎಂದು ಟೀಕಿಸಿದರು.
ಕರ್ನಾಟಕ ಕಾಂಗ್ರೆಸ್ ನಾಯಕರು ತೆಲಂಗಾಣ ಚುನಾವಣೆಯಲ್ಲಿ ಕೆಲಸ ಮಾಡಿದ್ದರಲ್ಲಿ ತಪ್ಪೇನಿದೆ. ತೆಲಂಗಾಣದಲ್ಲಿ ಪಕ್ಷ ವಹಿಸಿದ ಜವಾಬ್ದಾರಿಯನ್ನೂ ನಾವು ನಿಭಾಯಿದ್ದೇವೆ ಎಂದು ಸಚಿವ ದಿನೇಶ್ ಗುಂಟೂರಾವ್ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
Telangana New CM: ಹೈದರಾಬಾದ್ನ ವಿಶಾಲವಾದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದರು.
Who is Next Telangana CM?: ಇಂದಿನ ಸಭೆಯಲ್ಲಿ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿಯವರು ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಗೆ ಬಿಡುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಎಲ್ಲಾ ಶಾಸಕರು ಒಮ್ಮತದಿಂದ ಒಪ್ಪಿದರು. ಇದರ ಜೊತೆಗೆ ಎಲ್ಲಾ 64 ಶಾಸಕರ ಜೊತೆಗೆ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಡಿಕೆಶಿ ಹೇಳಿದರು.
Telangana election results 2023 : ಕೊನೆಗೂ ಸುದೀರ್ಘ 10 ವರ್ಷಗಳ ನಂತರ ತೆಲಂಗಾಣದಲ್ಲಿ ಕೈ ಗೆಲುವಿನ ನಗೆ ಬೀರಿದೆ. ಅದರೆ, ಇದೀಗ ಕಾಂಗ್ರೆಸ್ ಕಡೆಯಿಂದ ಯಾರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿದೆ.
Telangana Assembly Election Results 2023: ತೆಲಂಗಾಣದಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ ರೇವಂತ್ ರೆಡ್ಡಿಯವರು ಕೆಸಿಆರ್ ಕೋಟೆಯನ್ನು ಛಿದ್ರಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. BRSಗೆ ಮಣ್ಣುಮುಕ್ಕಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ರೇವಂತ್ ಪ್ರಮುಖ ಪಾತ್ರ ವಹಿಸಿದ್ದಾರೆ.
CM Revanth reddy: ತೆಲಂಗಾಣದಲ್ಲಿ ಕಾಂಗ್ರೆಸ್ 63 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡು ಗೆಲ್ಲುವ ಭರವಸೆಯೊಂದಿಗೆ ಮುನ್ನುಗ್ಗುತ್ತಿದೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಗೆಲುವಿನ ಸುದ್ದಿ ಹೊರಬಿಳಲಿದೆ. ಸಧ್ಯ ಭಾವಿ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರಿಗೆ ನಿರ್ದೇಶಕ ಆರ್ಜಿವಿ ವಿಭಿನ್ನವಾಗಿ ವಿಶ್ ಮಾಡಿದ್ದಾರೆ.
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಜೀ ಅವರು ಪ್ರಧಾನಮಂತ್ರಿ ಆಗಬೇಕೆಂಬ ಆಸೆ ಜನತೆಯಲ್ಲಿ ಇದೆ. ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿಜೀ ಅವರು ಪ್ರಧಾನಿ ಆಗುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭವಿಷ್ಯ ನುಡಿದರು.
Telangana Assembly Election Results : ಡಿ.ಕೆ ಶಿವಕುಮಾರ್ ಮಾಸ್ಟರ್ ಪ್ಲಾನ್ಸ್ ತೆಲಂಗಾಣ ಚುನಾವಣೆಯ ದಿಕ್ಕನ್ನೇ ಬದಾಲಾಯಿಸಿದೆ.. ಕರ್ನಾಟಕದಲ್ಲಿ ಕೈ ಅಧಿಕಾರಕ್ಕೆ ತಂದಂತೆ ಗ್ಯಾರಂಟಿ ಯೋಜನೆಗಳ ಮೂಲಕ ಡಿಕೆಶಿ ತೆಲಂಗಾಣ ಮತದಾರರ ಗಮನಸೆಳೆಯುವಲ್ಲಿ ಯಶಸ್ವಿಯಾದಂತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.