Champions trophy 2025: ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬ್ಯಾಟ್ನಿಂದ ಅದ್ಭುತಗಳನ್ನು ಮಾಡಲು ಸಿದ್ಧರಾಗಿದ್ದಾರೆ. ಈ ಸಮಯದಲ್ಲಿ, ಅನೇಕ ದೊಡ್ಡ ದಾಖಲೆಗಳು ಅವರ ಗುರಿಯ ಮೇಲೆ ಇರುತ್ತವೆ.
ಈಗ ನಾವು ಚಾಂಪಿಯನ್ಸ್ ಟ್ರೋಫಿ ವಿಚಾರಕ್ಕೆ ಬರುವುದಾದರೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಇನ್ನೊಂದೆಡೆಗೆ ಭಾರತ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.
Ricky Ponting statement about ICC Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಾವಳಿಯು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. 50 ಓವರ್ಗಳ ವಿಶ್ವಕಪ್ ನಂತರ, ಮುಂದಿನ ಅತ್ಯುನ್ನತ ಟ್ರೋಫಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯಾಗಿದೆ. ಒಂದು ರೀತಿಯಲ್ಲಿ ಇದನ್ನು ಮಿನಿ ವಿಶ್ವಕಪ್ ಎಂದೂ ಕರೆಯುತ್ತಾರೆ.
Ricky Ponting statement about Harry Brook: "ನಾನು ಅವರನ್ನು ಕಳೆದ ವರ್ಷ IPL ಹರಾಜಿನಲ್ಲಿ ಆಯ್ಕೆ ಮಾಡಿದ್ದೇನೆ. ಅದಕ್ಕೆ ಕಾರಣ, ಬ್ರೂಕ್ ತಲೆಮಾರಿನ ಆಟಗಾರ ಎಂದು ನಾನು ಭಾವಿಸಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಎಲ್ಲಾ ಮೂರು ಸ್ವರೂಪಗಳಲ್ಲಿ ಉತ್ತಮ ಪ್ರದರ್ಶನ ನೀಡಬಹುದು ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದ್ದಾರೆ.
Ricky Ponting statement about Virat Kohli: ರನ್ ಗಳಿಸಲು ಪರದಾಡುತ್ತಿರುವ ಮಾರ್ನಸ್ ಲ್ಯಾಬುಸ್ಚಾಗ್ನೆ ಮತ್ತು ಸ್ಟೀವ್ ಸ್ಮಿತ್ ಅವರು ಭಾರತದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರಂತೆ ತಮ್ಮ ಆಟವನ್ನು ನಂಬಬೇಕು ಎಂದು ಪಾಂಟಿಂಗ್ ಸಲಹೆ ನೀಡಿದ್ದಾರೆ. ಪರ್ತ್ನಲ್ಲಿ ಸ್ಮಿತ್-ಲಬುಸ್ಚೆನ್ ಭಾರತದ ವೇಗದ ಬೌಲರ್ಗಳ ವಿರುದ್ಧ ಸೆಣಸಾಡುತ್ತಿರುವುದು ಕಂಡುಬಂದಿತು.
Happy Birthday Ishant Sharma: ಟೀಂ ಇಂಡಿಯಾದಲ್ಲಿ ಲವ್ ಮ್ಯಾರೇಜ್ ಹೊಸದೇನಲ್ಲ. ಅಕ್ಷರ್ ಪಟೇಲ್ನಿಂದ ಹಿಡಿದು ಇಶಾಂತ್ ಶರ್ಮಾ ವರೆಗೆ ಎಲ್ಲರೂ ಪ್ರೀತಿ ಮಾಡಿ ಮದುವೆಯಾಗಿದ್ದಾರೆ.
Ricky Ponting Prediction: ಟೆಸ್ಟ್ ಕ್ರಿಕೆಟ್ʼನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಶ್ರೇಷ್ಠ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಜೋ ರೂಟ್ ಮುರಿಯಬಹುದು ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಭವಿಷ್ಯ ನುಡಿದಿದ್ದಾರೆ.
Ricky Ponting: ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಈ ಮುಂಚೆ ಡೆಲ್ಲಿ ತಂಡಕ್ಕೆ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು, ಆದರೆ ಇತ್ತೀಚೆಗೆ ಡೆಲ್ಲಿ ತಂಡ ರಿಕಿ ಪಾಂಟಿಂಗ್ ಅವರನ್ನು ಕೋಚ್ ಅಧಿಕಾರದಿಂದ ಕೆಳಗಿಳಿಸಿತ್ತು. ಇದರ ನಂತರ ರಿಕಿ ಪಾಂಟಿಂಗ್ ಕೋಚ್ ಅಧಿಕಾರಕ್ಕೆ ವಿದಾಯ ಹೇಳುತ್ತಾರೆ ಎನ್ನು ಸುದ್ದಿ ಕೇಳಿಬಂದಿತ್ತು, ಆದರೆ ಇದೀ ರಿಕಿ ತಾನು ಕೋಚ್ ಹುದ್ದೆಯಲ್ಲಿ ಮುಂದುವರೆಯುತ್ತೇನೆ ಎಂದು ಖಚಿತ ಪಡೆಸಿದ್ದಾರೆ. ಹಾಗಾದರೆ ಡೆಲ್ಲಿ ಇವರನ್ನು ಕೈ ಬಿಟ್ಟ ನಂತರ ಯಾವ ತಂಡಕ್ಕೆ ಕೋಚ್ ಆಗಿಲಿದ್ದರೆ ಎನ್ನುವುದು ಹಲವರ ಪ್ರಶ್ನೆ.
Delhi Capitals: ಐಪಿಎಲ್ ಮೆಗಾ ಹರಾಜಿಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳಲ್ಲಿ ಪ್ರಮುಖ ಬದಲಾವಣೆಗಳು ಆಗುವುದು ಖಚಿತ. ಆದರೆ ಅದಕ್ಕೂ ಮುನ್ನ ಕೆಲವು ಫ್ರಾಂಚೈಸಿಗಳಲ್ಲಿ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ರಿಕಿ ಪಾಂಟಿಂಗ್ ಅವರನ್ನು ಕೈಬಿಟ್ಟಿದೆ.
Rishabh Pant: ಟೀಮ್ ಇಂಡಿಯಾ 17 ವರ್ಷಗಳ ನಂತರ ಟಿ20 ವಿಶ್ವಕಪ್ 2024 ರಲ್ಲಿ ಚಾಂಪಿಯಸ್ ಪಟ್ಟ ಗೆದ್ದ ಕುಷಿಯಲ್ಲಿದೆ. ಟಿ20 ವಿಶ್ವಕಪ್ ಬಳಿಕ ಇದೀಗ ಎಲ್ಲರ ಕಣ್ಣು ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಹಾಗೂ ಐಪಿಎಲ್ ಮೇಲೆ ನೆಟ್ಟಿದೆ. ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್ ಋತುವಿನ ಮೊದಲು ಮೆಗಾ ಹರಾಜು ಶೀಘ್ರದಲ್ಲೆ ನಡೆಯಲಿದೆ. ಅದರ ನಂತರ ಅನೇಕ ತಂಡಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಕಾಣಬಹುದಾಗಿದೆ.
Saurav Ganguly: ಪ್ರಮುಖ ಐಪಿಎಲ್ ತಂಡಗಳಲ್ಲಿ ಒಂದಾದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅದರ ಮುಖ್ಯ ಕೋಚ್ ಆದ ರಿಕಿ ಪಾಂಟಿಂಗ್ ಅವರನ್ನು ಕೋಚ್ ಸ್ಥಾನದಿಂದ ಕೆಳಗಿಳಿಸಿದೆ. ಇದರ ಹಿಂದೆ ತಂಡದ ಸಲಹೆಗಾರ ಸೌರವ್ ಗಂಗೂಲಿ ಅವರ ಕೈವಾಡವಿದೆ ಎನ್ನುವ ಗುಸು ಗುಸು ಕೇಳಿಬರುತ್ತಿದೆ.
Ricky Ponting Delhi Capitals: ಶನಿವಾರ ಸಾಮಾಜಿಕ ಮಾಧ್ಯಮದ ಮೂಲಕ ಈ ಘೋಷಣೆ ಮಾಡಿದೆ. ಇನ್ನು ಪಾಂಟಿಂಗ್ ನಿರ್ಗಮನದ ನಂತರ, ಪ್ರಸ್ತುತ ತಂಡದ ನಿರ್ದೇಶಕ ಸೌರವ್ ಗಂಗೂಲಿ ಮುಂದಿನ ಋತುವಿನಲ್ಲಿ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ.
ಟೀಮ್ ಇಂಡಿಯಾ ಕ್ರಿಕೆಟಿಗರು ತಮ್ಮ ಮಕ್ಕಳಿಗೆ ವಿಶಿಷ್ಟ ರೀತಿಯ ಹೆಸರು ಮಾತ್ರವಲ್ಲದೆ ಅದರ ಅರ್ಥವೂ ಸಹ ಆಶ್ಚರ್ಯವನ್ನು ಹುಟ್ಟಿಸುವಂತಹ ಹೆಸರುಗಳನ್ನು ಇಟ್ಟಿದ್ದಾರೆ, ಅದೆಲ್ಲಾ ಯಾರು ಅಂದರೆ ಶಾಕ್ ಆಗೋದು ಖಂಡಿತ.
Ricky Ponting Statement About Rishabh Pant: ಡಿಸೆಂಬರ್ 2022ರಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಇದರಿಂದಾಗಿ ಅವರು ಅಸ್ಥಿರಜ್ಜು ಶಸ್ತ್ರಚಿಕಿತ್ಸೆಗೆ ಕೂಡ ಒಳಗಾಗಬೇಕಾಯಿತು. ಪಂತ್ ಇತ್ತೀಚಿನ ದಿನಗಳಲ್ಲಿ ಕಠಿಣ ತರಬೇತಿಯನ್ನೂ ಪಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.
Most Run Scorer in World Cup, Virat Kohli: ಟೀಂ ಇಂಡಿಯಾ ಉತ್ತಮ ಆರಂಭ ಪಡೆಯದ ಕಾರಣ ಭಾರತ 11 ಓವರ್ ಗಳೊಳಗೆ ಮೂರು ವಿಕೆಟ್ ಕಳೆದುಕೊಂಡಿತ್ತು. 4 ರನ್ ಗಳಿಸಿದ ಶುಭ್ಮನ್ ಗಿಲ್ ಔಟ್ ಆಗುವ ಮೂಲಕ ಭಾರತಕ್ಕೆ ಮೊದಲ ಹೊಡೆತ ಬಿದ್ದಿತು.
Ricky Ponting Prediction, Team India: ವಿಶ್ವಕಪ್ ಆರಂಭದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದ ರಿಕಿ ಪಾಂಟಿಂಗ್, “ರೋಹಿತ್ ಶರ್ಮಾ ಅವರು ಸಂಪೂರ್ಣವಾಗಿ ನಿರಾತಂಕ ನಾಯಕ. ಇದು ಅವರ ಆಟದಲ್ಲೂ ಗೋಚರಿಸುತ್ತದೆ. ಮೈದಾನದ ಒಳಗೆ ಮತ್ತು ಹೊರಗೆ ಅವರು ಅದ್ಭುತ ಬ್ಯಾಟ್ಸ್ಮನ್ ಎಂಬುದನ್ನು ನಿರೂಪಿಸುತ್ತಾರೆ” ಎಂದು ಹೇಳಿದ್ದರು
ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್’ಮನ್ ವಿರಾಟ್ ಕೊಹ್ಲಿ ವಿಶ್ವಕಪ್ 2023ರ ಫೈನಲ್ ಪಂದ್ಯದಲ್ಲಿ, ಅನುಭವಿ ಕಾಂಗರೂ ಕ್ರಿಕೆಟಿಗ ರಿಕಿ ಪಾಂಟಿಂಗ್ ಅವರ ಶ್ರೇಷ್ಠ ದಾಖಲೆ ಮುರಿದು ಇತಿಹಾಸ ಸೃಷ್ಟಿಸುವ ಎಲ್ಲಾ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.