WhatsApp: ವಿವಾಹಿತ ದಂಪತಿಗಳ ನಡುವೆ ಯಾವುದೇ ಮುಚ್ಚುಮರೆ ಇರಬಾರದು ಎನ್ನಲಾಗುತ್ತದೆ. ವಿವಾಹಿತ ದಂಪತಿಗಳು ಪರಸ್ಪರರ ಫೋನ್, ಮೆಸೇಜ್ ಅಥವಾ ಸಾಮಾಜಿಕ ಜಾಲತಾಣಗಳನ್ನು ಪರಿಶೀಲಿಸುವುದು ನಮ್ಮ ಹಕ್ಕು ಎಂದು ಭಾವಿಸುತ್ತಾರೆ. ಆದರೆ, ಕಾನೂನಾತ್ಮಕವಾಗಿ ಇದು ಎಷ್ಟು ಸರಿ? ಮದುವೆ ಆಧಾರದ ಮೇಲೆ ವೈಯಕ್ತಿಕ ಫೋನ್, ಸಾಮಾಜಿಕ ಜಾಲತಾಣ ಖಾತೆಗಳನ್ನು ಪರಿಶೀಲಿಸಬಹುದೇ? ಈ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ.
ಭಾರತೀಯ ಸರ್ಕಾರದ ವಿರುದ್ಧ ವಾಟ್ಸಾಪ್ ಮೊಕದ್ದಮೆ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರವು ನಾಗರಿಕರ ಗೌಪ್ಯತೆಯ ಹಕ್ಕನ್ನು ಖಾತ್ರಿಪಡಿಸಿಕೊಳ್ಳಲು ಬದ್ಧವಾಗಿದೆ ಎಂದು ಹೇಳಿದೆ, ಆದರೆ ಯಾವುದೇ ಮೂಲಭೂತ ಹಕ್ಕು ಸಂಪೂರ್ಣವಲ್ಲ, ಗೌಪ್ಯತೆಯ ಹಕ್ಕನ್ನು ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಎಂದು ಹೇಳಿದೆ.
WhatsApp Privacy Policy:ಜನರ ಸಂದೇಶಗಳನ್ನು ಓದಲಾಗುವುದಿಲ್ಲ ಎಂದು ಲಿಖಿತವಾಗಿ ನೀಡುವಂತೆ ಸುಪ್ರೀಂ ಕೋರ್ಟ್ ವಾಟ್ಸಾಪ್ / ಫೇಸ್ಬುಕ್ಗೆ ಸೂಚಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಮುಂದಿನ ನಾಲ್ಕು ವಾರಗಳ ನಂತರ ನಡೆಯಲಿದೆ. ಯುರೋಪ್ ಮತ್ತು ಭಾರತಕ್ಕೆ ವಿಭಿನ್ನ ಮಾಪಕಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಅರ್ಜಿಯಲ್ಲಿ ಅರ್ಜಿದಾರದು ವಾದಿಸಿದ್ದರು. ಭಾರತದಲ್ಲಿ ಡೇಟಾ ಸಂರಕ್ಷಣಾ ಕಾಯ್ದೆ ಬರುವ ಮೊದಲೇ ವಾಟ್ಸ್ ಆಪ್ ತನ್ನ ನೂತನ ನೀತಿ ಪ್ರಕಟಿಸಿದೆ ಎಂದು ಅರ್ಜಿದಾರರು ಸುಪ್ರೀಂಗೆ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.