UT Khader: ಅಪಘಾತ ಸಂಭವಿಸಿದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಪೀಕರ್ ಯು.ಟಿ. ಖಾದರ್ ಅವರು ರಕ್ಷಣಾ ಕಾರ್ಯ ಮತ್ತು ಸಂಚಾರ ನಿರ್ವಹಣೆಯಲ್ಲಿ ಸ್ವತಃ ಪಾಲ್ಗೊಂಡು ನೆರವಾದರು. ಗಾಯಗೊಂಡು ಸಿಲುಕಿಕೊಂಡಿದ್ದ ಚಾಲಕನನ್ನು ಸುರಕ್ಷಿತವಾಗಿ ಕೆಳಗಿಳಿಸಿ ಸೂಕ್ತ ಚಿಕಿತ್ಸೆಗೂ ವ್ಯವಸ್ಥೆ ಮಾಡಿದರು.
ಸಾರಿಗೆ ಸಂಸ್ಥೆ ಬಸ್ಗೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ
15ಕ್ಕೂ ಹೆಚ್ಚು ಬಸ್ ಪ್ರಯಾಣಿಕರಿಗೆ ಗಂಭೀರ ಗಾಯ
ಉತ್ತರ ಕನ್ನಡದ ಮಾವಿನಗುಂಡಿ ಸರ್ಕಲ್ ಬಳಿ ಘಟನೆ
ಟಿಪ್ಪರ್ ಚಾಲಕನ ಅತೀ ವೇಗವೇ ಘಟನೆಗೆ ಕಾರಣ
ಗಾಯಾಳುಗಳು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲು
ಟಿಪ್ಪರ್ ಚಾಲಕನ ಮೇಲೆ ದೂರು ದಾಖಲು
ಆನೇಕಲ್ನಲ್ಲಿ ನಿಲ್ಲದ ಕಾಲೇಜು ವಿಧ್ಯಾರ್ಥಿಗಳ ಆಟಾಟೋಪ
ಕುಡಿದ ಮತ್ತಿನಲ್ಲಿ ಕಾಲೇಜು ವಿದ್ಯಾರ್ಥಿಗಳ ರ್ಯಾಶ್ ಡ್ರೈವಿಂಗ್
ರ್ಯಾಶ್ ಡ್ರೈವಿಂಗ್ ಮಾಡಿ ಕಾರು ಅಪಘಾತ, ವಿದ್ಯಾರ್ಥಿಗಳ ಪುಂಡಾಟ
ಆನೇಕಲ್-ಚಂದಾಪುರ ಮುಖ್ಯರಸ್ತೆಯ ಮರಸೂರು ಗೇಟ್ ಸಮೀಪ ಘಟನೆ
ಬೆಳ್ಳಂಬೆಳಗ್ಗೆ ಉತ್ತರ ಕನ್ನಡದಲ್ಲಿ ಘೋರ ದುರಂತ
ಲಾರಿ ಪಲ್ಟಿಯಾದ ಪರಿಣಾಮ 9 ಮಂದಿ ದುರ್ಮರಣ
ಹಣ್ಣು-ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ ಅನಾಹುತ
ರಾ. ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಘಟನೆ
ಲಾರಿಯಲ್ಲಿ ಒಟ್ಟು 25 ಪ್ರಯಾಣಿಕರು ಇದ್ದ ಬಗ್ಗೆ ಮಾಹಿತಿ
ಶರಣ್ಯಾ ಅವರು ಸ್ವಗ್ರಾಮದಿಂದ ಕಾರ್ಯನಿಮಿತ್ತ ಹಲಗೂರಿಗೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ-948ರಲ್ಲಿ ಮಳವಳ್ಳಿ ಕಡೆಯಿಂದ ವೇಗವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.
ರ್ಯಾಷ್ ಡ್ರೈವ್ ಮಾಡುವವರೇ ಈ ಸುದ್ದಿ ಮಿಸ್ ಮಾಡಬೇಡಿ
ಆತುರ ಅವಸರದಿ ಕೊನೆಯ ಕ್ಷಣದಲ್ಲಿ ಗಾಡಿ ತೆಗೆದು ಸ್ಪೀಡ್ ಓಡಿಸುವವರೆ ಬಿ ಕೇರ್ ಫುಲ್
ನಿಮ್ಮ ಪ್ರೀತಿ ಪಾತ್ರರ ಪ್ರಾಣ ಕ್ಷಣ ಮಾತ್ರದಲ್ಲಿ ಹಾರಿ ಹೋಗುತ್ತೆ ಹುಷಾರ್
ತನ್ನದಲ್ಲದ ತಪ್ಪಿಗೆ ಬದುಕಿಗೆ ವಿದಾಯ ಹೇಳಿದ ಬಾಳಿ ಬದುಕ ಬೇಕಿದ್ದ ಹುಡುಗ
ಓವರ್ ಟೇಕ್ ಮಾಡಲು ಹೋಗಿ 10 ವರ್ಷದ ಬಾಲಕನ ಉಸಿರಾಟವೇ ಸ್ಟಾಪ್
Car-Bus Accident: ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಪುತ್ರಿ ಸನಾ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಸನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
IPS Officer Harshvardhan Dies: ಹರ್ಷಬರ್ಧನ್ ಅವರು ಇಲಾಖಾ ತರಬೇತಿ ಮುಗಿಸಿ ನಾಲ್ಕು ವಾರ ಮೈಸೂರಿನ ಪೊಲಿಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ನಂತರ ಅವರು ಹಾಸನ ಜಿಲ್ಲೆಗೆ ಡಿವೈಎಸ್ಪಿಯಾಗಿ ನಿಯೋಜನೆಗೊಂಡಿದ್ದರು. ಹೀಗಾಗಿ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಪೊಲೀಸ್ ಇಲಾಖೆಯ ಜೀಪ್ ಹತ್ತಿ ಮೈಸೂರಿನಿಂದ ಭಾನುವಾರ ಹಾಸನದತ್ತ ಪ್ರಯಾಣ ಬೆಳೆಸಿದ್ದರು.
Viral Video: ಶೇರ್ ಆದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಬಹುತೇಕರು ಮೊಬೈಲ್ ನೋಡುತ್ತಾ ಸ್ಕೂಟರ್ ನೋಡಿಕೊಂಡ ಬಂದು ಕಾರಿಗೆ ಡಿಕ್ಕಿ ಹೊಡೆಸಿದ ಯುವಕನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಟ್ಯಾಂಕರ್ ಮತ್ತು ಕಾರು ನಡುವೆ ಭೀಕರ ಅಪಘಾತ
ಸ್ಥಳದಲ್ಲಿ ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ
ಶಿವಕುಮಾರ್ (30) ಮತ್ತು ಹುಲಗೇಶ್ (32) ಸಾವು
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದ ಘಟನೆ
Raod Accident: ಭಾರೀ ರಸ್ತೆ ಅಪಘಾತದಲ್ಲಿ ಪ್ರಮಾಣಿಕರಿಂದ ತುಂಬಿದ್ದ ಬಸ್ ಕಂದಕಕ್ಕೆ ಉರುಳಿದ್ದು ಇದುವರೆಗೂ 15 ಮೃತದೇಹಗಳು ಪತ್ತೆಯಾಗಿವೆ. ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರೆದಿದೆ.
Car Accident: ನಸುಕಿನ ಜಾವ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ಉರುಳಿ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಡಿಕ್ಕಿ ರಭಸಕ್ಕೆ ಸ್ಕೂಟರ್ ನಲ್ಲಿ ಹಿಂದೆ ಕುಳಿತಿದ್ದ ಸಾಕ್ಷಿ, ಕಾರಿನ ಮೇಲೆ ಬಿದ್ದು ಸಾವನ್ನಪ್ಪಿದ್ದಾಳೆ. ಇದೆ ವೇಳೆ ಅಪಘಾತದ ಬಳಿಕ ಕಾರಿನ ಚಾಲಕ ಕಾರು ಬಿಟ್ಟು ಎಸ್ಕೇಪ್ ಆಗಿದ್ದಾನೆ.
Road accident in Bidar: ಜಗನ್ನಾಥ (35), ರೇಣುಕಾ (34), ವಿನೋದ್ ಕುಮಾರ್ (14) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಮೃತರು ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದವರು ಎಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.