ಇಂದು ಚನ್ನಪಟ್ಟಣದಲ್ಲಿ ಎನ್ಡಿಎ ಶಕ್ತಿ ಪ್ರದರ್ಶನ
ನಿಖಿಲ್ ಕುಮಾರಸ್ವಾಮಿ ಇಂದು ನಾಮಿನೇಷನ್
ನಾಮಿನೇಷನ್ಗೂ ಮೊದಲು ಬೃಹತ್ ರೋಡ್ ಶೋ
ರೋಡ್ ಶೋದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ಭಾಗಿ
ಜಿಲ್ಲೆಯಲ್ಲಿ ಏ. 16ರಿಂದ ಏ. 24ರವರೆಗೆ HDK ಪ್ರಚಾರ ಕಾರ್ಯ. ಜಿಲ್ಲೆಯ 8 ತಾಲೂಕು ಕೇಂದ್ರದಲ್ಲಿ ರೋಡ್ ಶೋ, ಬಹಿರಂಗ ಸಭೆ. ಪ್ರಚಾರದ ಸಭೆಗಳಿಗೆ ಹೆಚ್ಚಿನ ಕಾರ್ಯಕರ್ತರನ್ನ ಕರೆತರಲು ಪ್ಲ್ಯಾನ್.
ಚಾಮರಾಜನಗರದಲ್ಲಿ ಬಿರುಸು ಪಡೆದ ಲೋಕ ಪ್ರಚಾರದ ಅಬ್ಬರ
ಇಂದು ಗಡಿ ಜಿಲ್ಲೆಯಲ್ಲಿ ರೋಡ್ ಶೋ ನಡೆಸಲಿರುವ ವಿಜಯೇಂದ್ರ
ಸಿದ್ದರಾಮಯ್ಯ ರಣವ್ಯೂಹದ ಬಳಿಕ ಕಮಲಕ್ಕೆ ಮತ ಸೆಳೆಯಲು ತಂತ್ರ
ಬೆಳಗ್ಗೆ ಕೊಳ್ಳೇಗಾಲ, ಮಧ್ಯಾಹ್ನ ಹನೂರಿನಲ್ಲಿ ಕಮಲಪಡೆ ಮತಬೇಟೆ
ನಾಮಪತ್ರ ಸಲ್ಲಿಕೆ ವೇಳೆ ಬಾಲರಾಜು ಪರ ರೋಡ್ ಶೋ ನಡೆಸಿದ್ದ ಬಿವೈವಿ
ಬೆಂಗಳೂರು ಸಮಾವೇಶದ ಬಳಿಕ ತಮಿಳುನಾಡಿನ ಕೊಯಮತ್ತೂರಿಗೆ ತೆರಳಿ ರೋಡ್ ಶೋ ನಡೆಸಿದರು. ಸಾಯಿಬಾಬಾ ಕಾಲೋನಿಯಿಂದ ಆರ್ ಎಸ್ ಪುರಂವರೆಗೆ ಎರಡೂವರೆ ಕಿಲೋ ಮೀಟರ್ವರೆಗೆ ತೆರೆದ ವಾಹನದಲ್ಲಿ ಸಾಗಿದ್ರು.. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸಚಿವ ಸಚಿವ ಎಲ್.ಮುರುಗನ್, ಕೊಯಮುತ್ತೂರು ಶಾಸಕಿ, ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವಸಂತಿ ಶ್ರೀನಿವಾಸನ್ ಪ್ರಧಾನಿ ಮೋದಿ ಜೊತೆಗಿದ್ದರು.. ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಲಕ್ಷಾಂತರ ಮಂದಿ ಹೂವಿನ ಮಳೆಗರೆದು, ಮೋದಿಯನ್ನು ಕಣ್ತುಂಬಿಕೊಂಡರು..
ISRO Chandrayaan-3: ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಪ್ರಧಾನಿ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಪ್ರಶ್ನಿಸಿದೆ.
Karnataka Assembly Election 2023: ಗ್ರಾಮೀಣ ಬ್ಯಾಂಕಿಂಗ್, IPBS, ಕೇಂದ್ರ ಸ್ವಾಮ್ಯದ ಸಂಸ್ಥೆಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಬರೆಯಲು ಅವಕಾಶ ನಿರಾಕರಿಸಿ ಹುಟ್ಟಿದ ನೆಲದಲ್ಲಿಯೇ ಕನ್ನಡಿಗ ಯುವಜನರಿಗೆ ಉದ್ಯೋಗ ವಂಚನೆ ಮಾಡಲಾಗಿದೆ. ಇವರು ಪ್ರತಿಭಟನೆ ನಡೆಸುವಾಗ ನ್ಯಾಯ ಕೊಡಿಸಲು ನೀವು ಯಾಕೆ ಬಂದಿರಲಿಲ್ಲ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Karnataka Assembly Election 2023: ರೋಡ್ ಶೋದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಿದ್ದರೆ ಅವರು ಮುಂಚಿತವಾಗಿ ಹೋಗಿ ಉಳಿದುಕೊಳ್ಳಲ್ಲಿ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಅತ್ಯಂತ ಹೊಣೆಗೇಡಿತನ ಮತ್ತು ದುರಹಂಕಾರದ್ದು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Karnataka Election 2023 : ಮೋದಿ ಜನರಿಗೆ ತೊಂದರೆ ಕೊಟ್ಟು ರೋಡ್ ಶೋ ಮಾಡುತ್ತಿದ್ದಾರೆ. ನಾಳೆ ನೀಟ್ ಪರೀಕ್ಷೆ ಬರೆಯುವ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯೂ ಬಿಜೆಪಿ ಸರ್ಕಾರ ಆಡಳಿತ ನಡೆಸಲೇಬೇಕೆಂದು ಶತಾಯಘತಾಯ ಪ್ರಯತ್ನ ನಡೆಸಲಾಗ್ತಿದೆ. ಇತ್ತ ಕಾಂಗ್ರೆಸ್ ಪಕ್ಷವೂ ಈ ಬಾರಿ ನಮ್ಮದೇ ಸರ್ಕಾರ ಎಂದು ಪಾಸಿಟೀವ್ ಮೈಂಡ್ ನಲ್ಲಿ ಸರ್ಕಸ್ ನಡೆಸುತ್ತಿದೆ. ಮಗದೊಂದು ಕಡೆ ಜೆಡಿಎಸ್ ಪಕ್ಷವೂ ಕುಮಾರಣ್ಣ ನೇ ಈ ಬಾರಿಯ ಮುಖ್ಯಮಂತ್ರಿ ಎಂದು ವಿಶ್ವಾಸದಲ್ಲಿದೆ.
Karnataka Assembly Election: ಭಾನುವಾರ ನೀಟ್ ಪರೀಕ್ಷೆಯ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ರೋಡ್ ಶೋ ಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು - ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದೆ. ಆದ್ರೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ನಡೆಸಿದ ರೋಡ್ ಶೋ ವೇಳೆ ಪಕ್ಷದ ನಾಯಕರು ನೀತಿ ಸಂಹಿತೆಯನ್ನ ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.