rohit sharma: ಐಪಿಎಲ್ 2025 ರ ಮೆಗಾ ಹರಾಜಿಗೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತೊರೆಯುತ್ತಾರೆ ಎಂಬ ವದಂತಿಗಳು ಹರಡಿವೆ. ಹರಾಜಿನಲ್ಲಿ ಬಂದರೆ ಅವರನ್ನು ಖರೀದಿಸಲು ಸಿದ್ಧ ಎಂದು ಹಲವು ಫ್ರಾಂಚೈಸಿಗಳು ಈಗಾಗಲೇ ಘೋಷಿಸಿವೆ. ರೋಹಿತ್ ಶರ್ಮಾಗೆ ಕೆಲವು ಫ್ರಾಂಚೈಸಿಗಳು ರೂ. 50 ಕೋಟಿ ಖರ್ಚು ಮಾಡಲು ರೆಡಿಯಾಗಿದ್ದಾರೆ ಎಂಬ ವರದಿಗಳೂ ಇವೆ.
IND vs SL: ಭಾರತ ಕ್ರಿಕೆಟ್ ತಂಡವನ್ನು ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಮಾಡಿದ ನಂತರ ನಾಯಕ ರೋಹಿತ್ ಶರ್ಮಾ ಮೊದಲ ಸರಣಿ ಆಡಲು ಸಜ್ಜಾಗಿದ್ದಾರೆ. ಐಸಿಸಿ ಟ್ರೋಫಿ ಗೆದ್ದ ನಂತರ ವಿಶ್ರಾಂತಿ ತೆಗೆದುಕೊಂಡಿದ್ದ ಅವರು, ಹೊಸ ಕೋಚ್ ಗೌತಮ್ ಗಂಭೀರ್ ಅವರ ಕೋರಿಕೆಯ ಮೇರೆಗೆ ರಜೆಯನ್ನು ರದ್ದುಗೊಳಿಸಿ, ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಆಡಲು ಶ್ರೀಲಂಕಾಕ್ಕೆ ಆಗಮಿಸಿದ್ದಾರೆ. ಸದ್ಯ ಭಾರತ ತಂಡ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಡುತ್ತಿದ್ದು. ಮೂರು ಪಂದ್ಯಗಳ ಸರಣಿಯ ಪೈಕಿ ಎರಡರಲ್ಲಿ ಗೆದ್ದು, ಮುಮನ್ನಡೆ ಕಾಯ್ದುಕೊಂಡಿದೆ.
Rohit Sharma T20 Captaincy: ಭಾರತದ ಅತ್ಯಂತ ಅಪಾಯಕಾರಿ ಟಿ20 ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ರೋಹಿತ್ ಶರ್ಮಾ ಬದಲಿಗೆ ಟಿ20 ನಾಯಕನಾಗಲು ದೊಡ್ಡ ಸ್ಪರ್ಧಿಯಾಗಿದ್ದಾರೆ. ಏಕದಿನ ಮತ್ತು ಟಿ20 ಮಾದರಿಯಲ್ಲಿ ಸೂರ್ಯಕುಮಾರ್ ಯಾದವ್ ಸ್ಥಾನವನ್ನು ಈಗ ಖಚಿತಪಡಿಸಲಾಗಿದೆ. BCCI ಗೆ ಮುಂದಿನ 5 ವರ್ಷಗಳ ಕಾಲ ಭಾರತೀಯ T20 ತಂಡದಲ್ಲಿ ಸ್ಥಾನವನ್ನು ಖಚಿತಪಡಿಸುವ ಮತ್ತು ಟೀಮ್ ಇಂಡಿಯಾವನ್ನು ಮುನ್ನಡೆಸುವ ನಾಯಕನ ಅಗತ್ಯವಿದೆ.
India's Best Captain: ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ ಸಾಧಿಸಿದ ಸಾಧನೆಯನ್ನು ಇನ್ನಾವ ನಾಯಕನೂ ಸಾಧಿಸಲು ಸಾಧ್ಯವಾಗಿಲ್ಲ. ಆದರೆ ಧೋನಿಯನ್ನು ಅತ್ಯುತ್ತಮ ನಾಯಕ ಎಂದು ಬಣ್ಣಿಸದವರೂ ಇದ್ದಾರೆ.
ಅಂತಿಮ ಪಂದ್ಯದ ವೇಳೆಯ ತಂಡದಲ್ಲಿನ ಬದಲಾವಣೆ ಬಗ್ಗೆ ಇನ್ನೂ ಏನನ್ನೂ ಯೋಚಿಸಿಲ್ಲ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ತಂಡಕ್ಕೆ ಏನು ಸರಿ ಎನಿಸುತ್ತದೆಯೋ ಆ ಬದಲಾವಣೆ ಮಾಡಲಾಗುವುದು ಎಂದಿದ್ದಾರೆ.
Ind vs NZ: ನ್ಯೂಜಿಲೆಂಡ್ ಸರಣಿಗೆ ಟೀಂ ಇಂಡಿಯಾದ 16 ಮಂದಿಯ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಅಂತಹ ಇಬ್ಬರು ಬೌಲರ್ಗಳಿದ್ದಾರೆ. ಇದು ನ್ಯೂಜಿಲೆಂಡ್ಗೆ ಅಪಾಯಕಾರಿ ಎಂದು ಸಾಬೀತುಪಡಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.