Rohit Sharma Instagram Story: ರೋಹಿತ್ ಶರ್ಮಾ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಅವರು ತಮ್ಮ ಪತ್ನಿ ರಿತಿಕಾ ಸಜ್ದೇಹ್ ಜೊತೆ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವಿದೇಶದ್ದು ಎಂದು ತೋರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.