ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ RRR ಬಿಡುಗಡೆಗೆ ಹೊಸ ದಿನಾಂಕ ನಿಗದಿಯಾಗಿದೆ.ಎಲ್ಲವೂ ಅಂದುಕೊಂಡಂತೆ ಆಗಿದ್ದರೆ RRR ಸಿನಿಮಾ ಜನವರಿ 7ರಂದು ಅದ್ಧೂರಿಯಾಗಿ ಐದು ಭಾಷೆಯಲ್ಲಿ ರಿಲೀಸ್ ಆಗಬೇಕಿತ್ತು.ಇನ್ನೇನು ಸಿನಿಮಾ ರಿಲೀಸ್ ಮಾಡಬೇಕು ಎನ್ನುವಷ್ಟರಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗಿತ್ತು. ಅಲ್ಲದೆ ರಾಜ್ಯದ ಹಲವೆಡೆಗಳಲ್ಲಿ ಚಿತ್ರಮಂದಿರಗಳು ಮುಚ್ಚಲ್ಪಟ್ಟಿದ್ದು, ಇನ್ನೂ ಹಲವೆಡೆ ಶೇ 50ರಷ್ಟು ಮಾತ್ರ ಆಸನಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಸಿನಿಮಾ ಬಿಡುಗಡೆ ಮಾಡೋದನ್ನು ಮುಂದಕ್ಕೆ ಹಾಕಲಾಯ್ತು. ಈಗ ಸಿನಿಮಾ ತಂಡ ಹೊಸ ರಿಲೀಸ್ ಡೇಟ್ ನೀಡಿದೆ.
ಭಾರತ ಮಾತ್ರವಲ್ಲದೇ ಇಡೀ ವಿಶ್ವದ ಗಮನ ಸೆಳೆದಿರುವ ಎಸ್.ಎಸ್.ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ RRR ಸಿನಿಮಾದಲ್ಲಿ ಕನ್ನಡದ ನಟರೊಬ್ಬರು (Kannada Actor in RRR) ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ನಾಟು ನಾಟು ಸಾಂಗ್ ಮತ್ತೆ ಮ್ಯೂಸಿಕ್ ಗೆ ಅಪ್ಪು ಡಾನ್ಸ್ ವಿಡಿಯೋಗಳನ್ನ ಎಡಿಟ್ ಮಾಡಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಪ್ರಮೋದ್ ಎಂಬ ಹೆಸರಿನ ವ್ಯಕ್ತಿ ಈ ವೀಡಿಯೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ಕೊರೋನಾ ಬಳಿಕ ರಾಜ್ ಮೌಳಿ ನಿರ್ದೇಶನದ ಬಹುನಿರೀಕ್ಷಿತ 'ಆರ್ಆರ್ಆರ್' ಸಿನಿಮಾದ ಶೂಟಿಂಗ್ ಶುರುವಾಗಿದೆ. ಸಧ್ಯ ಈ ಸಿನಿಮಾದ 'ಸೀತಾ' ಪಾತ್ರದಾರಿ ಆಲಿಯಾ ಭಟ್ ಬುಧವಾರ ಚಿತ್ರದ ಸೆಟ್ಗೆ ಮರಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.