Rules change from 1 June 2024: ಜೂನ್ 1ರ ಹೊಸ ತಿಂಗಳ ಆರಂಭದೊಂದಿಗೆ ಹಲವು ನಿಯಮಗಳಲ್ಲಿ ಬದಲಾಗಲಿದೆ. ಡ್ರೈವಿಂಗ್ ಲೈಸೆನ್ಸ್ನಿಂದ ಗ್ಯಾಸ್ ಸಿಲಿಂಡರ್ವರೆಗೆ ಹೊಸ ನಿಯಮಗಳು ಹೊಸ ತಿಂಗಳ ಆರಂಭದೊಂದಿಗೆ ಜಾರಿಗೆ ಬರಲಿವೆ. ಯಾವ್ಯಾವ ನಿಯಮಗಳಲ್ಲಿ ಬದಲಾವಣೆಯಾಗಲಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
Rules Change From 1st May 2024: ಪ್ರತಿ ಮಾಸದಂತೆಯೇ ಮೇ ತಿಂಗಳ ಮೊದಲ ದಿನವೂ ಸಹ ಕೆಲವು ನಿಯಮಗಳು ಬದಲಾಗಲಿವೆ. ಇದರಿಂದಾಗಿ ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರಲಿದ್ದು, ನಾಳೆಯಿಂದ ಯಾವ್ಯಾವ ನಿಯಮಗಳಲ್ಲಿ ಬದಲಾವಣೆಗಳಾಗಲಿವೆ ತಿಳಿಯಿರಿ.
New Financial year Rules Change: ಇಂದಿನಿಂದ ಎಂದರೆ 01 ಏಪ್ರಿಲ್ 2024ರಿಂದ ಹೊಸ ಹಣಕಾಸು ವರ್ಷ ಪ್ರಾರಂಭವಾಗಿದೆ. ಅದರ ಮೊದಲ ದಿನದಲ್ಲಿ ಗ್ಯಾಸ್ ಬೆಲೆಯಲ್ಲಿ ದೊಡ್ಡ ಪರಿಹಾರ ಕಂಡುಬಂದಿದೆ. 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆಯನ್ನು ಕಡಿಮೆ ಮಾಡಲಾಗಿದ್ದು, ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇಷ್ಟೇ ಅಲ್ಲದೆ, ಇನ್ನೂ ಕೆಲವು ಪ್ರಮುಖ ನಿಯಮಗಳು ಕೂಡ ಬದಲಾಗಲಿವೆ.
Rules to change from 1st June: ಬ್ಯಾಂಕ್, ITR ಮತ್ತು LPG ಸಿಲಿಂಡರ್ ಸೇರಿದಂತೆ ಹಲವು ನಿಯಮಗಳಲ್ಲಿ ಬದಲಾವಣೆಗಳಾಗಲಿವೆ. ಇದು ನೇರವಾಗಿ ನಿಮ್ಮ ಪಾಕೆಟ್ ಮೇಲೆ ಪರಿಣಾಮ ಬೀರುತ್ತದೆ.
Post Office Scheme Rules Change: ಹೊಸ ಆರ್ಥಿಕ ವರ್ಷ ಎಂದರೆ 01 ಏಪ್ರಿಲ್ 2023ರಿಂದ ಅಂಚೆ ಕಚೇರಿಯ ಕೆಲವು ಯೋಜನೆಗಳ ನಿಯಮಗಳಲ್ಲಿ ಬದಲಾವಣೆ ಆಗಲಿದೆ. ನೀವೂ ಸಹ ಅಂಚೆ ಕಚೇರಿಯ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಬಯಸಿದರೆ ತಪ್ಪದೇ ಈ ಸುದ್ದಿಯನ್ನು ಓದಿ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.