ಈ ವಾರ ಉಕ್ರೇನ್ ಯುದ್ಧವು ವಿಶ್ವದ ಉನ್ನತ ರಾಜತಾಂತ್ರಿಕ ಹಂತದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದಂತೆ, ಭಾರತವು ರಾಜತಾಂತ್ರಿಕತೆಯ ಮೂಲಕ ಯುದ್ಧವನ್ನು ಕೊನೆಗೊಳಿಸುವ ವಿಚಾರವನ್ನು ಬಲವಾಗಿ ಹೇಳಿದೆ. ಅಷ್ಟೇ ಅಲ್ಲದೆ ಮೊದಲ ಬಾರಿಗೆ ಭಾರತ ದೇಶವು ಕೈವ್-ಮಾಸ್ಕೋ ಸಂಘರ್ಷದ ಬಗ್ಗೆ ತನ್ನ ನಿಲುವನ್ನು ಬಹಿರಂಗವಾಗಿ ತಿಳಿಸಿತು.
Russia Ukraine Crisis: ಉಕ್ರೇನ್ ಬಿಕ್ಕಟ್ಟಿನ ಕುರಿತು ಗುರುವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ಪುಟಿನ್ ಅವರೊಂದಿಗೆ ಪ್ರಧಾನಿ ಮಾತುಕತೆಯ ನಂತರ, ಪಿಎಂಒ ಈ ಮಾಹಿತಿಯನ್ನು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.