S/O Muttanna: ಜನವರಿ 29, ಡೈನಾಮಿಕ್ ಹೀರೊ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಮ್ ದೇವರಾಜ್ ಅವರ ಹುಟ್ಟುಹಬ್ಬ. ಪ್ರಸ್ತುತ ಪ್ರಣಮ್ ಅವರು ನಾಯಕನಾಗಿ ನಟಿಸಿರುವ *'S/O ಮುತ್ತಣ್ಣ' ಚಿತ್ರತಂಡ ನೆಚ್ಚಿನ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
S/o Muttanna First Look: ಯಂಗ್ ಡೈನಾಮಿಕ್ ಪ್ರಣಮ್ ದೇವರಾಜ್ ನಟನೆಯ S/O ಮುತ್ತಣ್ಣ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಪ್ರಣಮ್ ಜನ್ಮದಿನದ ವಿಶೇಷವಾಗಿ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡ ಶುಭ ಕೋರಿದೆ.
S/O Muttanna: ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ತೆಲುಗು ಇಂಡಸ್ಟ್ರೀಗೆ ಕಾಲಿಟ್ಟಿರುವ ಪ್ರಣಂ, ಈಗ ‘S/O ಮುತ್ತಣ್ಣ’ನಾಗಲು ಸಜ್ಜಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.