ಜೀವನದಲ್ಲಿ ಮೇಲಿಂದ ಮೇಲೆ ಸಮಸ್ಯೆಗಳು ಬರುತ್ತಲೇ ಇದ್ದರೆ ಶನಿ ಕಾಟ ಎಂದು ಗೊಣಗುವವರನ್ನು ನೀವು ನೋಡಿರಬಹುದು. ಅಷ್ಟೇ ಅಲ್ಲ, ನ್ಯಾಯದ ದೇವರು ಎಂದು ಪರಿಗಣಿಸಲ್ಪಡುವ ಶನಿ ಮಹಾತ್ಮನನ್ನು ನಿಮ್ಮ ಜಾತಕದಲ್ಲಿ ಅಶುಭ ಸ್ಥಾನದಲ್ಲಿದ್ದರೆ ನೀವು ಹಲವು ರೀತಿಯ ಸಮಸ್ಯೆಗಳ ಸುಳಿಯಲ್ಲಿ ಸಿಲುಕಬಹುದು. ಆದರೆ, ಒಂದು ವಿಶಿಷ್ಟ ದಿನದಂದು ಕಪ್ಪು ಶ್ವಾನಕ್ಕೆ ಆಹಾರ ನೀಡುವುದರಿಂದ ನಿಮ್ಮೆಲ್ಲಾ ಸಮಸ್ಯೆಗಳಿಂದಲೂ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ.
Remedies For Sade Sati And Dhaiya: ಶನಿ ಕಾಟ, ಸಾಡೇಸಾತಿ ಶನಿ ಪ್ರಭಾವ ಎಂದರೆ ಸಾಕು ಯಾರಾದರೂ ಕನಸಿನಲ್ಲಿಯೂ ಕೂಡ ಬೆಚ್ಚಿ ಬೀಳ್ತಾರೆ. ಆದರೆ, ಶ್ರೀಗಂಧದ ಕೆಲವು ಪರಿಹಾರಗಳು ನಿಮಗೆ ಶನಿ ಸಾಡೇಸಾತಿ- ಧೈಯಾ ಪ್ರಭಾವಗಳಿಂದ ಮುಕ್ತಿ ನೀಡಬಲ್ಲದು.
Grah Gochar 2023: 2023ರ ಹೊಸ ವರ್ಷ ಆರಂಭವಾಗಿದೆ. ಈ ವರ್ಷದ ಮೊದಲ ತಿಂಗಳಿನಲ್ಲಿ ಕರ್ಮಫಲದಾತ ಶನಿ ಸೇರಿದಂತೆ ಐದು ಪ್ರಮುಖ ಗ್ರಹಗಳು ತಮ್ಮ ರಾಶಿ ಚಕ್ರವನ್ನು ಬದಲಾಯಿಸಲಿವೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ವರ್ಷದ ಮೊದಲ ತಿಂಗಳಿನಲ್ಲಿ ಶನಿದೇವ ಸೇರಿದಂತೆ ಐದು ಗ್ರಹಗಳ ರಾಶಿ ಬದಲಾವಣೆಯು ಕೆಲವು ರಾಶಿಯವರನ್ನು ಬಿಕ್ಕಟ್ಟಿನಲ್ಲಿ ಸುಳಿಯಲ್ಲಿ ಸಿಲುಕಿಸಲಿವೆ ಎಂದು ಹೇಳಲಾಗುತ್ತಿದೆ. ಹಾಗಿದ್ದರೆ, ಯಾವ ರಾಶಿಯವರು ಈ ಸಮಯದಲ್ಲಿ ಎಚ್ಚರಿಕೆಯಿಂದ ಇರಬೇಕು ತಿಳಿಯಿರಿ.
Shani Sade Sati Remedies: ನ್ಯಾಯದ ದೇವರು, ಕರ್ಮಫಲದಾತ ಶನಿಯು ನಿಧಾನವಾಗಿ ಚಲಿಸುವ ಗ್ರಹ. ಈ ಗ್ರಹವು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಂಚರಿಸಲು ಸುಮಾರು ಎರಡೂವರೆ ವರ್ಷಗಳ ಕಾಲ ತೆಗೆದುಕೊಳ್ಳುತ್ತದೆ. ಶನಿಯು ಜಾತಕದಲ್ಲಿ ಅಶುಭ ಸ್ಥಾನದಲ್ಲಿದ್ದರೆ ಅಂತಹ ವ್ಯಕ್ತಿಯು ಜೀವನದಲ್ಲಿ ನಾನಾ ರೀತಿಯ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಅದೇ ರೀತಿ ವ್ಯಕ್ತಿಯ ಜಾತಕದಲ್ಲಿ ಸಾಡೇಸಾತಿ ಶನಿಯ ಪ್ರಭಾವವಿದ್ದಾಗ ಅಂತಹ ವ್ಯಕ್ತಿಯು ಎಷ್ಟೇ ಜಾಗರೂಕರಾಗಿದ್ದರೂ ಸಾಲದು. ಅದರಲ್ಲೂ ಸಾಡೇಸಾತಿ ಶನಿ ಪ್ರಭಾವ ಇರುವಾಗ ಕೆಲವು ಕೆಲಸಗಳನ್ನು ಮಾಡುವುದರಿಂದ ಅಪಾಯ ತಪ್ಪಿದ್ದಲ್ಲ ಎಂದು ಹೇಳಲಾಗುತ್ತದೆ. ಅಂತಹ ತಪ್ಪುಗಳು ಯಾವುವು, ಸಾಡೇಸಾತಿ ಶನಿ ಪ್ರಭಾವದಿಂದ ಮುಕ್ತಿ ಪಡೆಯುವುದು ಹೇಗೆ ಎಂದು ತಿಳಿಯೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.