
ಗಂಡನಿಂದಲೇ ಮೋಸ ಹೋಗಿ.. ಸಿನಿರಂಗಕ್ಕೆ ಗುಡ್ ಬೈ ಹೇಳಿದ ನಟಿ ಸಾಕ್ಷಿ ಶಿವಾನಂದ್ ಈಗ ಹೇಗಿದ್ದಾರೆ? ಇವರ ಪತಿ ಯಾರು ಗೊತ್ತೇ?
Famous Actress Sakshi Shivanand: ಸೈನಿಕ ಸಿನಿಮಾದ ಮೂಲಕ ಕನ್ನಡ ಸಿನಿ ಪ್ರೇಕ್ಷಕರಿಗೆ ಹತ್ತಿರವಾದ ಸಾಕ್ಷಿ ಶಿವಾನಂದ್ ಅವರಿಗೆ ಆ ಸಿನಿಮಾ ತುಂಬಾ ದೊಡ್ಡ ಹೆಸರು ತಂದುಕೊಟ್ಟಿತು.. ಇದೀಗ ಇವರ ವೈಯಕ್ತಿಕ ವಿಚಾರಗಳನ್ನು ತಿಳಿದುಕೊಳ್ಳೋಣ.