Sankashta Chathurthi 2022: ಜೋತಿಷ್ಯರ ಪ್ರಕಾರ, ಈ ದಿನದಂದು ಉಪವಾಸ ಮತ್ತು ಗಣೇಶನನ್ನು ಪೂಜಿಸುವುದರಿಂದ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ. ಜೊತೆಗೆ ಆರೋಗ್ಯ ಸಮಸ್ಯೆಗಳು ಕಡಿಮೆಯಾಗುತ್ತವೆ. ವಿಶೇಷವಾಗಿ ಈ ವ್ರತವನ್ನು ಆಚರಿಸುವುದರಿಂದ ಜೀವನದಲ್ಲಿ ಎಲ್ಲಾ ದುಃಖಗಳು ದೂರವಾಗುತ್ತವೆ ಎನ್ನುತ್ತಾರೆ ಜೋತಿಷ್ಯರು.
Sankashti Chaturthi 2022: ಸಂಕಷ್ಟಿ ಚತುರ್ಥಿಯ ದಿನದಂದು ಗಣಪತಿಯನ್ನು ಪೂಜಿಸಿದ ನಂತರ ರಾತ್ರಿ ಚಂದ್ರನಿಗೆ ಅರ್ಘ್ಯವನ್ನು ಅರ್ಪಿಸಬೇಕು. ಇದರ ಹೊರತಾಗಿ, ಇತರ ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸುವುದು ಸಹ ಮುಖ್ಯವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.