ಸಂಕ್ರಾಂತಿ ಉತ್ಸವ ಕಾರ್ಯಕ್ರಮವು ಜನವರಿ 20 ರಂದು ಇಂಡಿಯನ್ ಹೆರಿಟೇಜ್ ಸೆಂಟರ್ ಯುಕೆ ಆಶ್ರಯದಲ್ಲಿ ಸಂಭ್ರಮದಿಂದ ನೆರವೇರಿತು.ಕಾರ್ಯಕ್ರಮಕ್ಕೆ ಭರತನಾಟ್ಯ ಮತ್ತು ಬಾಲಿವುಡ್ ನೃತ್ಯ ಪ್ರದರ್ಶನಗಳು ಮತ್ತಷ್ಟು ಮೆರಗನ್ನು ತಂದವು.ಯುಫೋನಿಕ್ಸ್ ಬ್ಯಾಂಡ್ ತಂಡದ ಸದಸ್ಯರು 90 ರ ದಶಕದ ಬಾಲಿವುಡ್ ಹಾಡುಗಳನ್ನು ಹಾಡುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.
Tips for Dark Mehendhi: ಇನ್ನೇನು ಸಂಕ್ರಾಂತಿ ಹಬ್ಬ ಬಂದೇ ಬಿಡ್ತು. ಹೆಣ್ಣು ಮಕ್ಕಳಲ್ಲಿ ಹಬ್ಬ ಅಂದ್ರೆ ಅಲಂಕಾರ ಮಾಡಿಕೊಳ್ಳುವುದರಲ್ಲಿ ಏನೋ ಸಂತೋಷ. ಅದರಲ್ಲಿ ಅಂತೂ ಯಾವುದೇ ಹಬ್ಬ ಹರಿದಿನ ಬಂದರೂ ಮೆಹಂದಿ ಹಚ್ಚಿಕೊಳ್ಳದೇ ಅದು ಪರಿಪೂರ್ಣ ಅನಿಸೋದೇ ಇಲ್ಲ. ಅದ್ರೆ ಕೆಲವರಿಗೆ ಮೆಹಂದಿ ಹಚ್ಚಿ ಎಷ್ಟೇ ಗಂಟೆಗಳು ಬಿಟ್ರು ರಂಗು ಬರೋದೇ ಇಲ್ಲ. ಹಾಗಾದರೆ ಗಾಡ ಬಣ್ಣ ಬೇಕು ಅಂದರೆ ಏನು ಮಾಡಬೇಕು. ಈ ಟಿಪ್ಸ್ ಫಾಲೋ ಮಾಡಿ.
Makar Sankranti 2024: ಈ ವರ್ಷ ಮಕರ ಸಂಕ್ರಾಂತಿಯಲ್ಲಿ ಅದ್ಭುತ ಯೋಗಗಳು ನಿರ್ಮಾಣವಾಗುತ್ತಿದ್ದು, ಇದರ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದನ್ನು ಮೂರು ರಾಶಿಯವರಿಗೆ ಬಂಗಾರದ ಸಮಯ ಎಂದು ಹೇಳಲಾಗುತ್ತಿದೆ.
Makar Sankranti 2024: ಧಾರ್ಮಿಕ ನಂಬಿಕೆಗಳ ಪ್ರಕಾರ, ವಿಶೇಷ ದಿನದಂದು ಸೂರ್ಯ ದೇವರನ್ನು ಪೂಜಿಸುವುದರಿಂದ, ವ್ಯಕ್ತಿಯು ರೋಗಗಳು ಮತ್ತು ದೋಷಗಳಿಂದ ಮುಕ್ತನಾಗುತ್ತಾನೆ ಎಂದು ಹೇಳಲಾಗುತ್ತದೆ.
Rashmika Mandanna: ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಏನೇ ಮಾಡಿದ್ರು ಟ್ರೋಲಿಗರು ಮಾತ್ರ ಸುಮ್ಮನಿರಲ್ಲ. ಅದನ್ನು ಟ್ರೋಲ್ ಮಾಡೇ ಬಿಡುತ್ತಾರೆ. ಇಷ್ಟು ದಿನ ರಶ್ಮಿಕಾಗೆ ಕನ್ನಡದ ಮೇಲೆ ಅಭಿಮಾನವಿಲ್ಲ ಎಂದು ಟ್ರೋಲ್ ಮಾಡುತ್ತಿದ್ದರು. ಆದರೆ ಇದೀಗ ರಶ್ಮಿಕಾ ಕನ್ನಡಕ್ಕೆ ಮೊದಲ ಆದ್ಯತೆ ಕೊಟ್ಟರು ಅವರನ್ನು ಟ್ರೋಲಿಗರು ಬಿಟ್ಟಿಲ್ಲ.
Sankranti 2023: ಲಕ್ಷ್ಮಿ ದೇವಿಯ ಫೋಟೋ ಅಥವಾ ವಿಗ್ರಹವನ್ನು ಯಾವ ದಿಕ್ಕಿನಲ್ಲಿ ಇಡುವುದು ಶುಭ ಎಂದು ತಿಳಿದುಕೊಳ್ಳೋಣ. ಅಲ್ಲದೆ, ಲಕ್ಷ್ಮಿಯ ಫೋಟೋ ಅಥವಾ ವಿಗ್ರಹವನ್ನು ಇಡುವಾಗ ಯಾವ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂಬುದನ್ನು ಈ ವರದಿಯಲ್ಲಿ ನಿಮಗೆ ತಿಳಿಸಿಕೊಡಲಿದ್ದೇವೆ.
ಸಂಕ್ರಾಂತಿ ಮುನ್ನ ಕೇಂದ್ರ ಸಂಪುಟ ವಿಸ್ತರಣೆ/ ಪುನಾರಚನೆ ಆಗುವ ಸಾಧ್ಯತೆ ಇದೆ. ಸಚಿವರ ಕಾರ್ಯ ವೈಖರಿ ಆಧರಿಸಿ ಕೆಲವರನ್ನು ಕೈ ಬಿಡೋ ಸಾಧ್ಯತೆ ಇದೆ. ಮೋದಿ ಕ್ಯಾಬಿನೆಟ್ನಲ್ಲಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದೆ.
ನವಗ್ರಹಗಳ ಅಧಿಪತಿ ಸೂರ್ಯನು ಭವಿಷ್ಯ, ಹಣಕಾಸಿನ ವ್ಯವಹಾರ, ಗೌರವ, ನಾಯಕತ್ವ ಮುಂತಾದ ವಿಷಯಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಾನೆ. ಸೂರ್ಯದೇವ ಒಲಿದರೆ ಭವಿಷ್ಯದ ಬಾಗಿಲು ತೆರೆಯುತ್ತದೆ ಎಂದು ಹೇಳಲಾಗಿದೆ.
ಗ್ರಾಮ ಪಂಚಾಯಿತಿ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆ ನಡೆಸಬೇಕು ಎಂಬುವುದು ಸಚಿವಾಕಾಂಕ್ಷಿಗಳ ಬೇಡಿಕೆ ಆಗಿತ್ತು. ಆದರೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಈ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬಂದ ಹಾಗಿಲ್ಲ.
ಹಬ್ಬದ ಸಂದರ್ಭದಲ್ಲಿ ಬೇರೆ ಊರುಗಳಿಗೆ ಹೋಗಿ ಬರುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಸುಖಕರ ಪ್ರಯಾಣಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಸೌಲಭ್ಯ ನೀಡುವುದಾಗಿ ಪ್ರಕಟಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.