Santosh Patil Sucide Case : ಬೆಳಗಾವಿ ಮೂಲದ ಕಾಂಟ್ರ್ಯಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಮತ್ತೆ ಮುನ್ನೇಲೆಗೆ ಬಂದಿದೆ. ಮೃತ ಸಂತೋಷ ಕುಟುಂಬಸ್ಥರು ಪ್ರಕರಣವನ್ನು ಮರು ತನಿಖೆ ಮಾಡುವಂತೆ ಇಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ. ಪ್ರಕರಣ ಬಿ ರಿಪೋರ್ಟ್ ಸಲ್ಲಿಸಿದ್ದು ನಮಗೆ ಅನ್ಯಾಯವಾಗಿದೆ ಪ್ರಕರಣವನ್ನು ಸಿಬಿಐ ಇಲ್ಲವೇ ಸಿಐಡಿಗೆ ಒಪ್ಪಿಸಲು ಒತ್ತಾಯ ಮಾಡಿದ್ದಾರೆ ಆ ಕುರಿತ ಒಂದು ರಿಪೋರ್ಟ್ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.