ಸಾರಾ ತೆಂಡೂಲ್ಕರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಅವರು ಸುಂದರವಾಗಿರುವ ರಹಸ್ಯವನ್ನು ಹೇಳಿದ್ದಾರೆ. ಇದರೊಂದಿಗೆ ಸೌಂದರ್ಯಕ್ಕಾಗಿ ಯಾವ ರೀತಿ ಕಾಳಜಿ ವಹಿಸುವುದು ಎಂಬುದರ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ.
Sara Tendulkar: ನೈಟ್ ಡೇಟ್ ಸ್ಟೋರಿ ಮೂಲಕ ಸಂಚಲನ ಮೂಡಿಸಿದ್ದ ಮಾಸ್ಟರ್ ಬ್ಲಾಸ್ಟರ್ ಸಚಿನ್ ಪುತ್ರಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಮಾಡೆಲಿಂಗ್ ಲೋಕಕ್ಕೆ ಕಾಲಿಟ್ಟ ಸಾರಾ ತೆಂಡೂಲ್ಕರ್ ವಿಡಿಯೋ ಈಗ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.