ಜೈಲಲ್ಲಿರುವ ಕೈದಿಗಳನ್ನು ಜಾತಿಯಾಧಾರಿತವಾಗಿ ವರ್ಗೀಕರಣ ಮಾಡಲಾಗುತ್ತಿತ್ತು. ಜಾತಿಯಾಧಾರಿತವಾಗಿ ಕೊಠಡಿಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. ಜಾತಿಯ ಮಾನದಂಡವನ್ನು ಆಧರಿಸಿಯೆ ಕೆಲಸಗಳ ಹಂಚಿಕೆಯೂ ನಡೆಯುತ್ತಿತ್ತು. ಮೇಲ್ಜಾತಿ ಮೇಲ್ವರ್ಗದಿಂದ ಬಂದ ಕೈದಿಗಳಿಗೆ ಅಡುಗೆಗೆ ಸಂಬಂಧಿಸಿದ ಕೆಲಸಗಳನ್ನು ಕೊಡುವುದು ಹಾಗೂ ಕೆಳಜಾತಿವರ್ಗದಿಂದ ಬಂದ ಖೈದಿಗಳಿಗೆ ಟೈಲೆಟ್ ಬಾತ್ರೂಂ ಸ್ವಚ್ಚತೆಗೆ ನೇಮಿಸುವುದು ಜೈಲುಗಳಲ್ಲಿ ಸರ್ವೇಸಾಮಾನ್ಯ ಪ್ರಕ್ರಿಯೆಯಾಗಿದೆ.
ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನಾವು ಕೊಟ್ಟಿದ್ದು 408.02 ಕೋಟಿ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ 880.65 ಕೋಟಿ ಸೇರಿ ಒಟ್ಟು 1288.67 ಕೋಟಿ ಕೊಟ್ಟೆವು. ಆದರೆ ಬಿಜೆಪಿ ಸರ್ಕಾರ ತಮ್ಮ ಅವಧಿಯಲ್ಲಿ ಕೊಟ್ಟ ವಿದ್ಯಾರ್ಥಿ ವೇತನ ಕೇವಲ 650.78 ಕೋಟಿ ಮಾತ್ರ ಎಂದು ದಾಖಲೆ ತೋರಿಸಿ ಹೇಳಿದರು.
ಸೋಷಿಯಲ್ ಮೀಡಿಯಾದಲ್ಲಿ ಸಿಗರೇಟ್ ಸೇದುವ ʼಕಾಳಿʼ ಸಾಕ್ಷಾ ಚಿತ್ರದ ಪೋಸ್ಟರ್ ಹಂಚಿಕೊಂಡು ವಿವಾದಕ್ಕೆ ಕಾರಣವಾಗಿದ್ದ ನಿರ್ದೇಶಕಿ ಲೀನಾ ಮಣಿಮೇಘಲೈ ಅವರನ್ನು ಸುಪ್ರೀಂಕೋರ್ಟ್ ಬಂಧಿಸದಂತೆ ತಡೆಯಾಜ್ಞೆ ಜಾರಿ ಮಾಡಿದೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ಕಾಳಿ ಸಿನಿಮಾ ಪೋಸ್ಟರ್ ಮೂಲಕ ಲೀನಾ ಭಾರಿ ವಿವಾದ ಸೃಷ್ಟಿಸಿದ್ದರು.
ಇಲ್ಲಿನ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಎಸ್ ಸಿ, ಎಸ್ ಟಿ ಮೀಸಲಾತಿ ವಿಧೇಯಕಯನ್ನು ಅಂಗೀಕರಿಸಿದೆ.ರಾಜ್ಯ ಸರ್ಕಾರ ಪ್ರಸ್ತಾಪಿಸಿದ ವಿಧೇಯಕಕ್ಕೆ ಸದನವು ಸಂಪೂರ್ಣ ಬೆಂಬಲ ನೀಡಿದೆ.
ಎಸ್ಸಿ, ಎಸ್ಟಿ ಸಮುದಾಯಕ್ಕೆ ಬೊಮ್ಮಾಯಿ ದೀಪಾವಳಿ ಗಿಫ್ಟ್ ನೀಡಿದ್ದಾರೆ. SC ಮತ್ತು ST ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಚುನಾವಣೆಯಲ್ಲಿ ಉಚಿತ ಸೌಲಭ್ಯಗಳ ಭರವಸೆ ನೀಡುವ ರಾಜಕೀಯ ಪಕ್ಷಗಳ ಮಾನ್ಯತೆ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಮುಂದಿನ ವಿಚಾರಣೆಯನ್ನು ಆಗಸ್ಟ್ 17 ರಂದು ನಡೆಸಲಾಗುವುದು ಎಂದು ತಿಳಿಸಿದೆ.
ಮೇ 13 ರಂದು ಸರ್ಕಾರ ಹೊರಡಿಸಿದ ಆದೇಶದಲ್ಲಿ ಗ್ರಾಮೀಣ ಭಾಗದ ಬಡವರಿಗೆ ಮಾತ್ರ ಯೋಜನೆ ಸೌಲಭ್ಯ ಇತ್ತು. ಹಳೆ ಆದೇಶವನ್ನು ಹಿಂದಕ್ಕೆ ಪಡೆದು ಹೊಸ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 979 ಕೋಟಿ ರೂ. ಹೊರೆಯಾಗಲಿದೆ.
Supreme Court Latest Update: ಸರ್ಕಾರಿ ನೌಕರಿಗಳಲ್ಲಿ (Government Jobs) SC-ST ಜನರಿಗೆ ಪ್ರಮೋಶನ್ (Pramotion) ವೇಳೆ ಮೀಸಲಾತಿ ನೀಡುವ ಕುರಿತು ಮಾನದಂಡ ನಿಗದಿಪಡಿಸಲು ಸರ್ವೋಚ್ಛ ನ್ಯಾಯಾಲಯ (Supreme Court) ನಿರಾಕರಿಸಿದೆ.
Contempt Matter Against Vijay Mallya - ವಿಜಯ್ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್: ನಾವು ಸಾಕಷ್ಟು ಸಮಯ ಕಾಯುತ್ತಿದ್ದೇವೆ, ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ.
ಸಂಸತ್ತಿನಲ್ಲಿ ಪ್ರತಿಪಕ್ಷದ ಗಲಾಟೆ ನಡುವೆ ಈಗ ಟೀಕಾ ಪ್ರಹಾರ ನಡೆಸಿರುವ ಪ್ರಧಾನಿ ಮೋದಿ ಕೆಲವರಿಗೆ ಹೆಚ್ಚಿನ ಮಹಿಳೆಯರು,ಎಸ್ಸಿ ಮತ್ತು ಎಸ್ಟಿಗಳು ಸಚಿವರಾಗುತ್ತಿದ್ದಾರೆ ಎನ್ನುವುದನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.
Maratha Quota - ಮರಾಠಾ ಕೋಟಾ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಶುಕ್ರವಾರ ಎಷ್ಟು ತಲೆಮಾರುಗಳ ಮೀಸಲಾತಿ ಮುಂದುವರೆಯಲಿದೆ ಎಂಬುದನ್ನು ತಿಳಿಯಲು ಬಯಸಿದೆ. ಶೇಕಡಾ 50 ರ ಮಿತಿಯನ್ನು ತೆಗೆದುಹಾಕಿದ ಸಂದರ್ಭದಲ್ಲಿ ಉಂಟಾಗುವ ಅಸಮಾನತೆಯ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.
Hindu Marriage Act - ಸುಪ್ರೀಂ ಕೋರ್ಟ್ ಮಂಗಳವಾರ, ಪ್ರಕರಣದ ವಿಚಾರಣೆಯೊಂದರ ಸಮಯದಲ್ಲಿ, ಹೆಂಡತಿ ತನ್ನ ಗಂಡನ ಗುಲಾಮ ಅಥವಾ (Wife Is Not Property Or Chattel) ಅಲ್ಲ ಎಂದು ಹೇಳಿದೆ.
ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ದಾಖಲಿಸಿದ್ದ ಪ್ರಕರಣದ ದೋಷಿ ವಿನಯ್, ತಮ್ಮ ವಿಷಯದಲ್ಲಿ ರಾಜಕೀಯ ಮಾಡಲಾಗಿದ್ದು, ರಾಷ್ಟ್ರಪತಿಗಳ ಬಳಿ ಮಾಡಲಾದ ಶಿಫಾರಸ್ಸು ಪಕ್ಷಪಾತ ಹಾಗೂ ಪೂರ್ವಾಗ್ರಹ ಪೀಡಿತದಿಂದ ಕೂಡಿದೆ ಎಂದಿದ್ದ.
Nirbhaya Case: ವರ್ಷ 2012ರ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ನಾಲ್ವರು ಅಪರಾಧಿಗಳ ಪೈಕಿ ಓರ್ವ ಅಪರಾಧಿಯಗಿರುವ ದೋಷಿ ಅಕ್ಷಯ್ ಸಿಂಗ್ ಮಂಗಳವಾರ ಸುಪ್ರೀಂ ನ್ಯಾಯಾಲಯದಲ್ಲಿ ಕ್ಯೂರೆಟಿವ್ ಅರ್ಜಿ ದಾಖಲಿಸಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.