School Holiday: ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯ ಮತ್ತೊಮ್ಮೆ ಉಸಿರುಗಟ್ಟಿಸುತ್ತಿದೆ. ಶಾಲಾ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದೆ. ನಂತರ ಈ ಶಾಲೆಗಳನ್ನು ಆನ್ಲೈನ್ ತರಗತಿಗಳಿಗೆ ಪರಿವರ್ತಿಸಬಹುದು.
Karnataka School holiday 2024-25 : ಕರ್ನಾಟಕ ಶಾಲಾ ಮಕ್ಕಳಿಗೆ ಸಂತಸದ ಸುದ್ದಿಯೊಂದು ಇಲ್ಲಿದೆ. 1ನೇ ತರಗತಿ ಇಂದ 9 ನೇ ತರಗತಿ ವರೆಗೆ ಬೇಸಿಗೆ ರಜೆ ಕುರಿತು ಕೌತುಕ ಹೆಚ್ಚಾಗಿರುತ್ತದೆ.
Karnataka schools Holiday: ನವೆಂಬರ್ ತಿಂಗಳಲ್ಲಿ ಹಬ್ಬ ಹರಿದಿನಗಳ ಕಾರಣದಿಂದ ಶಾಲಾ ಕಾಲೇಜುಗಳಿಗೆ ಭರ್ಜರಿ ರಜೆಗಳು ನೀಡಲಾಗಿತ್ತು. ಮತ್ತೊಂದೆಡೆ ಮಳೆ ಕಾರಣದಿಂದ ಒಂದಷ್ಟು ದಿನ ಶಿಕ್ಷಣ ಸಂಸ್ಥೆಗಳು ಬಂದ್ ಆಗಿದ್ದವು. ಆದರೆ ಇದೀಗ ಮತ್ತೆ ರಜಾ ಮಜಾ ಸಿಗುವ ಸಾಧ್ಯತೆ ಇದೆ.
Karnataka schools and colleges Holiday: ದೇಶದೆಲ್ಲೆಡೆ ಸಂಭ್ರಮದಿಂದ ದೀಪಾವಳಿ ಹಬ್ಬ ಆಚರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇನ್ನೊಂದೆಡೆ ಮಳೆ, ಇತರ ಹಬ್ಬ ಹರಿದಿನ ಅಂತಾ ಒಂದಷ್ಟು ದಿನ ರಜೆ ಘೋಷಣೆ ಮಾಡಲಾಗಿತ್ತು.
School Holiday: ಅಕ್ಟೋಬರ್ 30ರಿಂದ ಶಾಲಾ-ಕಾಲೇಜುಗಳಿಗೆ ದೀಪಾವಳಿ ರಜೆ ಘೋಷಿಸಲಾಗಿತ್ತು... ಇದಾದ ನಂತರ ನವೆಂಬರ್ 4 ರಂದು ಶಾಲೆಗಳು ತೆರೆದವು. ಇದೀಗ ಮತ್ತೇ ಒಂದು ವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲು ಸರ್ಕಾರ ಚಿಂತನೆ ನಡೆಸಿರುವಂತಿದೆ.
half-day holiday to all school: ದೀಪಾವಳಿ ರಜೆ ಮುಗಿದ ಬೆನ್ನಲ್ಲೇ ಹೇಗಪ್ಪಾ ಶಾಲೆಗೆ ಹೋಗೋದು ಅಂತಿದ್ದ ಮಕ್ಕಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಮುಂದೆ 3-4 ದಿನಗಳ ಕಾಲ ಸತತ ರಜೆ ಸಿಗಲಿದೆ. ಇದಕ್ಕೂ ಮುನ್ನ ಮಳೆ- ಹಬ್ಬ ಹರಿದಿನ ಎಂದು ರಜೆ ನೀಡಲಾಗಿತ್ತು. ಆದರೆ ಈ ಬಾರಿ ರಜೆ ಘೋಷಿಸಲು ಕಾರಣ ಏನೆಂಬುದನ್ನು ಮುಂದೆ ತಿಳಿಯೋಣ.
School Holiday : ನಾಳೆ ಶನಿವಾರ ಯಾವುದೇ ಸರ್ಕಾರಿ ರಜೆ ಇಲ್ಲ ಆದ್ರೂ ಸರ್ಕಾರ ರಜೆ ಘೋಷಣೆ ಮಾಡಿದೆ.. ಅಸಲಿಗೆ ಏಕಾಎಕಿ ಸ್ಕೂಲ್ಗಳಿಗೆ ರಜೆ ಘೋಷಣೆ ಮಾಡಲು ಕಾರಣವೇನು..? ಬನ್ನಿ ನೋಡೋಣ..
karnataka school holiday: ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ತಮಿಳುನಾಡಿನಲ್ಲಿ ಧಾರಾಕಾರ ಮಳೆ.. ಜನಜೀವನ ಅಸ್ತವ್ಯಸ್ತ
ತಮಿಳುನಾಡಿನ ಉತ್ತರ ಭಾಗದಲ್ಲಿ ರಾತ್ರಿಯಿಡೀ ಸುರಿದ ಮಳೆ
ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಮುಖ್ಯ ರಸ್ತೆಯಲ್ಲಿ ನಿಂತ ನೀರು.. ವಾಹನ ಸವಾರರು ಪರದಾಟ
ಚೆನ್ನೈ,ಕಾಂಚೀಪುರಂ,ವಿಲ್ಲುಪುರಂ ಭಾಗಗಳಲ್ಲಿ ವರುಣಾರ್ಭಟ
Tamil Nadu School Holiday: ವಾಯುಭಾರ ಕುಸಿತದಿಂದ ನೆರೆಯ ರಾಜ್ಯ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
Weather Update 04-07-2023: ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಈಗ ಮುಂಗಾರು ಚುರುಕಾಗಿದೆ. ಹೀಗಾಗಿ ಮುಂದಿನ ಐದು ದಿನಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಬೆಂಗಳೂರಿನ ಐಎಂಡಿ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ.
school holiday list 2023-24 : 2022- 23 ನೇ ಸಾಲಿನ ಪರೀಕ್ಷೆಗಳು ಈಗಾಗಲೇ ಮುಕ್ತಾಯವಾಗಿವೆ. ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗಿದ್ದು, ಮೇ 28 ರವೆರೆಗೆ ವಿದ್ಯಾರ್ಥಿಗಳಿಗೆ ರಜೆ ಇರಲಿದೆ.
ಹಿಂಡಲಗಾ ರಸ್ತೆಯ ವನಿತಾ ವಿದ್ಯಾಲಯ ಬಳಿಯ ಡಬಲ್ ರಸ್ತೆಯಲ್ಲಿ ಚಿರತೆ ಪತ್ತೆಯಾಗಿದ್ದು, ಬಸ್ ಚಾಲಕ ನೊಬ್ಬ ಚಿರತೆ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 22 ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಹಾಸನದ ಸಕಲೇಶಪುರದಲ್ಲಿ ಮಳೆಯ ಆರ್ಭಟ. ಭಾರೀ ಮಳೆ ಹಿನ್ನೆಲೆ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ. ತಾಲೂಕಿನ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ನೀಡಿ ಆದೇಶ. ಅಂಗನವಾಡಿಗಳು ಮತ್ತು 10ನೇ ತರಗತಿವರೆಗಿನ ಶಾಲೆಗಳಿಗೆ ರಜೆ. ಸಕಲೇಶಪುರ ತಹಶೀಲ್ದಾರ್ ಹೆಚ್.ಬಿ.ಜೈ ಕುಮಾರ್ ಆದೇಶ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲ್ಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜು.12ರಂದು ಈ ತಾಲ್ಲೂಕಿನ ಶಾಲೆಗಳಿಗೆ ಮಾತ್ರ ಅನ್ವಯವಾಗುವಂತೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ಹವಾಮಾನ ಇಲಾಖೆ ಕೂಡ ಭಾರೀ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಇನ್ನೆರಡು ದಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.