Newborn baby found inside school toilet : ತಿರುಚ್ಚಿಯ ಹೊರವಲಯದ ಕತ್ತೂರಿನ ಸರ್ಕಾರಿ ಶಾಲೆಯ ಶೌಚಾಲಯದಲ್ಲಿ ಬುಧವಾರ ಸಂಜೆ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಶಾಲೆಯ ಸ್ವಚ್ಛತಾ ಕಾರ್ಯಕರ್ತೆಯು ಶೌಚಾಲಯಕ್ಕೆ ಪ್ರವೇಶಿಸಿದಾಗ ಮಗುವಿನ ಶವ ಕಂಡುಬಂದಿದೆ.
ವೇದಿಕೆ ಮೇಲೆ ನಿಂತು ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ ಎಂದು ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರಂತರ ಶ್ರಮಿಸುತ್ತಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ಭಾಗದಲ್ಲಿ 2100 ಹೊಸ ಶಾಲಾ ಕೊಠಡಿ ನಿರ್ಮಿಸಲು ಚಿಂತನೆ ನಡೆಸುತ್ತಿದೆ.
ಮಳೆ ಬಂದ್ರೆ ಸಾಕು ಕೆರೆಯಂತಾಗುವ ಶಾಲಾ ಆವರಣ..! ರಸ್ತೆ ಮಾಡಿಸಿಕೊಡಿ ಎಂದು ಕೈ ಮುಗಿದು ವಿದ್ಯಾರ್ಥಿಗಳ ಮನವಿ.. ಎದ್ದು ಬಿದ್ದು ಶಾಲೆಗೆ ಹೋಗುವ ಮಕ್ಕಳ ಸ್ಥಿತಿ ಅಯೋಮಯ.. ಯಾದಗಿರಿ ಜಿಲ್ಲೆಯ ಹಾಲಗೇರಾ ಗ್ರಾಮದ ಶಾಲೆಯ ದುಸ್ಥಿತಿ
ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ಒದಗಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ಇದಕ್ಕಾಗಿ ಹೊಸ ಹೊಸ ಆಹಾರಗಳನ್ನು ಪರಿಚಯಿಸುತ್ತಲೇ ಇದೆ. ಇದೀಗ ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡುವ ಚಿಂತನೆ ನಡೆಸಿದೆ.
ಮಹಾರಾಷ್ಟ್ರದಲ್ಲಿ ಎಡಬಿಡದೆ ಮಳೆ ಅಬ್ಬರಿಸುತ್ತಿದ್ದು, ಸತತ ಮಳೆಯಿಂದ ಜನ ಕಂಗೆಟ್ಟಿದ್ದಾರೆ.. ಪೇಠ ತಾಲೂಕಿನ ನಾಸಿಕ್ ಗ್ರಾಮದಲ್ಲಿ ಸೇತುವೆ ಇಲ್ಲದ ಕಾರಣ ಮಕ್ಕಳು ಪ್ರತಿದಿನ ನದಿ ದಾಟಿ ಶಾಲೆಗೆ ಹೋಗುತ್ತಿದ್ದಾರೆ.. ಪೋಷಕರು ಮಕ್ಕಳನ್ನು ಭುಜದ ಮೇಲೆ ಅಥವಾ ದೊಡ್ಡ ಪಾತ್ರೆಗಳಲ್ಲಿ ಕೂರಿಸಿ ನದಿ ದಾಟಿಸುತ್ತಿದ್ದಾರೆ.
school bomb threat case: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಡೆತನದ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಕಳುಹಿಸಿದ್ದ ಕಿಡಿಗೇಡಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಶಾಲೆಯ ಮುಂಭಾಗ ಕಲರ್ ಫುಲ್ ರಂಗೋಲಿ ಬಿಡಿಸುವ ಮೂಲಕ ಮಕ್ಕಳಿಗೆ ಸ್ವಾಗತ ಬಯಸುತ್ತಿವೆ. ಇನ್ನು ಮಕ್ಕಳಿಗೆ ಇಷ್ಟವಾಗುವ ಗಿಫ್ಟ್ , ಸ್ವೀಟ್ ಕೊಟ್ಟು ಶಾಲೆಯ ಒಳಗೆ ಮಕ್ಕಳನ್ನ ಬರಮಾಡಿಕೊಳ್ಳಲಾಗುತ್ತದೆ.
ಸರ್ಕಾರಿ ಶಾಲೆ ಮಕ್ಕಳಿಗೆ ಈಗಾಗಲೇ ನಲಿ-ಕಲಿ ರೀತಿ ಶಿಕ್ಷಣ ಒದಗಿಸಲು ಚಿಂತನೆ ನಡೆಸಿದೆ. ಈ ಪ್ರಸಕ್ತ ವರ್ಷದಿಂದಲೇ ಸರ್ಕಾರಿ ಶಾಲೆ ಮಕ್ಕಳಿಗೆ ನಲಿ-ಕಲಿ ಪದ್ದತಿಯನ್ನು ಜಾರಿ ಮಾಡಲು ಅಂತಿಮವಾದ ಅದೇಶಕ್ಕಾಗಿ ಶಿಕ್ಷಣ ಇಲಾಖೆ ಕಾಯುತ್ತಿದೆ.
ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರುವ ಪೋಷಕರ ಸುರಕ್ಷತಾ ಪ್ರಶ್ನೆಗಳನ್ನು ಮಕ್ಕಳ ವೈದ್ಯರು ತುಂಬಿಕೊಂಡಿದ್ದಾರೆ. ಈ ಆತಂಕಕ್ಕೆ ಯಾವುದೇ ಕಾರಣವಿಲ್ಲ ಎಂದು ವೈದ್ಯರು ಪೋಷಕರಿಗೆ ಸಲಹೆ ನೀಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆ, ಸ್ಥಳೀಯ ಆಡಳಿತಗಳಿಗೆ ಸೂಚನೆ.ಈ ನಿಯಮಗಳನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕರ್ನಾಟಕ ವಿಪತ್ತು ನಿರ್ವಹಣಾ ಕಾಯ್ದೆ - 2005, ಐಪಿಸಿ ಸೆಕ್ಷನ್ 188ರ ಅಡಿ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸರಕಾರ ಎಚ್ಚರಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.