Indian Premier League 2024: ಪ್ರಸಕ್ತ ಟೂರ್ನಿಯಲ್ಲಿ ಹೈದರಾಬಾದ್ ತಂಡವು ಎಲ್ಲಾ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದೆ. ಒಂದೇ ಸೀಸನ್ನಲ್ಲಿ ೩ ಬಾರಿ RCB ತಂಡದ ಸರ್ವಶ್ರೇಷ್ಠ ದಾಖಲೆಯನ್ನು ಕುಟ್ಟಿಪುಡಿ ಮಾಡಿದ್ದು, ಹೊಸ ಇತಿಹಾಸ ಸೃಷ್ಟಿಸಿದೆ.
Asian Games 2023: ನಿಧಾನಗತಿಯ ಎಡಗೈ ಬೌಲಿಂಗ್ ಆಲ್’ರೌಂಡರ್ ಶಹಬಾಜ್ ಅಹ್ಮದ್ ಐಪಿಎಲ್’ನಲ್ಲಿ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ. ಶಹಬಾಜ್ ಇದುವರೆಗೆ 39 ಐಪಿಎಲ್ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಕೇವಲ 14 ವಿಕೆಟ್’ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
RCB ಪಾಡ್’ಕ್ಯಾಸ್ಟ್’ನ ಹೊಸ ಸಂಚಿಕೆಯಲ್ಲಿ ಮಾತನಾಡಿದ ಶಹಬಾಜ್ ಅಹ್ಮದ್, “ಬೆಂಗಳೂರು ತಂಡವು ಹರಾಜಿನಲ್ಲಿ ತನಗಾಗಿ ಬಿಡ್ ಮಾಡುತ್ತದೆ ಎಂದು ಯೋಚಿಸಿರಲಿಲ್ಲ. ಮೊದಲ ಸುತ್ತಿನ ಹರಾಜಿನಲ್ಲಿ ಮಾರಾಟವಾಗದೆ ಉಳಿದ ನಂತರ, ಟಿವಿಯನ್ನು ಸ್ವಿಚ್ ಆಫ್ ಮಾಡಿದೆ. ಇದು ಆಶ್ಚರ್ಯಕರವಾಗಿತ್ತು. ನಿಜ ಹೇಳಬೇಕೆಂದರೆ, ಆ ಸಮಯದಲ್ಲಿ ನನಗೆ ಭುಜದ ಗಾಯವಾಗಿತ್ತು” ಎಂದು ಹೇಳಿದ್ದಾರೆ.
IND vs NZ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ರಾಯ್ಪುರದಲ್ಲಿ ಇಂದು ಆರಂಭವಾಗಿದೆ. ಆದ್ರೆ, ಈ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಟೀಂ ಇಂಡಿಯಾದ ಆಟಗಾರನೊಬ್ಬನಿಗೆ ವಿಲನ್ ಆಗಿ ಕಾಡಿದ್ದಾರೆ.
India vs New Zealand 1st ODI : ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಮೊದಲ ODI ಆಡುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಆದರೆ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ಪ್ಲೇಯಿಂಗ್ 11 ನಲ್ಲಿ ಸ್ಟಾರ್ ಆಟಗಾರನಿಗೆ ಅವಕಾಶ ನೀಡಿಲ್ಲ.
India vs New Zealand 1st ODI: ಕೌಟುಂಬಿಕ ಕಾರಣಗಳಿಂದಾಗಿ ನ್ಯೂಜಿಲೆಂಡ್ ಸರಣಿಯಲ್ಲಿ ಅಕ್ಷರ್ ಪಟೇಲ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ನ್ಯೂಜಿಲೆಂಡ್ ಸರಣಿಗಾಗಿ ಟೀಂ ಇಂಡಿಯಾಗೆ ಆಯ್ಕೆಗಾರರು ಶಹಬಾಜ್ ಅಹ್ಮದ್ ಅವರನ್ನು ಮರಳಿ ಪಡೆದಿದ್ದಾರೆ. ಶಹಬಾಜ್ 2022 ರ ಡಿಸೆಂಬರ್ನಲ್ಲಿ ಬಾಂಗ್ಲಾದೇಶ ವಿರುದ್ಧ ತಮ್ಮ ಕೊನೆಯ ODI ಆಡಿದ್ದರು. ಕಿಲ್ಲರ್ ಬೌಲಿಂಗ್ ಮತ್ತು ಡ್ಯಾಶಿಂಗ್ ಬ್ಯಾಟಿಂಗ್ನಲ್ಲಿ ಪರಿಣಿತ ಆಟಗಾರ. ದೇಶೀಯ ಕ್ರಿಕೆಟ್ನಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ್ದಾರೆ.
IND vs BAN 3nd ODI: ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ 0-2 ಹಿನ್ನಡೆಯಲ್ಲಿದೆ. 3ನೇ ಏಕದಿನ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯದಲ್ಲಿ ನಾಯಕ ಕೆ.ಎಲ್.ರಾಹುಲ್ ಅವರು ಆಡುವ 11ರಲ್ಲಿ ಸ್ಟಾರ್ ಆಟಗಾರನಿಗೆ ಅವಕಾಶ ನೀಡಬಹುದು.
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈಗ ಅವರ ಸ್ಥಾನಕ್ಕೆ ಸ್ಟಾರ್ ಆಟಗಾರರೊಬ್ಬರು ಅವಕಾಶ ಪಡೆದಿದ್ದಾರೆ. ಈ ಆಟಗಾರ ಕಿಲ್ಲರ್ ಬೌಲಿಂಗ್ ಮತ್ತು ಡ್ಯಾಶಿಂಗ್ ಬ್ಯಾಟಿಂಗ್ನಲ್ಲಿ ಪರಿಣತಿ ಹೊಂದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮಂಗಳವಾರ 49 ರನ್ಗಳ ಸೋಲಿನ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾತನಾಡಿ, ಬೌಲಿಂಗ್ನಲ್ಲಿ ಸುಧಾರಣೆ ಇಲ್ಲದೆ ಇದಕ್ಕೆ ಕಾರಣ ಎಂದು ಒಪ್ಪಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಭಾರಿ ಹಿನ್ನಡೆ ಅನುಭವಿಸಿದೆ. ಸ್ಪಿನ್ ಬೌಲಿಂಗ್ ಆಲ್ ರೌಂಡರ್ ದೀಪಕ್ ಹೂಡಾ ಬೆನ್ನುನೋವಿನಿಂದಾಗಿ ಪ್ರವಾಸದಿಂದ ಹೊರಗುಳಿದಿದ್ದಾರೆ.
ಅಕ್ಷರ್ ಪಟೇಲ್ ಕಾರಣದಿಂದ ಈ ಆಟಗಾರನಿಗೆ ಪ್ಲೇಯಿಂಗ್ XI ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಈ ಆಟಗಾರನ ವೃತ್ತಿಜೀವನದ ಮೇಲೆ ಬಿಕ್ಕಟ್ಟಿನ ಮೋಡಗಳು ಸುಳಿದಾಡುತ್ತಿವೆ. ಹಾಗಿದ್ರೆ ಯಾರು ಈ ಆಟಗಾರ?
ಇಂಗ್ಲೆಂಡಿನಲ್ಲಿ ರಾಯಲ್ ಲಂಡನ್ ಒನ್ ಡೇ ಚಾಂಪಿಯನ್ಶಿಪ್ ಪಂದ್ಯ ಆಡುತ್ತಿದ್ದ ವಾಷಿಂಗ್ಟನ್ ಸುಂದರ್ ಫೀಲ್ಡಿಂಗ್ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಅವರಿಗೆ ದೀರ್ಘ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
IPL 2021 SRH vs RCB: ಸೋಲಿನ ಹಂತದಲ್ಲಿದ್ದ ತಂಡವನ್ನು ಗೆಲುವಿನತ್ತ ಮುಖ ಮಾಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಲ್ಲರನ್ನೂ ಅಚ್ಚರಿಗೊಳಿಸಿತು. ಬೆಂಗಳೂರು ಸ್ಪಿನ್ನರ್ ಶಹಬಾಜ್ ಅಹ್ಮದ್ ಓವರ್ನಲ್ಲಿ ಮೂರು ವಿಕೆಟ್ಗಳೊಂದಿಗೆ ಪಂದ್ಯದ ಚಿತ್ರವನ್ನು ಬದಲಾಯಿಸಿದರು ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2021 ರಲ್ಲಿ ಸತತ ಎರಡನೇ ಜಯ ದಾಖಲಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.