ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಅಡಳಿತ ಪಕ್ಷದಲ್ಲಿ ಅಪಸ್ವರ ಎದ್ದಿದೆ. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಕೋಕ್ ಬೀಳುತ್ತಾ ಎಂಬ ಮಾತುಗಳು ಕೇಳಿ ಬಂದಿವೆ.. ಮೊನ್ನೆ ಡಿಸಿಎಂ ಡಿಕೆಶಿ ಶಕ್ತಿ ಯೋಜನೆ ಪರಿಷ್ಕರಣೆ ಮಾಡಬೇಕು ಎಂದು ಹೇಳಿ ಸಂಚಲನ ಸೃಷ್ಟಿಸಿದ್ರು . ವಿಪಕ್ಷ ಮತ್ತು ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಡಿಕೆಶಿ ಯೂಟರ್ನ ಹೊಡೆದಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ
Gruha Lakshmi Scheme: ಮೇ ತಿಂಗಳ ಹಣ ಪಡೆದಿರುವ ಮಹಿಳೆಯರಿಗೆ ಜೂನ್, ಜುಲೈ ತಿಂಗಳ ಹಣ ಬಂದಿಲ್ಲ. ಬ್ಯಾಂಕಿಗೆ ಹೋಗಿ ಪಾಸ್ಬುಕ್ನಲ್ಲಿ ಎಂಟ್ರಿ ಮಾಡಿಸಿಕೊಂಡು ಬಂದಿರೂ ಪ್ರಯೋಜವಿಲ್ಲ. ಸರ್ಕಾರ ಎರಡು ಕಂತುಗಳ ಹಣವನ್ನು ಇನ್ನೂ ಹಾಕಿಲ್ಲ. ಎರಡು ತಿಂಗಳಿಂದ ಹಣ ಹಾಕದ ಕಾರಣ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಮಹತ್ವಾಕಾಂಕ್ಷೆ ʻಶಕ್ತಿʼ ಸ್ಕೀಂಗೆ ವರ್ಷದ ಸಂಭ್ರಮ - 365 ದಿನ ಪೂರೈಸಿದ ಉಚಿತ ಸಂಚಾರ ʻಶಕ್ತಿ ಯೋಜನೆʼ - KSRTC, BMTC ಸೇರಿ ನಾಲ್ಕು ನಿಗಮಗಳಿಗೂ ಸಾವಿರಾರು ಕೋಟಿ ಲಾಸ್
ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸ ಕರ್ನಾಟಕ ಸಾರಿಗೆ (ಅಶ್ವಮೇಧ ಕ್ಲಾಸಿಕ್ ಪ್ರಯಾಣದ ಮರುಕಲ್ಪನೆ ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್) ಬಸ್ಸುಗಳನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದರು.
ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಏರಿಕೆ
ಕೆಎಸ್ಆರ್ಟಿಸಿಗೆ ಮತ್ತಷ್ಟು ಹೊಸ ಬಸ್ಗಳು ಎಂಟ್ರಿ
ನೂತನವಾಗಿ ನೂರು ಬಸ್ಗಳನ್ನ ಖರೀದಿಸಿದ KSRTC
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಲೋಕಾರ್ಪಣೆ
ಅಶ್ವಮೇಧ ಕ್ಲಾಸಿಕ್ ಹೆಸರಿನಲ್ಲಿ ಹೊಸ ಬಸ್ಗಳ ವಿನ್ಯಾಸ
ಶಕ್ತಿ ಯೋಜನೆ ವಿರುದ್ಧ ಕಿಡಿಕಾರಿದ ಶಾಲಾ-ಕಾಲೇಜು ವಿದ್ಯಾರ್ಥಿಗಳು ತುಮಕೂರಿನ ವಿದ್ಯಾರ್ಥಿನಿಯೊಬ್ಬಳ ಆಕ್ರೋಶದ ವಿಡಿಯೋ ವೈರಲ್ ಪ್ರತಿನಿತ್ಯವೂ ಶಾಲಾ ಅವಧಿಗೆ ಹೋಗೋಕಾಗದೆ ವಿದ್ಯಾರ್ಥಿಗಳ ಆಕ್ರೋಶ
ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರೆತಿದೆ. ಕೇವಲ ಐದುವರೆ ತಿಂಗಳಿಗೆ ಶತಕೋಟಿ ಮಹಿಳೆಯರು ರಾಜ್ಯದ ಸಾರಿಗೆ ಬಸ್ ಗಳಲ್ಲಿ ಸಂಚಾರ ನಡೆಸಿದ್ದಾರೆ. ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
ದಿನ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳಾ ಪ್ರಯಾಣಿಕರು ಮೂಲ ಆಧಾರ ಕಾರ್ಡ್ ತೋರಿಸಬೇಕಾಗಿತ್ತು. ಸಧ್ಯ ಈ ಆದೇಶವನ್ನು ತಿದ್ದುಪಡಿ ಮಾಡಲಾಗಿದ್ದು, ಮಹಿಳಾ ಪ್ರಯಾಣಿಕರು ಆಧಾರ ಸಾಫ್ಟ್ ಕಾಪಿಯನ್ನು ತಮ್ಮ ಮೊಬೈಲ್ನಲ್ಲಿ ಇಟ್ಟುಕೊಂಡು ಅದನ್ನೇ ನಿರ್ವಾಹಕರಿಗೆ ತೋರಿಸಿ ಪ್ರಯಾಣ ಮಾಡಬಹುದಾಗಿದೆ.
Karnataka Shakti scheme: ಶಕ್ತಿ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ 2,800 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಈ ಪೈಕಿ ಅಕ್ಟೋಬರ್ ತಿಂಗಳ ಅಂತ್ಯದ ವೇಳೆಗೆ 2 ಸಾವಿರ ಕೋಟಿ ರೂ. ಮೊತ್ತದ ಉಚಿತ ಟಿಕೆಟ್ಗಳನ್ನು ವಿತರಿಸಲಾಗಿದೆ.
Bengaluru Bandh: ಖಾಸಗಿ ಸಾರಿಗೆ ಒಕ್ಕೂಟಗಳ ಬಂದ್ ಹಿನ್ನೆಲೆ ನಗರದಲ್ಲಿ 3 ಲಕ್ಷ ಆಟೋ, 1.5ಲಕ್ಷ ಟ್ಯಾಕ್ಸಿ, 20ಸಾವಿರ ಗೂಡ್ಸ್ ವಾಹನಗಳು, 5ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 80ಸಾವಿರ ಸಿಟಿ ಟ್ಯಾಕ್ಸಿ, ಕಾರ್ಪೋರೆಟ್ ಕಂಪನಿ ಬಸ್ ಗಳು ಬಂದ್ ಆಗಲಿದ್ದು ಸಿಲಿಕಾನ್ ಸಿಟಿ ಜನರಿಗೆ ಬಂದ್ ಬಿಸಿ ತಟ್ಟುವ ಸಾಧ್ಯತೆಗಳು ಹೆಚ್ಚಾಗಿವೆ.
ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ನಿಂಗವ್ವ ಸಿಂಗಾಡಿ ( ಸಂಗವ್ವ ) ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು.
ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ.ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕು ಬಸ್ ಸ್ಟ್ಯಾಂಡ್ ನಲ್ಲಿ ಫ್ರೀ ಬಸ್ ನಲ್ಲಿ ಸೀಟ್ ಇಡಿಲು ಯುವತಿಯೋರ್ವಳು ವ್ಯಕ್ತಿಯ ಬೆನ್ನ ಮೇಲೆ ಹತ್ತಿ ಬಸ್ ಹತ್ತಿದ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.