Surya Grahan on Shani Amavasya: ಹಲವು ವರ್ಷಗಳ ಬಳಿಕ ಸರ್ವ ಪಿತೃ ಅಮಾವಾಸ್ಯೆಯ ದಿನ ಸೂರ್ಯ ಗ್ರಹಣ ಸಂಭವಿಸುತ್ತಿದೆ. ನಾಳೆ ಅಕ್ಟೋಬರ್ 14, 2023ರ ಶನಿವಾರದಂದು ಈ ಅಮಾವಾಸ್ಯೆ ಸಂಭವಿಸುವುದರಿಂದ ಇದನ್ನು ಶನಿ ಅಮಾವಾಸ್ಯೆ ಎಂತಲೂ ಕರೆಯಲಾಗುತ್ತದೆ. ಈ ದಿನ ಅಪ್ಪಿತಪ್ಪಿಯೂ ಕೆಲವು ತಪ್ಪುಗಳನ್ನು ಮಾಡಲೇಬಾರದು ಎನ್ನಲಾಗುತ್ತದೆ.
Shani Amavasye 2023: ಸನಾತನ ಧರ್ಮದಲ್ಲಿ ಶ್ರಾದ್ಧಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಪಿತೃ ಪಕ್ಷದ ಈ 15 ದಿನಗಳಲ್ಲಿ ಪಿಂಡದಾನ ಮಾಡುವ ಮೂಲಕ ಗತಿಸಿದ ಪೂರ್ವಜರನ್ನು ಸ್ಮರಿಸಲಾಗುತ್ತದೆ. ಧರ್ಮಗ್ರಂಥಗಳ ಪ್ರಕಾರ, ಪೂರ್ವಜರ ಆತ್ಮಗಳ ಶಾಂತಿಗಾಗಿ ಅಮವಾಸ್ಯೆಯ ದಿನವನ್ನು ಅತ್ಯುತ್ತಮವೆಂದು ಪರಿಗಣಿಸಲಾಗಿದೆ.
Shanishchari Amavasya: ಈ ವರ್ಷ ಜನವರಿ 21 ರಂದು ಶನಿಶ್ಚರಿ ಅಮಾವಾಸ್ಯೆಯನ್ನು ಆಚರಿಸಲಾಗುತ್ತಿದೆ. ಶನಿಯ ವಕ್ರದೃಷ್ಟಿ, ಶನಿ ಸಾಡೇಸಾತಿ-ಧೈಯಾ ಪ್ರಭಾವದಿಂದ ಪರಿಹಾರ ಪಡೆಯಲು ಬಯಸುವವರಿಗೆ ಈ ದಿನ ತುಂಬಾ ವಿಶೇಷವಾಗಿದೆ. ಶನಿಶ್ಚರಿ ಅಮವಾಸ್ಯೆಯಂದು ಕೆಲವು ಪರಿಹಾರಗಳನ್ನು ಕೈಗೊಳ್ಳುವುದರಿಂದ ಶನಿಯ ದುಷ್ಪರಿಣಾಮಗಳಿಂದ ಮುಕ್ತಿ ಪಡೆಯಬಹುದು ಎಂದು ಹೇಳಲಾಗುತ್ತದೆ.
Shani Amavasya April 2022: ಹಿಂದೂ ಧರ್ಮಶಾಸ್ತ್ರಗಳಲ್ಲಿ ಶನಿಶ್ಚರಿ ಅಮಾವಾಸ್ಯೆ ತುಂಬಾ ಪ್ರಾಮುಖ್ಯತೆಯನ್ನು ನೀಡಲಾಗಿದೆ. ವೈಶಾಖ ಮಾಸದ ಅಮವಾಸ್ಯೆಯು ಶನಿವಾರ ಬೀಳುತ್ತಿದ್ದು, ಈ ದಿನ ಸೂರ್ಯಗ್ರಹಣವೂ ಇರಲಿದೆ. ಇದರಿಂದಾಗಿ ಈ ಬಾರಿಯ ಶನಿ ಅಮಾವಾಸ್ಯೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಮಾರ್ಗಶೀರ್ಷ ಮಾಸದ ಈ ಅಮಾವಾಸ್ಯೆ ಡಿಸೆಂಬರ್ 3 ರಂದು ಸಂಜೆ 04:55 ರಿಂದ ಡಿಸೆಂಬರ್ 4 ರಂದು ಮಧ್ಯಾಹ್ನ 01:12 ರವರೆಗೆ ಇರುತ್ತದೆ. ಸೂರ್ಯಗ್ರಹಣದ ಸಮಯವು ಡಿಸೆಂಬರ್ 4 ರಂದು ಬೆಳಿಗ್ಗೆ 10:59 ರಿಂದ ಮಧ್ಯಾಹ್ನ 03:07 ರವರೆಗೆ ಇರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.