ಹಿಮ್ಮುಖ ಚಲನೆಯಲ್ಲಿರುವ ಶನಿ ದೇವ ಮತ್ತೆ ನೇರ ನಡೆಗೆ ಮರಳುತ್ತಿರುವುದು ಅನೇಕ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ಶನಿ ಮಹಾತ್ಮನ ನಡೆಯಲ್ಲಿನ ಬದಲಾವಣೆ ಈ ರಾಶಿಯವರ ಜೀವನದಲ್ಲಿ ಸಂತಸದ ಹೊನಲು ಹರಿಸಲಿದೆ.
Shani Margi 2023: ಶನಿ ದೇವನನ್ನು ಜ್ಯೋತಿಷ್ಯದಲ್ಲಿ ನ್ಯಾಯದ ದೇವರು ಎಂದು ಕರೆಯಲಾಗುತ್ತದೆ. ಶನಿಯು ಪ್ರತಿಯೊಬ್ಬ ವ್ಯಕ್ತಿಗೆ ಅವನ ಕಾರ್ಯಗಳಿಗೆ ಅನುಗುಣವಾಗಿ ಫಲವನ್ನು ನೀಡುತ್ತಾನೆ. ಶನಿಯು ಒಂದು ಚಕ್ರವನ್ನು ಪೂರ್ಣಗೊಳಿಸಲು 30 ವರ್ಷಗಳನ್ನು ತೆಗೆದುಕೊಳ್ಳುವನು.
Shani Margi: ಜ್ಯೋತಿಷ್ಯ ಶಾಸ್ತ್ರದಲ್ಲಿ, ನ್ಯಾಯದ ದೇವರು ಎಂದು ಕರೆಯಲ್ಪಡುವ ಶನಿ ದೇವನು ಶೀಘ್ರದಲ್ಲೇ ತನ್ನ ನೇರ ಸಂಚಾರವನ್ನು ಆರಂಭಿಸಲಿದ್ದಾನೆ. ಮಾರ್ಗಿ ಶನಿಯು ದ್ವಾದಶ ರಾಶಿಗಳ ಮೇಲೆ ಶುಭ-ಅಶುಭ ಪರಿಣಾಮಗಳನ್ನು ಬೀರಲಿದೆ.
Shani Margi: ನವಗ್ರಹಗಳಲ್ಲಿ ಶನಿಯನ್ನು ನ್ಯಾಯದ ದೇವರು ಎಂದು ಕರೆಯಲಾಗುತ್ತದೆ. ಸದ್ಯ ಹಿಮ್ಮುಖ ಸ್ಥಿತಿಯಲ್ಲಿ ಚಲಿಸುತ್ತಿರುವ ಶನಿ ದೇವನು ಶೀಘ್ರದಲ್ಲೇ ತನ್ನ ನೇರ ಸಂಚಾರವನ್ನು ಆರಂಭಿಸಲಿದ್ದಾನೆ.
Shani Margi 2023: ಜ್ಯೋತಿಷ್ಯ ಶಾಸ್ತ್ರದಲ್ಲಿ ಕರ್ಮಫಲದಾತ ಎಂದು ಕರೆಯಲ್ಪಡುವ ಶನಿ ದೇವನು ಶೀಘ್ರದಲ್ಲೇ ತನ್ನ ನೇರ ಸಂಚಾರವನ್ನು ಆರಂಭಿಸಲಿದ್ದಾನೆ. ಶನಿ ದೇವನ ನೇರ ನಡೆಯು ಎಲ್ಲಾ ರಾಶಿಯವರ ಜೀವನದಲ್ಲೂ ಶುಭ-ಅಶುಭ ಫಲಗಳನ್ನು ಉಂಟು ಮಾಡಲಿದೆ. ಆದರೂ, ಈ ಸಮಯವನ್ನು ಮೂರು ರಾಶಿಯವರಿಗೆ ಸುವರ್ಣ ಸಮಯ ಎಂದು ಹೇಳಲಾಗುತ್ತಿದೆ.
Shani Margi: ಸದ್ಯ ತನ್ನದೇ ಆದ ಕುಂಭ ರಾಶಿಯಲ್ಲಿರುವ ಶನಿ ದೇವನು ಹಿಮ್ಮುಖವಾಗಿ ಚಲಿಸುತ್ತಿದ್ದು, ನವೆಂಬರ್ 4, 2023ರಂದು ನೇರ ಸಂಚಾರವನ್ನು ಆರಂಭಿಸಲಿದ್ದಾನೆ. ದೀಪಾವಳಿಗೂ ಮುನ್ನ ಶನಿಯ ನೇರ ಸಂಚಾರವು ಕೆಲವು ರಾಶಿಯವರ ಜೀವನದಲ್ಲಿ ಲಕ್ಷ್ಮಿಯ ಆಶೀರ್ವಾದವನ್ನು ಕರುಣಿಸಲಿದೆ ಎಂದು ಹೇಳಲಾಗುತ್ತಿದೆ.
Shani Margi 2023: ನ್ಯಾಯದ ದೇವರು ಶನಿ ದೇವನು ಶೀಘ್ರದಲ್ಲೇ ತನ್ನ ನೇರ ಚಲನೆಯನ್ನು ಆರಂಭಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಶನಿಯ ಸಂಚಾರದಲ್ಲಿನ ಈ ಬದಲಾವಣೆಯು ನಾಲ್ಕು ರಾಶಿಯವರ ಜೀವನದಲ್ಲಿ ಹೆಜ್ಜೆ ಹೆಜ್ಜೆಗೂ ಯಶಸ್ಸನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿಯೋಣ...
ಶನಿ ಮಾರ್ಗಿ 2023: ಶನಿಯನ್ನು ಅತ್ಯಂತ ಪ್ರಮುಖ ಗ್ರಹವೆಂದು ಪರಿಗಣಿಸಲಾಗಿದೆ. ಶನಿ ರಾಶಿಚಕ್ರವನ್ನು ಬದಲಾಯಿಸಲು ಸುಮಾರು ಎರಡೂವರೆ ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಅವರು ಪ್ರಸ್ತುತ ಹಿಮ್ಮುಖ ಸ್ಥಿತಿಯಲ್ಲಿ ಚಲಿಸುತ್ತಿದ್ದು, ಇದು ಕೆಲವು ರಾಶಿಗಳಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ.
Shash Rajyog 2023: ನವಗ್ರಹಗಳಲ್ಲಿ ಶನಿಯನ್ನು ಅತ್ಯಂತ ಮಹತ್ವಪೂರ್ಣ ಗ್ರಹ ಎಂದು ಪರಿಗಣಿಸಲಾಗುತ್ತದೆ. ಶನಿ ತನ್ನ ರಾಶಿಯನ್ನು ಬದಲಾಯಿಸಲು ಸುಮಾರು ಎರಡೂವರೆ ವರ್ಷಗಳ ಕಾಲ ತೆಗೆದುಕೊಳ್ಳುತ್ತಾನೆ. ಪ್ರಸ್ತುತ ಆತ ತನ್ನ ಹಿಮ್ಮುಖ ನಡೆಯನ್ನು ಅನುಸರಿಸುತ್ತಿದ್ದಾನೆ, ಆದರೆ ಆತ ಒಮ್ಮೆ ನೆರನಡೆಗೆ ಬಂದರೆ, ಕೆಲ ರಾಶಿಗಳ ಜನರಿಗೆ ಆತ ಶುಭ ಫಲಿತಾಂಶಗಳನ್ನು ನೀಡಲು ಆರಂಭಿಸಲಿದ್ದಾನೆ (Lifestyle News In Kannada).
Shani Margi 2023 effect: ಶನಿಯು ನಿಧಾನವಾಗಿ ಚಲಿಸುವ ಗ್ರಹವಾಗಿದೆ. ಪ್ರತಿ ಎರಡೂವರೆ ವರ್ಷಗಳಿಗೊಮ್ಮೆ ಶನಿ ರಾಶಿ ಬದಲಾಯಿಸುತ್ತಾನೆ. ಶನಿಯು ಪ್ರಸ್ತುತ ಕುಂಭ ರಾಶಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದ್ದಾನೆ. ನವೆಂಬರ್ ವರೆಗೆ ಶನಿ ಹಿಮ್ಮುಖ ಚಲನೆಯಲ್ಲಿಯೇ ಇರುತ್ತಾನೆ. ಅದರ ನಂತರ ಶನಿಯು ನೇರವಾಗಿ ಚಲಿಸಲು ಪ್ರಾರಂಭಿಸುತ್ತಾನೆ. ಶನಿಯ ನೇರ ಸಂಚಾರವು ಕೆಲವು ರಾಶಿಗಳ ಮೇಲೆ ವಿಶೇಷ ಪರಿಣಾಮವನ್ನು ಬೀರುತ್ತದೆ.
Shani Deva: ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಗಳಿಗೆ ತಕ್ಕ ಫಲ ನೀಡುವವನು, ನ್ಯಾಯದ ದೇವರು ಎಂದು ಬಣ್ಣಿಸಲಾಗುತ್ತದೆ. ಯಾವುದೇ ವ್ಯಕ್ತಿಯ ಮೇಲೆ ಶನಿಯ ಕೃಪಾಕಟಾಕ್ಷವಿದ್ದಾಗ ಅಂತಹ ವ್ಯಕ್ತಿ ಜೀವನದಲ್ಲಿ ಸಕಲ ಸುಖ-ಸಂಪತ್ತನ್ನು ಗಳಿಸುತ್ತಾನೆ. ಅಂತೆಯೇ, ಯಾವುದೇ ವ್ಯಕ್ತಿಯ ಮೇಲೆ ಶನಿಯ ವಕ್ರದೃಷ್ಟಿ ನೆಟ್ಟರೆ ಆತ ಜೀವನದಲ್ಲಿ ನಾನಾ ರೀತಿಯ ಸಂಕಷ್ಟಗಳನ್ನು ಎದುರಿಸುತ್ತಾನೆ ಎಂದು ಹೇಳಲಾಗುತ್ತದೆ. ಆದರೆ, ಶನಿ ದೇವ ನಿಮ್ಮ ಮೇಲೆ ದಯೆ ತೋರುತ್ತಿದ್ದಾನೆಯೇ, ಇಲ್ಲವೇ ವಕ್ರ ದೃಷ್ಟಿ ಬೀರಿದ್ದಾನಾ ಎಂಬುದನ್ನು ಗುರುತಿಸುವುದು ಹೇಗೆ ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.