CM Siddharamaiah: ಹಿರಿಯ ನಟಿ ಸಿದ್ದರಾಮಯ್ಯ ನಿನ್ನೆ ಡಿಸೆಂಬರ್ 3 ರಂದು ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿಯವರ ತೋಟದ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವುದರ ಜೊತೆಗೆ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ.
Shivarajkumar on Leelavathi : ಸ್ಯಾಂಡಲ್ವುಡ್ ಹಿರಿಯ ಜೀವ, ನಟಿ ಡಾ. ಲೀಲಾವತಿಯವರು ಆನಾರೋಗ್ಯದಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ದರ್ಶನ್, ಅರ್ಜುನ್ ಸರ್ಜಾ ಸೇರಿದಂತೆ ಹಲವು ನಟ ನಟಿಯರು ಅವರ ಮೆನೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸುತ್ತಿದ್ದಾರೆ. ಇನ್ನು ನಿನ್ನೆ ಶಿವರಾಜ್ಕುಮಾರ್ ಅವರ ಪತ್ನಿ ಗೀತಾ ಜೊತೆ ಬಂದು ಲೀಲಮ್ಮನ ಆರೋಗ್ಯ ವಿಚಾರಿಸಿದರು.
Director Srini: ಸ್ಯಾಂಡಲ್ವುಡ್ ನಿರ್ದೇಶಕ ಶ್ರೀನಿಯ ಘೋಸ್ಟ್ ಸಿನಿಮಾ ತೆರೆಗೆ ಬಂದ ಬಳಿಕ ಒಂದು ನಿರೀಕ್ಷೆಯಿದ್ದು, ಫೋಸ್ಟ್-2 ಚಿತ್ರ ಮೊದಲು ತೆರೆಕಾಣುತ್ತಾ ಅಥವಾ ಬೀರ್ಬಲ್-2 ಚಿತ್ರ ತೆರೆಕಾಣುತ್ತಾ ಎಂಬ ಕುತೂಹಲ ಫ್ಯಾನ್ಸ್ಗಳಲ್ಲಿ ಹೆಚ್ಚಿಸಿದೆ. ಹಾಗಾದ್ರೆ ಶ್ರೀನಿ ಮುಂದಿನ ಸಿನಿಮಾ ಯಾವ್ದು? ಇದೆಲ್ಲದರ ಕಂಪ್ಲೀಟ್ ಡಿಟೇಲ್ಸ್ ಹೀಗಿದೆ.
Puneeth Rajkumar: ಪುನೀತ್ ರಾಜ್ಕುಮಾರ್ ನಮ್ಮನ್ನು ಅಗಲಿ ಇಂದಿಗೆ ಎರಡು ವರ್ಷ ಕಳೆದಿದೆ. ಅವರಿಲ್ಲ ಎನ್ನುವ ನೋವು ಅಭಿಮಾನಿಗಳ ಮನದಲ್ಲಿ, ಕುಟುಂಬದವರಲ್ಲಿ ಇನ್ನೂ ಹಾಗೆಯೇ ಇದೆ. ಅದು ಎಂದಿಗೂ ಕಡಿಮೆ ಆಗುವಂಥದ್ದಲ್ಲ.ಅಪ್ಪು ಅವರನ್ನು ಹಲವು ರೀತಿಯಲ್ಲಿ ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಇಂದು ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ರವರ ಸಮಾಧಿಗೆ ಪೂಜೆ ಸಲ್ಲಿಸಲಾಗಿದೆ. ಇವರು ಬಗ್ಗೆ ನಟ ಶಿವರಾಜ್ಕುಮಾರ್ ಮಾತನಾಡಿದ್ದಾರೆ.
Ghost first day collection : ಶಿವಣ್ಣ ಸಿನಿಮಾಗೆ ತೆಲುಗು ನಟ ಬಾಲಕೃಷ್ಣ ನಟನೆಯ ಭಗವಂತ್ ಕೇಸರಿ ಮತ್ತು ವಿಜಯ್ ಲಿಯೋ ಭಾರಿ ಪೈಪೋಟಿ ನೀಡುತ್ತಿವೆ. ಬಾಕ್ಸ್ ಆಫೀಸ್ನಲ್ಲಿ ಗುದ್ದಾಟ ಶುರುವಾಗಿದೆ. ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಹಿತಿ ಇಲ್ಲಿದೆ ನೋಡಿ..
Shivarajkumar Ghost movie : ಬಹು ನಿರೀಕ್ಷಿತ "ಘೋಸ್ಟ್" ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದೆ.
Shivarajkumar: ವಿಷ್ಣು ಮಂಚು ಅಭಿನಯದ ಮಹತ್ವಾಕಾಂಕ್ಷೆಯ ಚಿತ್ರವಾದ ‘ಕಣ್ಣಪ್ಪ – ದಿ ಗ್ರೇಟ್ ಎಪಿಕ್ ಇಂಡಿಯನ್ ಟೇಲ್’ ಕುರಿತು ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ. ಅದಕ್ಕೆ ಒಂದು ಪ್ರಮುಖ ಕಾರಣ ಚಿತ್ರದ ತಾರಾಗಣ.
Vishnu Manchu Kannappa movie : ಟಾಲಿವುಡ್ ಕಣ್ಣಪ್ಪ ಸಿನಿಮಾದಲ್ಲಿ ರೆಬೆಲ್ ಸ್ಟಾರ್ ಪ್ರಭಾಸ್ ಮತ್ತು ಸೌತ್ ಲೇಡಿ ಸೂಪರ್ ಸ್ಟಾರ್ ನಯನತಾರಾ 'ಕಣ್ಣಪ್ಪ' ಈ ಚಿತ್ರದಲ್ಲಿ ನಟಿಸಲಿದ್ದಾರೆ. ಶಿವ ಪಾರ್ವತಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಚಿತ್ರತಂಡಕ್ಕೆ ನಟ ಡಾ. ಶಿವರಾಜ್ಕುಮಾರ್ ಅವರು ಸೇರಿಕೊಂಡಿದ್ದಾರೆ. ಶಿವಣ್ಣ ಯಾವ ಪಾತ್ರ ಮಾಡ್ತಾರೆ, ಏನ್ ಕತೆ ಅಂತ ತಿಳಿಯೋಣ ಬನ್ನಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.