Lok Sabha Election Result 2024: ನಾಲ್ವರು ಬಿಜೆಪಿ ಅಭ್ಯರ್ಥಿಗಳು ಸೇರಿದಂತೆ ಐವರು ಈ ಹಿಂದಿನ ಲೋಕಸಭಾ ಚುನಾವಣೆಯ ದಾಖಲೆಯನ್ನು ಮೀರಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
MP CM Oath Ceremony: ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನ ಲಾಲ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 58 ವರ್ಷದ ಮೋಹನ್ ಯಾದವ್ ಅವರಿಗೆ ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ಪ್ರಮಾಣ ವಚನವನ್ನು ಬೋಧಿಸಿದರು.
MP Election Results: ಈ ಮಧ್ಯೆ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇದ್ದಕ್ಕಿದ್ದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನಿವಾಸಕ್ಕೆ ಭೇಟಿ ನೀಡಿದರು.
ಶ್ರಾವಣ ಮಾಸದಲ್ಲಿ 450 ರೂ. ದರದಲ್ಲಿ ಗೃಹೋಪಯೋಗಿ ಗ್ಯಾಸ್ ಸಿಲಿಂಡರ್ ನೀಡಲು ಸಚಿವರ ಪರಿಷತ್ತು ಅನುಮೋದನೆ ನೀಡಿದೆ. ಮೊತ್ತವನ್ನು ಡಿಬಿಟಿ (ನೇರ ಲಾಭ ವರ್ಗಾವಣೆ) ಮೂಲಕ ವರ್ಗಾಯಿಸಲಾಗುತ್ತದೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.
Shivraj Singh Chouhan : ಸುದೀಪ್ತೋ ಸೇನ್ ನಿರ್ದೇಶನದ ʼದಿ ಕೇರಳ ಸ್ಟೋರಿʼ ವಿವಾದಗಳ ನಡುವೆಯೂ ತೆರೆ ಕಂಡಿದೆ. ಕೇರಳ ಹೊರತು ಪಡಿಸಿ ಬೇರೆ ರಾಜ್ಯಗಳಲ್ಲಿ ಈ ಸಿನಿಮಾಗೆ ಪ್ರೇಕ್ಷಕ ಮಿಶ್ರ ಪ್ರತಿಕ್ರಿಯೆ ನೀಡಿದ್ದಾನೆ. ಅಲ್ಲದೆ, ಮಧ್ಯ ಪ್ರದೇಶ ಸರ್ಕಾರವೂ ಸಹ ಈ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದೆ.
Madhya Pradesh: ಮಧ್ಯಪ್ರದೇಶದ ದಿಂಡೋರಿಯಲ್ಲಿ ಮುಖ್ಯಮಂತ್ರಿ ಕನ್ಯಾದಾನ ಯೋಜನೆಯಡಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಗರ್ಭಿಣಿ ಎಂದು ವರದಿಯಾದ ನಾಲ್ವರು ವಧುಗಳನ್ನು ಸಾಮೂಹಿಕ ವಿವಾಹಕ್ಕೆ ಸೇರಿಸಲಾಗಿಲ್ಲ. ಇದೀಗ ಈ ವಿಷಯ ಭಾರಿ ರಾಜಕೀಯ ತಿರುವು ಪಡೆದುಕೊಂಡಿದೆ.
ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳನ್ನು ಎದುರಿಸಲು ಮಧ್ಯಪ್ರದೇಶ ಸಚಿವ ಸಂಪುಟ ಮಂಗಳವಾರ (ಡಿಸೆಂಬರ್ 24) 2020 ರ ಧರ್ಮ ಸ್ವತಂತ್ರ (ಧಾರ್ಮಿಕ ಸ್ವಾತಂತ್ರ್ಯ) ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದೆ.ಇದನ್ನು ಈಗ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗಿದೆ.
ದೆಹಲಿ ಬಳಿಯ ಸಿಂಗು ಗಡಿಯಲ್ಲಿ ಬೀಡುಬಿಟ್ಟಿರುವ ಪ್ರತಿಭಟನಾಕಾರ ರೈತರಿಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ದುರ್ಬಲಗೊಳಿಸುವುದಿಲ್ಲ ಎನ್ನುವ ಭರವಸೆ ನೀಡಿದರು.
ಮಂಗಳವಾರ ಸಂಜೆ ನಡೆದ ಸಭೆಯಲ್ಲಿ ಇಬ್ಬರು ರಾಜ್ಯ ನಾಯಕರ ನಡುವೆ ಭಿನ್ನಾಭಿಪ್ರಾಯಗಳು ಬೆಳಕಿಗೆ ಬಂದ ನಂತರ ಬಿಜೆಪಿಗೆ ನಾಟಕೀಯ ತಿರುವು ನೀಡಿದೆ.ಜ್ಯೋತಿರಾದಿತ್ಯ ಸಿಂಧಿಯಾ ಈಗ ಬಿಜೆಪಿಗೆ ಸೇರುತ್ತಿರುವುದರಿಂದಾಗಿ ಅಧಿಕಾರದ ಹಂಬಲದಲ್ಲಿರುವ ಬಿಜೆಪಿ ನಾಯಕರ ನಡುವೆ ತಿಕ್ಕಾಟ ಆರಂಭವಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ತಡೆಯಲು ವಿಶ್ವದ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬುಧವಾರ ಹೇಳಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಬೆದರಿಕೆಗಳಿಗೆ ಹೆದರದ ಸಿಂಹ ಎಂದು ಬಣ್ಣಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ತಡೆಯಲು ವಿಶ್ವದ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬುಧವಾರ ಹೇಳಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಬೆದರಿಕೆಗಳಿಗೆ ಹೆದರದ ಸಿಂಹ ಎಂದು ಬಣ್ಣಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.