ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿನ ದಿನಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ರಷ್ಯಾದ ಯುವತಿ ಒಬ್ಬಳು ಕುಡಿದ ಮತ್ತಲ್ಲಿ ಆಟೋ ಚಾಲಕನ ತೊಡೆ ಮೇಲೆ ಹೋಗಿ ಕುಳಿತಿರುವ ವಿಡಿಯೋ ವೈರಲಾಗುತ್ತಿದೆ.
ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಡಿಸೆಂಬರ್ 21, 1980 ರಂದು ಬ್ರಿಸ್ಬೇನ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ODI ಸಮಯದಲ್ಲಿ ಸುನಿಲ್ ಗವಾಸ್ಕರ್ ನಾಯಕತ್ವದಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದರು. ಮೂರು ತಿಂಗಳ ಕಾಲ ಭಾರತ ತಂಡದಲ್ಲಿ ಆಡಿದ ಅವರು ಆ ನಂತರ ಭಾರತ ತಂಡದಲ್ಲಿ ಆಡಿರಲಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Financial harassment: ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೆ ತುಮಕೂರು ಜಿಲ್ಲೆಯ ತಿಪಟೂರಿನ ಭೋವಿ ಕಾಲೋನಿ ನಿವಾಸಿ ಸಾದೀಕ್ ಬೇಗಂ (೪೨) ಶುಕ್ರವಾರ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ.
Uttar Pradesh: ಏಕಾಂತ ಪ್ರದೇಶದಲ್ಲಿ ಭೇಟಿಯಾದ ಬಳಿಕ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗುವ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಹಿನ್ನಲೆ ಯುವತಿ ತಾನು ತಂದಿದ್ದ ಚಾಕುವಿನಿಂದ ಯುವಕನ ಖಾಸಗಿ ಅಂಗವನ್ನು ಕತ್ತರಿಸಿ ಹಾಕಿದ್ದಾಳೆ.
Crime News: ಸಂತ್ರಸ್ತ ಬಾಲಕಿಯ ತಂದೆ ಆರೋಪಿ ಬಳಿ 70 ಸಾವಿರ ರೂ. ಹಣ ಪಡೆದಿದ್ದರು. ಈ ಹಿಂದೆ 30 ಸಾವಿರ ರೂ. ಸಾಲವನ್ನು ತೀರಿಸಿದ್ದರು. ಇನ್ನುಳಿದ 40 ಸಾವಿರ ರೂ. ಜೊತೆಗೆ ಬಡ್ಡಿ ಹಣ ನೀಡದಿದ್ದಕ್ಕೆ ರವಿಕುಮಾರ್ ಪೀಡಿಸುತ್ತಿದ್ದ ಎನ್ನಲಾಗಿದೆ.
Bangalore Murder Case: ಬೆಂಗಳೂರಿನ ಜಯನಗರದ 7ನೇ ಬಡಾವಣೆಯಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು ಮಲಗಿದ್ದ ಓರ್ವ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.
UP Gang Rape: ಉತ್ತರ ಪ್ರದೇಶದ ಮಹೋಬಾ ಎಂಬಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ಮೊದಲು ತನ್ನ ಹೆಂಡತಿಗೆ ಆಹಾರದಲ್ಲಿ ಡ್ರಗ್ಸ್ ಸೇರಿಸಿದ ಪತಿ ಆಕೆ ಪ್ರಜ್ಞೆ ತಪ್ಪುವಂತೆ ಮಾಡಿದ್ದಾನೆ. ಬಳಿಕ ಸ್ನೇಹಿತರೊಂದಿಗೆ ಸೇರಿ ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಲಾಗಿದೆ.
Pune shocking incident: ಶೌರ್ಯ ಖಡ್ವೆ ಮೃತ ಬಾಲಕ. ಸ್ನೇಹಿತರೊಂದಿಗೆ ಶೌರ್ಯ ಕ್ರಿಕೆಟ್ ಆಡುತ್ತಿದ್ದ. ಈ ವೇಳೆ ಶೌರ್ಯ ಬೌಲಿಂಗ್ ಮಾಡುತ್ತಿದ್ದ. ಆತನ ಎಸೆತಕ್ಕೆ ಬ್ಯಾಟ್ಸ್ಮನ್ ಬಲವಾಗಿ ಬ್ಯಾಟ್ ಬೀಸಿದ್ದಾನೆ. ಬಾಲ್ ನೇರವಾಗಿ ಬಂದು ಶೌರ್ಯನ ಮರ್ಮಾಂಗಕ್ಕೆ ಬಡಿದಿದೆ.
Uttar Pradesh Shooting Incident: ಆರೋಪಿಗಳಾದ ಗುಫ್ರಾನ್ ಮತ್ತು ನದಿಮ್ರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. 3ನೇ ಆರೋಪಿ ತಾರಿಕ್ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ಮೀನಾ ತಿಳಿಸಿದ್ದಾರೆ.
Jaipur-Mumbai train firing: ಸೈಫುದ್ದೀನ್ ಅವರು ಅಜ್ಮೇರ್ ದರ್ಗಾಕ್ಕೆ ಭೇಟಿ ನೀಡಿ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್ ಪ್ರೆಸ್ ರೈಲಿನಲ್ಲಿ ವಾಪಸ್ ಆಗುತ್ತಿದ್ದರು. RPF ಕಾನ್ಸ್ ಟೇಬಲ್ ಚೇತನ್ ಸಿಂಗ್ ತನ್ನ ಬಳಿಯಿದ್ದ ಸ್ವಯಂಚಾಲಿತ ಬಂದೂಕಿನಿಂದ ಗುಂಡಿ ಹಾರಿಸಿ ಎಸ್ಐ ಮಾತ್ರವಲ್ಲದೆ ಇತರ ಮೂವರು ಪ್ರಯಾಣಿಕರನ್ನು ಕೊಂದಿದ್ದ.
Bihar Viral Video: ಬಿಹಾರದ ಮೋತಿಹಾರಿಯಲ್ಲಿ ವಿವಾಹಿತ ಪ್ರೇಯಸಿಯನ್ನು ಭೇಟಿಯಾಗಲು ಬಂದಿದ್ದ ಪ್ರೇಮಿಗೆ ಗ್ರಾಮಸ್ಥರು ಮನಬಂದಂತೆ ಥಳಿಸಿದ್ದಾರೆ. ಮಹಿಳೆ ಮತ್ತು ಆಕೆಯ ಪ್ರಿಯಕರನಿಗೆ ಥಳಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Hair Transplant Surgery: ಕೂದಲು ಕಸಿ ಮಾಡಿಸಿಕೊಳ್ಳುವುದೇ ದೊಡ್ಡ ತಪ್ಪು, ಈ ರೀತಿ ಯಾರು ಪ್ರಾಣ ಕಳೆದುಕೊಳ್ಳಬಾರದು ಅಂತಾ ಜನರಿಗೆ ತಿಳಿಸಲು ಪೊಲೀಸರಿಗೆ ದೂರು ನೀಡಿದ್ದೇನೆಂದು ರಶೀದ್ ತಾಯಿ ಆಸಿಯಾ ಬೇಗಂ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.