Shriya Saran looks at the Kabzaa Event : ಬಹುಕೋಟಿ ವೆಚ್ಚದ ಬಹುನಿರೀಕ್ಷಿತ ಸಿನಿಮಾ ‘ಕಬ್ಜ’. ಆರ್.ಚಂದ್ರು ನಿರ್ದೇಶನದ ಈ ಸಿನಿಮಾದಲ್ಲಿ ನಟ ಉಪೇಂದ್ರ ನಾಯಕರಾಗಿದ್ದು, ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ"ದಲ್ಲಿ ನಟಿ ಶ್ರೀಯಾ ಶರಣ್ ನಾಯಕಿಯಾಗಿದ್ದಾರೆ.
ಕಲೆ ಅನ್ನೋದು ಯಾರ ಸ್ವತ್ತು ಕೂಡ ಅಲ್ಲ.. ಯಾಕೆ ಈ ಮಾತು ಅಂದ್ರೆ ನಿಮ್ಗೆ ಗೊತ್ತೇ ಇದೆ. ಡೈರೆಕ್ಟರ್ ಆರ್.ಚಂದ್ರು ಎಂಥಹ ದೊಡ್ಡ ಸಾಹಸಕ್ಕೆ ಇಳಿದಿದ್ದಾರೆ ಅನ್ನೋದು. ‘ಕಬ್ಜ’ ಅನ್ನೋ ದೊಡ್ಡ ಬಜೆಟ್ ಸಿನಿಮಾದ ಕಂಪ್ಲೀಟ್ ಜವಾಬ್ದಾರಿ ಡೈರೆಕ್ಟರ್ ಆರ್.ಚಂದ್ರು ಹೊತ್ತಿದ್ದಾರೆ ಅಂದಾಗ ಇವರಿಗೆ ಯಾಕಪ್ಪ ಬೇಕು ಇವೆಲ್ಲಾ? ಗ್ಯಾರಂಟಿ ಕೈಸುಟ್ಟು ಕೊಳ್ಳುತ್ತಾರೆ ಅಂತಾ ಅನೇಕರು ಅವರನ್ನು ಹೀಯಾಳಿಸಿದ್ದೆ ಹೆಚ್ಚು ಅನ್ನೋ ಮಾತು ಈಗ ಅವರ ಆಪ್ತ ಬಳಗ ಹೇಳಿಕೊಳ್ಳುತ್ತಿದೆ.
Kabza Kannada Movie: ಹೋದ ಕಡೆ ಚಿತ್ರದ ಕುರಿತು ಕೇಳಿಬರುತ್ತಿರುವ ಪ್ರಶಂಸನೀಯ ಮಾತುಗಳಿಗೆ ಮನತುಂಬಿ ಬಂದಿದೆ. ನನ್ನ ತಂಡಕ್ಕೆ ಹಾಗೂ ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದವೆಂದು ನಿರ್ದೇಶಕ ಆರ್.ಚಂದ್ರು ತಿಳಿಸಿದರು.
Kabzaa Audio Release : ಕೆಜಿಎಫ್, ಕೆಜಿಎಫ್ ಚಾಪ್ಟರ್ 2, 777 ಚಾರ್ಲಿ ಮತ್ತು ವಿಕ್ರಾಂತ್ ರೋಣ ಯಶಸ್ಸಿನ ನಂತರ, ಕನ್ನಡ ಚಿತ್ರರಂಗವು ಕಬ್ಜ ಎಂಬ ಮತ್ತೊಂದು ದೊಡ್ಡ ಆಕ್ಷನ್ ಎಂಟರ್ಟೈನರ್ ಸಿನಿಮಾವನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ.
Kabza Movie New Updates: ‘ಕಬ್ಜ’ದಲ್ಲಿ ರಿಯಲ್ ಸ್ಟಾರ್ ಉಪೇಂದ್ರನಿಗೆ ನಾಯಕಿಯಾಗಿ ಶ್ರೀಯಾ ಶರಣ್ ಕಾಣಿಸಿಕೊಂಡಿದ್ದು, ನವಾಬ್ ಷಾ, ಕಬೀರ್ ಸಿಂಗ್ ದುಹಾನ್, ಪ್ರಮೋದ್ ಶೆಟ್ಟಿ, ಮುರಳಿ ಶರ್ಮಾ ಮುಂತಾದವರು ಅಭಿನಯಿಸಿದ್ದಾರೆ.
2023ರ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯನ್ನು ಐಎಮ್ಡಿಬಿ ಬಿಡುಗಡೆಮಾಡಿದೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ಮೊದಲ ಸ್ಥಾನದಲ್ಲಿದ್ದರೆ ಕನ್ನಡದ ಏಕಮಾತ್ರ ಸಿನಿಮಾ ಕಬ್ಜಾ 7ನೇ ಸ್ಥಾನದಲ್ಲಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ಕಬ್ಜಾ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚಲು ರೆಡಿಯಾಗಿದೆ.
Shriya Saran New Photoshoot : ‘ಇಷ್ಟಂ’ ಸಿನಿಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ಶ್ರಿಯಾ ಸರಣ್ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋಯಿನ್ ಆದರು. ತೆಲುಗಿನಲ್ಲಿ ಟಾಪ್ ಹೀರೋಗಳ ಎದುರು ನಟಿಸಿರುವ ಈ ಚೆಲುವೆಯ ಖಾತೆಯಲ್ಲಿ ಹಲವು ಬ್ಲಾಕ್ ಬಾಸ್ಟರ್ ಹಿಟ್ ಗಳಿವೆ.
Shriya Saran Video: ಬಹುಭಾಷಾ ನಟಿ ಶ್ರೀಯಾ ಸರನ್ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ತಲ್ಲಣ ಸೃಷ್ಟಿಸುತ್ತಿದೆ. ಈ ವಿಡಿಯೋದಲ್ಲಿ ಶ್ರೀಯಾ ತನ್ನ ಪತಿ ಆಂಡ್ರೆ ಕೊಸ್ಟೆವ್ ಅವರೊಂದಿಗೆ ಬಹಿರಂಗವಾಗಿ ಲಿಪ್ ಲಾಕ್ ಮಾಡುತ್ತಿರುವುದು ಕಂಡುಬಂದಿದೆ.
Shriya Saran Photo Gallery - ಬಾಲಿವುಡ್ ನಟ ಅಜಯ್ ದೇವಗನ್ (Ajay Devgn) ಅವರ ದೃಶ್ಯಂ (Drishyam) ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಶ್ರೀಯಾ ಸರನ್ (Shriya Saran) ತಮ್ಮ ವೈಯಕ್ತಿಕ ಜೀವನದ ರಹಸ್ಯವೊಂದನ್ನು ಬಹಿರಂಗಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.