Twist In Me Too Case: ಕನ್ನಡ ಚಿತ್ರರಂಗದಲ್ಲಿ ಭಾರೀ ತಲ್ಲಣ ಸೃಷ್ಟಿ ಮಾಡಿದ್ದ ಮೀ ಟೂ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಟ ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಕೇಸ್ಗೆ ಸಾಕ್ಷಿಗಳ ಕೊರತೆ ಇರುವ ಹಿನ್ನಲೆಯಲ್ಲಿ ಖಾಕಿ ನಟಿ ಶ್ರುತಿ ಹರಿಹರನ್ಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಶ್ರೀಧರ್ ಶಿಕಾರಿಪುರ ನಿರ್ದೇಶನದ ಚೊಚ್ಚಲ ಸಿನಿಮಾ 'ಧರಣಿ ಮಂಡಲ ಮಧ್ಯದೊಳಗೆ' ಬಿಡುಗಡೆಯಾಗಿ ಎಲ್ಲೆಡೆ ದೊಡ್ಡ ಮಟ್ಟದ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ವಿಮರ್ಶಕರಿಂದ ಹಾಗೂ ಸಿನಿಮಾ ನೋಡಿದ ಪ್ರತಿಯೊಬ್ಬ ಪ್ರೇಕ್ಷಕರು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಟ ಡಾಲಿ ಧನಂಜಯ್ ಹಾಗೂ ನಟಿ ಶ್ರುತಿ ಹರಿಹರನ್ ಕೂಡ ಸಿನಿಮಾ ವೀಕ್ಷಿಸಿದ್ದು ಸಿನಿಮಾ ತಂಡಕ್ಕೆ ಸಾಥ್ ನೀಡಿದ್ದಾರೆ.
ಸಿನಿಮಾ ಸಾಧಕರಿಗೆ ವಾಲ್ ಆಫ್ ಫೇಮ್ ಗೌರವ!
ಧನಂಜಯ್, ಶೃತಿ ಹರಿಹರನ್ ಸೇರಿ ಹಲವರು ಭಾಗಿ
ಕಾರ್ಯಕ್ರಮದಲ್ಲಿ 40ಕ್ಕೂ ಅಧಿಕ ಕ್ಷೇತ್ರದ ಸಾಧಕರು ಭಾಗಿ
ಅತ್ಯುತ್ತಮ ನಟ ಪ್ರಶಸ್ತಿ ಕಾಕ್ರೋಚ ಸುಧಿ ನೀಡಲಾಯಿತು
ಈ ಶೀರ್ಷಿಕೆ ಯಾವುದೋ ಚಂದನವನದ ಸಿನಿಮಾದ ಹೆಸರು ಅಲ್ಲ! ಬದಲಾಗಿ ಮೀಟೂ ಅಭಿಯಾನದ ಮೂಲಕ ಭಾರಿ ಸಂಚಲನವನ್ನೇ ಸೃಷ್ಟಿಸಿರುವ ಶ್ರುತಿ ಹರಿಹರನ್ ಅವರು ತಮ್ಮ ಮದುವೆಯಾಗಿರುವ ಬಗ್ಗೆ ಪ್ರಸ್ತಾಪಿಸಿದ್ದು ಹೀಗೆ.
ಅರ್ಜುನ್ ಸರ್ಜಾ ವಿರುದ್ದ ನಟಿ ಶ್ರುತಿ ಹರಿಹರನ್ ಮಾಡಿರುವ ಮೀಟೂ ಆರೋಪ ಈಗ ಭಾರಿ ವಿವಾದವನ್ನು ಸೃಷ್ಟಿಸಿದೆ.ಈಗ ಈ ಆರೋಪದ ಹಿನ್ನಲೆಯಲ್ಲಿ ಸರ್ಜಾ ಅವರು ಈಗಾಗಲೇ ನಟಿ ಶ್ರುತಿ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಸಹ ದಾಖಲಿಸಿದ್ದಾರೆ.
ಮೀಟೂ ಅಭಿಯಾನ ಈಗ ಚಂದನವನದಲ್ಲಿ ಭಾರಿ ಬಿರುಗಾಳಿ ಅಲೆಯನ್ನೇ ಸೃಷ್ಟಿಸಿದೆ.ಅದರಲ್ಲೂ ನಟಿ ಶ್ರುತಿ ಹರಿಹರನ್ ತಾವು ವಿಸ್ಮಯ ಚಿತ್ರದಲ್ಲಿ ನಟಿಸುತ್ತಿದ್ದ ವೇಳೆ ಅರ್ಜುನ್ ಸರ್ಜಾ ತಮ್ಮ ಜೊತೆ ಅಸಭ್ಯ ವರ್ತನೆ ತೋರಿದರು ಎಂದು ಹೇಳಿ ಆರೋಪ ಮಾಡಿದ್ದಾರೆ.ಈಗ ಅರ್ಜುನ್ ಸರ್ಜಾ ಮೇಲೆ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.