Lok Sabha Election 2024: ಓಬಿಸಿ ಮೀಸಲು ಹಕ್ಕನ್ನು ಮುಸಲ್ಮಾನರಿಗೆ ಹಂಚುತ್ತಿರುವ ನಿಮ್ಮ ನಿರ್ಧಾರದ ಬಗ್ಗೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಆಕ್ಷೇಪಿಸಿರುವುದು ಸಮಂಜಸವಾಗಿದೆ. ಮುಸ್ಲಿಂರಿಗೆ ಧರ್ಮಾಧಾರಿತವಾಗಿ ನೀಡುತ್ತಿದ್ದ ಮೀಸಲು ಸೌಲಭ್ಯವನ್ನು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದಾಗ ಹಿಂಬಾಗಿಲ ಮೂಲಕ ಆ ನಿರ್ಧಾರಕ್ಕೆ ಅಡ್ಡಿ ತಂದವರು ನೀವಲ್ಲವೇ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಕ್ಕೆ ಬರ ಪರಿಹಾರ (Drought Relief) ಬಿಡುಗಡೆಗೆ ಚುನಾವಣೆ ಆಯೋಗದ ಅನುಮತಿ ಕೇಳಿದ್ದು, ಅದನ್ನು ಅವರಿಗೆ ತಿಳಿಸಲಾಗಿದೆ. ಆದರೆ, ಎಲ್ಲಾ ನಾವೇ ಕೊಡುವುದಾದರೆ ಇಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.
Karnataka Budget 2024 Live Updates: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದರು. ಇದು ಅವರು ಮಂಡಿಸಿದ 15ನೇ ಬಜೆಟ್ ಆಗಿದ್ದು, ದಾಖಲೆ ನಿರ್ಮಿಸಿದ್ದಾರೆ. ತಮ್ಮ ಬಜೆಟ್ನಲ್ಲಿ ಸಿದ್ದರಾಮಯ್ಯನವರು ಯಾವ್ಯಾವ ಇಲಾಖೆಗೆ ಏನು ಕೊಡುಗೆ ನೀಡಿದ್ದಾರೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
Karnataka Budget 2024 Live Updates: ಕಳೆದ ಬಾರಿಯ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ.ಇತ್ತು. ಈ ಬಾರಿ 3.71 ಲಕ್ಷ ಕೋಟಿ ರೂ. ತಲುಪಿದೆ. ಕಳೆದ ಬಜೆಟ್ನಲ್ಲಿ ಸರ್ಕಾರವು 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು. ಈ ಬಾರಿ ಅಂದಾಜು 1 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗುವ ಸಾಧ್ಯತೆ ಇದೆ.
ʼಕರ್ನಾಟಕದ ಲೂಟಿಯ ಮಾಡೆಲ್ನ್ನು ಕಾಂಗ್ರೆಸ್ ದೇಶದಾದ್ಯಂತ ವಿಸ್ತರಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗುತ್ತಿಗೆದಾರರ ಮಂಚದ ಅಡಿ ಸಿಕ್ಕಂತೆಯೇ ಜಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯರ ಮನೆಯಲ್ಲಿ ₹200 ಕೋಟಿ ಅಕ್ರಮ ಹಣ ಪತ್ತೆಯಾಗಿದೆ! ಭ್ರಷ್ಟಾಚಾರದ ನವ ಇತಿಹಾಸ ಬರೆಯುತ್ತಿರುವ ಕಾಂಗ್ರೆಸ್ ಶಾಸಕರ ಮನೆಯಲ್ಲಿ ಹುಡುಕಿದರೆ ಅದಕ್ಕಿಂತಲೂ ಹೆಚ್ಚು ಹಣ ಸಿಗಬಹುದು ಎಂದು ಬಿಜೆಪಿ ಟೀಕಿಸಿದೆ.
ಇಂದು ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ ಸಿದ್ದರಾಮಯ್ಯ ಸಿದ್ಧು ಅಭಿಮಾನಿಗಳು. ಶಿವಾನಂದ ವೃತ್ತದ ಸಿದ್ದು ಸರ್ಕಾರಿ ನಿವಾಸಕ್ಕೆ ಆಗಮನ.
Karnataka Budget 2023 : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಕಲಾಪ ಆರಂಭವಾಗುತ್ತಿದ್ದಂತೆಯೇ ಸದನದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಬಜೆಟ್ ಆರಂಭದಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.