Gruhaakshmi: 2023ರ ಚುಣಾವಣೆಯ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಯೋಜನೆ ಶುರುವಾದ ಮೊದಲಿನಲ್ಲಿ ಸರಿಯಾದ ಸಮಯಕ್ಕೆ ಮಹಿಳೆಯರ ಖಾತೆ ಸೇರುತ್ತಿದ್ದ ಗೃಹಲಕ್ಷ್ಮಿ ಹಣ ಕೆಲವು ತಿಂಗಳುಗಳಿಂದ ಮಹಿಳೆಯರ ಖಾತೆ ಸೇರುತ್ತಿಲ್ಲ.
ಬೆಂಗಳೂರು: ರಾಜ್ಯ ಸರ್ಕಾರದ ಜಾತಿ ಗಣತಿ ವರದಿ ಮಂಡನೆ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಬಿಸಿಗಾಳಿಯಂತೆ ಹರಡುತ್ತಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮುಂದಿನ ಸಂಪುಟ ಸಭೆಯಲ್ಲಿ ವರದಿಯನ್ನು ಮಂಡಿಸಲು ಸಿದ್ಧತೆ ನಡೆಸಿದ್ದಾರೆ, ಆದರೆ ಡೆಲ್ಲಿಯಲ್ಲಿ ಪ್ರತಿಕ್ರಿಯೆ ನೀಡಿ ನಾಳೆಯ ಸಂಪುಟದ ಬದಲು ಮುಂದಿನ ಸಂಪುಟದಲ್ಲಿ ತರುವುದಾಗಿ ತಿಳಿಸಿದ್ದಾರೆ. ಆದರೆ ಸರ್ಕಾರದ ಒಳಗೇ ಈ ವಿಷಯ ಭಿನ್ನಮತಗಳ ಪ್ರಬಲ ಕೇಂದ್ರವಾಗಿದೆ.
Daali Dhananjaya: ನಟ ಡಾಲಿ ಧನಂಜಯ ಹಾಗೂ ಧನ್ಯತಾ ನಿಶ್ಚಿತಾರ್ಥ ಇತ್ತೀಚಿಗಷ್ಟೇ ಸಖತ್ಸಿಂಪಲ್ಆಗಿ ನೆರವೇರಿತ್ತು. ನಿಶ್ಚಿತಾರ್ಥದ ನಂತರ ಮದುವೆ ಸಿದ್ದತೆಗಳನ್ನು ಮಾಡಿಕೊಳ್ತಿರೋ ಡಾಲಿ ಮತ್ತು ಧನ್ಯತಾ ಇಂದು ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯ ಪೂಜೆ ಮಾಡಿಸುವ ಮೂಲಕ ಇಂದಿನಿಂದ ಮದುವೆ ಎಲ್ಲಾ ಕೆಲಸ ಕಾರ್ಯಗಳನ್ನ ಶುರು ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರೊಟೆಸ್ಟ್. ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಧರಣಿ. ಬಿಜೆಪಿ ಪ್ರತಿಭಟನೆಗೆ ಕೈ ಜೋಡಿಸಿದ ಜೆಡಿಎಸ್ . ವಿಧಾನಸೌಧ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ.
Siddaramaiah Resign: ಸಿದ್ದರಾಮಯ್ಯ ಹೋಗೋದು ಫಿಕ್ಸ್ ಆಗಿದ್ದು, ಹೀಗಾಗಿ ಕಾಂಪಿಟೇಶನ್ ಶುರುವಾಗಿದೆ. ಒಂದು ಡಜನ್ ಗೆ ಹೆಚ್ಚು ಜನ ಆಕಾಂಕ್ಷಿಗಳಾಗಿದ್ದಾರೆ ಎಂದು ಮಾಜಿ ಸಚಿವ ಸಿಟಿ ರವಿ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ. ಇದಕ್ಕೆ ಉತ್ತರ ಕೂಡಾ ಪಕ್ಷದಲ್ಲಿಯೇ ಹರಿದಾಡುತ್ತಿದೆ.
Gruhalakshmi: ರಾಜ್ಯದ ಗೃಹಿಣಿಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 2000 ರೂ. ಹಣ ಪಡೆಯುತ್ತಿದ್ದಾರೆ. ಇದೀಗ ಹಣ ಪಡೆಯುತ್ತಿರುವ ಗೃಹಿಣಿಯರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದಾಗಿ ವಿಧಾನಸೌಧದಲ್ಲೇ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದರು. ಅವರಿಗೆ ಸರ್ಕಾರ ಬಿರಿಯಾನಿ ಕೊಟ್ಟು ಕಳುಹಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಗುಡುಗಿದರು.
ದೇಶದ ಪ್ರಧಾನಿಯವರು ಐದು ಗ್ಯಾರಂಟಿಗಳನ್ನು ಕರ್ನಾಟಕದಲ್ಲಿ ಜಾರಿ ಮಾಡುವುದಕ್ಕೆ ಸಾಧ್ಯವಿಲ್ಲ.ಗ್ಯಾರಂಟಿ ಯೋಜನೆಗಳಿಂದ ಅಭಿವೃಧ್ಧಿ ಕೆಲಸ ಕುಂಟಿತವಾಗುತ್ತವೆ ಎಂದು ಮೂದಲಿಸಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
Gruhalakshmi scheme: MLC ದಿನೇಶ್ ಗೂಳಿಗೌಡರ ಪತ್ರಕ್ಕೆ ತಕ್ಷಣವೇ ಸ್ಪಂದಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ರೂ. ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೂಚನೆ ನೀಡಿದ್ದಾರೆ.
ಮೊದಲ ಹಂತದ ಸಾವಿರ ಕೋಟಿ ರೂ.ವನ್ನು ಹೈಕಮಾಂಡ್ಗೆ ಸಲ್ಲಿಸುವ ಸಮಯದಲ್ಲಿಯೇ, ಐಟಿ ಇಲಾಖೆ ದಾಳಿ ಮಾಡಿದ ಕಾರಣ, ಕಾಂಗ್ರೆಸ್ನ ಕಲೆಕ್ಷನ್ ಕಳ್ಳಾಟ ಬಯಲಾಗಿದೆ. ಮುಂದಿನ 5 ವರ್ಷಗಳಲ್ಲಿ ರಾಜ್ಯವನ್ನು ದಿವಾಳಿ ಮಾಡಿ ಕಾಂಗ್ರೆಸ್ಸಿಗರು ಮಾತ್ರ ದಿವಾನರಾಗಲಿರುವುದನ್ನು ಕರ್ನಾಟಕ ಕಾಣಬೇಕಿರುವುದು ಕನ್ನಡಿಗರ ಪಾಲಿನ ದುರಾದೃಷ್ಟವೆಂದು ಬಿಜೆಪಿ ಟ್ವೀಟ್ ಮಾಡಿದೆ.
Kaveri River Row: ಕಾವೇರಿ ಕಣಿವೆ ರೈತರು ಹೊಸ ಬೆಳೆ ಬೆಳೆಯಬೇಡಿ, ಸಮಸ್ಯೆ ಆದರೆ ಕಟ್ಟುನೀರು ಬಂದ್ ಮಾಡುವುದಾಗಿ ಹೇಳಿಕೆ ನೀಡಿರುವ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.
Kaveri River Row: ಕರ್ನಾಟಕದಲ್ಲಿ ದುರಾದೃಷ್ಟವಶಾತ್ 10 ವರ್ಷದ ಬಳಿಕ ಮತ್ತೆ ಬರದ ಛಾಯೆ ಆವರಿಸಿದೆ. ಮುಂಗಾರಿನಲ್ಲಿ ಬಂದ ಅಲ್ಪ ಮಳೆಯನ್ನೇ ನಂಬಿ ಕಾವೇರಿ ಒಡಲಿನ ಎರಡೂ ಮಡಿಲುಗಳಲ್ಲಿ ರೈತರು ಬಿತ್ತನೆ ಮಾಡಿ ಬೆಳೆಗಾಗಿ ಕಾಯುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ರಾಜ್ಯದಲ್ಲಿ ದೊಡ್ಡ ವಿವಾದ ಸೃಷ್ಟಿಸಿರುವ ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಯುವತಿಯರ ಅರೆನಗ್ನ ವಿಡಿಯೋ ಸೆರೆ ಹಿಡಿದಿರುವ ಪ್ರಕರಣ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.