ಬೆಂಗಳೂರಿನಲ್ಲಿ ಮಹಿಳೆಯರಿಗೆ ಇಲ್ವಾ ಭದ್ರತೆ..?
ಈ ವಿಡಿಯೋ ನೋಡಿದ್ರೆ ಮಹಿಳೆಯರು ಬೆಚ್ಚಿಬೀಳ್ತಾರೆ..!
ರಸ್ತೆ ಮೇಲೆ ಹೋಗುವ ಮಹಿಳೆ ಮೇಲೆ ಕಾಮುಕರ ಅಟ್ಟಹಾಸ
ಮಹಿಳೆಯನ್ನು ಹಗ್ ಮಾಡಿ ಕಿಸ್ ಕೊಟ್ಟು ಕಾಮುಕ ಪರಾರಿ
Rain Update: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಮೇ 06) ಸುರಿದ ಭಾರೀ ಮಳೆಯಿಂದಾಗಿ ಕೆಲವೆಡೆ ರಸ್ತೆಗಳು ಜಲವೃತಗೊಂಡಿದ್ದರೆ, ಇನ್ನೂ ಕೆಲವು ಪ್ರದೇಶಗಳಲ್ಲಿ bruhat ಮರಗಳು ಧರೆಗುರುಳಿವೆ.
Karnataka Budget 2024: ಸುಗಮ ಸಂಚಾರ-ಬ್ರಾಂಡ್ ಬೆಂಗಳೂರು ಯೋಜನೆಯಡಿ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆಯನ್ನು ನೇಮಿಸಿಕೊಳ್ಳಲಾಗಿದೆ. ಈ ಸಂಸ್ಥೆಯು ನೀಡುವ ವರದಿಯನ್ನು ಆಧರಿಸಿ, ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು.
ಹೊಸ ವರ್ಷ ಹತ್ತಿರ ಬರ್ತಿದ್ದಂತೆ ರಾಜಧಾನಿಯಲ್ಲಿ ಡ್ರಗ್ಸ್ ವಾಸನೆ ಹೆಚ್ಚಾಗ್ತಿದೆ. ಇತ್ತಿಚೆಗಷ್ಟೇ ವಿದೇಶಿ ಮೂಲದ ಪೆಡ್ಲರ್ ಅರೆಸ್ಟ್ ಮಾಡಿದ್ದ ಖಾಕಿ ಪಡೆ ಕೋಟ್ಯಾಂತರ ರೂ. ಡ್ರಗ್ಸ್ ವಶಕ್ಕೆ ಪಡೆದಿತ್ತು. ಅದೇ ರೀತಿ ಮತ್ತೆ ಮೂವರು ಪೆಡ್ಲರ್ಗಳನ್ನ ಹೆಡೆಮುರಿ ಕಟ್ಟಿರೋ ಸಿಸಿಬಿ ಟೀಂ, ಅರ್ಧಕೋಟಿಯಷ್ಟು ಡ್ರಗ್ಸ್ ಸೀಜ್ ಮಾಡಿದೆ.
New Year Guidelines: ಬೆಂಗಳೂರು ನಗರ ಪೊಲೀಸರ ಜೊತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿದ್ದಪಡಿಸಿರುವ ಮಾರ್ಗಸೂಚಿ 2023ರ ಕಡೆಯ ದಿನವಾದ ಡಿಸೆಂಬರ್ 31ರ ರಾತ್ರಿ ಜಾರಿಗೆ ಬರಲಿದೆ. ಈ ಮಾರ್ಗಸೂಚಿಗಳು ಯಾವ ರೀತಿ ಪಾಲನೆಯಾಗುತ್ತಿವೆ ಎಂಬುದನ್ನು ತಿಳಿಯಲು, ಸಂಭ್ರಮಾಚರಣೆ ಗುಂಗಿನಲ್ಲಿರುವವರ ಮೇಲೆ ಹದ್ದಿನ ಕಣ್ಣಿಡಲು ನಗರದಾದ್ಯಂತ ಈ ಬಾರೀ ಹೆಚ್ಚು ಸಿಸಿಟಿವಿ ಅಳವಡಿಸಲಾಗುತ್ತಿದೆ.
RTನಗರದಲ್ಲಿ ಮೈಸೂರು ದಸರಾ ಮಾದರಿಯಲ್ಲೇ ಮಹೋತ್ಸವ
ಮುನಿರೆಡ್ಡಿಪಾಳ್ಯದಲ್ಲಿ ನಿನ್ನೆ ಸಂಜೆ 7 ಗಂಟೆಯಿಂದಲೇ ದಸರಾ
ನೂರಕ್ಕೂ ಹೆಚ್ಚು ವಿವಿಧ ದೇವರ ಪಲ್ಲಕ್ಕಿಗಳ ಮೆರವಣಿಗೆ ಆರಂಭ
ಸಂಗೀತ ಕಾರ್ಯಕ್ರಮ ಸೇರಿ ವಿವಿಧ ಕಲಾತಂಡಗಳ ಕಾರ್ಯಕ್ರಮ
JCನಗರ ದಸರಾದಿಂದ ಇಂದು ಬೆಳಗ್ಗೆ 8ಗಂಟೆವರೆಗೆ ರಸ್ತೆ ಬಂದ್
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೀಟ್ ಬ್ಲಾಕಿಂಗ್ ದಂಧೆ ಶುರು
ದಂಧೆ ಬಗ್ಗೆ ತನಿಖೆಗೆ ಇಳಿದ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್
ನಿನ್ನೆ ದಿಢೀರ್ ಕೆಇಎ ಕಚೇರಿಗೆ ಭೇಟಿ ನೀಡಿ ಪರಿಶೀಲನೆ
ಇಂದು ಅಧಿಕಾರಿಗಳಿಂದ ಮಾಹಿತಿ ಪಡೆಯಲಿರುವ ಸಚಿವ
ನಗರದ ಬಹುತೇಕ ಟಾಪ್ ಕಾಲೇಜ್ಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆ
Bengaluru Bandh: ಖಾಸಗಿ ಸಾರಿಗೆ ಒಕ್ಕೂಟಗಳ ಬಂದ್ ಹಿನ್ನೆಲೆ ನಗರದಲ್ಲಿ 3 ಲಕ್ಷ ಆಟೋ, 1.5ಲಕ್ಷ ಟ್ಯಾಕ್ಸಿ, 20ಸಾವಿರ ಗೂಡ್ಸ್ ವಾಹನಗಳು, 5ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 80ಸಾವಿರ ಸಿಟಿ ಟ್ಯಾಕ್ಸಿ, ಕಾರ್ಪೋರೆಟ್ ಕಂಪನಿ ಬಸ್ ಗಳು ಬಂದ್ ಆಗಲಿದ್ದು ಸಿಲಿಕಾನ್ ಸಿಟಿ ಜನರಿಗೆ ಬಂದ್ ಬಿಸಿ ತಟ್ಟುವ ಸಾಧ್ಯತೆಗಳು ಹೆಚ್ಚಾಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.