ಕಳೆದ 9ರಂದು ಸಿಂಗಪುರದ ಪೊಂಗಲ್ ನಗರದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಲ್ಲಿನ ಕನ್ನಡ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಎರಡನೇ ವಿಶ್ವಕನ್ನಡ ಹಬ್ಬ ಸಮಾರಂಭ ಅದ್ದೂರಿಯಾಗಿ ನೆರವೇರಿದೆ.
ನಿಯೋಗದೊಂದಿಗೆ ಮಾತನಾಡಿದ ಸಚಿವ ಎಂ ಬಿ ಪಾಟೀಲ, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.
Michael Phelps: ಅಮೆರಿಕದ ಈಜುಪಟು ಮೈಕೆಲ್ ಫೆಲ್ಪ್ಸ್ ಇದುವರೆಗಿನ ಒಲಿಂಪಿಕ್ ಇತಿಹಾಸದಲ್ಲಿ ಅತಿ ಹೆಚ್ಚು ಪದಕಗಳನ್ನು ಗೆದ್ದಿರುವ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೈಕೆಲ್ ಫೆಲ್ಪ್ಸ್ ಒಲಿಂಪಿಕ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಅಥ್ಲೀಟ್ ಆಗಿದ್ದು, ಇದುವರೆಗೆ 28 ಪದಕಗಳನ್ನು ಗೆದ್ದಿದ್ದಾರೆ. ಅವುಗಳಲ್ಲಿ 23 ಚಿನ್ನದ ಪದಕಗಳಾಗಿವೆ.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಸಿಂಗಾಪುರಕ್ಕೆ ಕಳುಹಿಸುವುದಾಗಿ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.
ಬಿಹಾರದ ಮಾಜಿ ಸಿಎಂ ಲಾಲು ಯಾದವ್ ಅವರ ಪುತ್ರ ತೇಜಸ್ವ್ ಯಾದವ್ ಟ್ವೀಟ್ ಮಾಡಿದ್ದು, ‘ಯಶಸ್ವಿಯಾಗಿ ತಂದೆಯವರ ಮೂತ್ರಪಿಂಡ ಕಸಿ ಮಾಡಿದ ನಂತರ ಅವರನ್ನು ಆಪರೇಷನ್ ಥಿಯೇಟರ್ನಿಂದ ಐಸಿಯುಗೆ ಸ್ಥಳಾಂತರಿಸಲಾಗಿದೆ’ ಎಂದು ಹೇಳಿದ್ದಾರೆ.
ಸಿಂಗಾಪುರದಲ್ಲಿ ನಡೆಯಲಿರುವ ವಿಶ್ವ ನಗರಗಳ ಶೃಂಗಸಭೆಯಲ್ಲಿ ಭಾಗವಹಿಸುವಂತೆ ಆ ದೇಶದ ಸರ್ಕಾರದಿಂದ ಆಹ್ವಾನ ಬಂದಿದ್ದು, ಅಲ್ಲಿನ ಜಾಗತಿಕ ನಾಯಕರ ಮುಂದೆ ‘ದೆಹಲಿ ಮಾದರಿ’ ತೋರಿಸಿ ಭಾರತಕ್ಕೆ ಕೀರ್ತಿ ತರುತ್ತೇನೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
Book On Prophet Mohammed - ಮುಹಮ್ಮದ್ ಪೈಗಂಬರ್ ಕುರಿತಾದ ಒಂದು ಕಾರ್ಟೂನ್ ಗೆ ಸಿಂಗಾಪುರ್ (Singaproe) ಸರ್ಕಾರ ಯಾವ ರೀತಿ ಬೆದರಿದೆ ಎಂದರೆ, ಸರ್ಕಾರ ಇಡೀ ಪುಸ್ತಕವನ್ನೇ ನಿಷೇಧಿಸಿದೆ. ವಿವಾದಿತ ಕಾರ್ಟೂನ್ ಗೆ ಸಂಬಂಧಿಸಿದಂತೆ ವಿದೇಶಗಳಲ್ಲಿ ನಡೆದ ಹಿಂಸಾಚಾರವನ್ನು ಪರಿಗಣನೆಗೆ ತೆಗೆದುಕೊಂಡು ತಮ್ಮ ದೇಶದಲ್ಲಿಯೂ ಕೂಡ ಆ ರೀತಿಯ ಘಟನೆಗಳು ನಡೆಯಬಾರದು ಎಂಬ ಉದ್ದೇಶದಿಂದ ಇಡೀ ಪುಸ್ತಕವನ್ನೇ ನಿಷೇಧಿಸಿರುವುದಾಗಿ ಸರ್ಕಾರ ಹೇಳಿದೆ.
ಸಿಂಗಾಪುರ ಮೂಲದ ಮಾಧ್ಯಮ ಕಂಪನಿಯೊಂದು ಉತ್ತರಪ್ರದೇಶದ ಉದ್ದೇಶಿತ ಫಿಲಂ ಸಿಟಿಯಲ್ಲಿ ಫಿಲ್ಮ್ ಅಕಾಡೆಮಿ ಸ್ಥಾಪಿಸಲು 10 ಮಿಲಿಯನ್ ಡಾಲರ್ (ಅಂದಾಜು 73.51 ಕೋಟಿ ರೂ.) ಆರಂಭಿಕ ಹೂಡಿಕೆಯನ್ನು ನೀಡಿದೆ.
ಸಿಂಗಾಪುರ್ ವಿಜ್ಞಾನಿಗಳು ಆವಿಷ್ಕರಿಸಿದ ಈ ಹೊಸ ತಂತ್ರಜ್ಞಾನದ ಮೂಲಕ ಕರೋನಾದ ವರದಿ ಕೇವಲ 36 ನಿಮಿಷಗಳಲ್ಲಿ ಲಭ್ಯವಾಗಲಿದೆ. ಪ್ರಸ್ತುತ, ಕರೋನಾ ಟೆಸ್ಟ್ ವರದಿ ಬರಲು ಒಂದರಿಂದ ಎರಡು ದಿನಗಳು ಕಾಲಾವಕಾಶ ಬೇಕಾಗುತ್ತದೆ.
ಭಾರತ ಸೇರಿದಂತೆ ವಿಶ್ವದ ಹಲವು ಭಾಗಗಳಲ್ಲಿ ಭೂಮಿ ಮತ್ತೊಮ್ಮೆ ಕಂಪಿಸಿದೆ. ಅರುಣಾಚಲ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ 1: 33 ಕ್ಕೆ ಭೂಕಂಪದ ಸೌಮ್ಯ ನಡುಕ ಉಂಟಾಗಿದೆ. ಈ ಅಲುಗಾಡುವಿಕೆಯ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.4 ಎಂದು ಅಳೆಯಲಾಯಿತು. ಭೂಕಂಪದ ಕೇಂದ್ರ ಬಿಂದು ತವಾಂಗ್ನಲ್ಲಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.