ಚಾಮರಾಜನಗರದಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪದ್ಮಿನಿ ಸಾಹು ಅವರನ್ನು ಬೆಂಗಳೂರಿಗೆ ವರ್ಗ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಈಗ ಡಾ.ಬಿ.ಟಿ.ಕವಿತಾ ಅವರನ್ನು ನಿಯೋಜಿಸಲಾಗಿದೆ. ಕವಿತಾ ಅವರು ನಾಗರಿಕ ಹಕ್ಕು ನಿರ್ದೇಶನಾಲಯದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಪಿಎಸ್ಐ ಬದ್ನೂರ ವಿರುದ್ಧ ಪ್ರೊಟೆಸ್ಟ್, ಧಿಕ್ಕಾರ ಕೂಗಿ ಆಕ್ರೋಶ
ಬಾಗಲಕೋಟೆ ಶಹರ್ ಪೋಲಿಸ್ ಠಾಣೆ ಎದುರು ನಡೆದ ಪ್ರತಿಭಟನೆ
ಪಿಎಸ್ಐ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ಮನವಿ
ಬೆಂಗಳೂರು: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್ ಅವರನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಲಖನೌದ ಅವರ ನಿವಾಸದಲ್ಲಿ ಇಂದು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು.
ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪೊಲೀಸ್ ಠಾಣೆ ಆವರಣದಲ್ಲಿ ಶಿಗ್ಗಾಂವಿ ವೃತ್ತದ ರೌಡಿಗಳ ಪರೇಡ್ ನಡೆದಿದೆ.. ಈ ವೇಳೆ ಹಾವೇರಿ ಎಸ್ಪಿ ಶಿವಕುಮಾರ್ ಗುಣಾರೆ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ತೆಪ್ಪಗಿದ್ರೆ ಸರಿ, ಬಾಲ ಬಿಚ್ಚಿದ್ರೆ ಹುಷಾರ್ ಎಂದು ರೌಡಿಗಳಿಗೆ ಎಸ್ಪಿ ವಾರ್ನಿಂಗ್ ಕೊಟ್ಟಿದ್ದಾರೆ..
ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರದಂದು ಪಕ್ಷದ ಎಲ್ಲಾ ಹುದ್ದೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದರು, ಆದರೆ ಇದೇ ವೇಳೆ ಅವರು ಉತ್ತರಪ್ರದೇಶ ಘಟಕದ ಮುಖ್ಯಸ್ಥ ಹುದ್ದೆಯನ್ನು ಉಳಿಸಿಕೊಂಡಿದ್ದಾರೆ.
BMTF (ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್) ಸರ್ಕಾರದ ಈ ಇಲಾಖೆ ಸರ್ಕಾರಿ ಸ್ವತ್ತು, ಬಿಬಿಎಂಪಿ ಆಸ್ತಿಗಳನ್ನು ಭೂಗಳ್ಳರಿಂದ, ಮಾಫಿಯಾಗಳಿಂದ ರಕ್ಷಣೆ ಮಾಡಿ ಸರ್ಕಾರ ಹಾಗೂ ಬಿಬಿಎಂಪಿ ಅಧೀನದಲ್ಲೇ ಇರುವಂತೆ ನೋಡಿಕೊಳ್ಳಬೇಕು. ಇದಕ್ಕಂತಲೇ ಇಲ್ಲಿ ಉನ್ನತ ಐಪಿಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ, ADGP, SP, DYSP ಹೀಗೆ ಪೊಲೀಸ್ ಹೈರಾರ್ಕಿಯಂತೆ ನೇಮಕಾತಿಯೂ ನಡೆದಿರುತ್ತದೆ. ಆದರೆ ಲಕ್ಷ ಖರ್ಚು ಮಾಡಿ ಇಲಾಖೆ ನಡೆಸಿದ್ರೂ ಈ ಕಾರ್ಯಪಡೆಯಿಂದ ಯಾವುದೇ ಪ್ರಯೋಜನ ಆಗ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. RTI ನಲ್ಲಿ ಪಡೆದ ದಾಖಲೆಗಳು ಇದಕ್ಕೆ ನೀಡ್ತಿದೆ ಪುಷ್ಠಿ ನೀಡುವಂತಿದೆ.
ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಮತದಾನಕ್ಕೆ ಮುನ್ನ ಕೊನೆಯ ದಿನ ಪ್ರಚಾರ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಮಾಜವಾದಿ ಪಕ್ಷ (ಎಸ್ಪಿ) ಮತದಾರರಿಗೆ ತಲಾಕ್, ತಲಾಖ್, ತಲಾಖ್ ಎಂದು ಹೇಳುವಂತೆ ಮನವಿ ಮಾಡಿದರು.
UP Election 2022 First Phase Updates: ಇಂದು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ, ಗಾಜಿಯಾಬಾದ್, ಗೌತಮ್ ಬುಧ್ ನಗರ ಸೇರಿದಂತೆ 11 ಜಿಲ್ಲೆಗಳಲ್ಲಿ 58 ಸ್ಥಾನಗಳಿಗೆ ಮತದಾನ ನಡೆಯಲಿದೆ. ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ.
ರಾಜಕೀಯ ಪಕ್ಷಗಳ ಆಸ್ತಿಗಳ ಕುರಿತು ಎಡಿಆರ್ ವರದಿ ಬಹಿರಂಗವಾಗಿದೆ. ದೇಶದ 7 ಪ್ರಮುಖ ರಾಷ್ಟ್ರೀಯ ರಾಜಕೀಯ ಪಕ್ಷಗಳು ಮತ್ತು 44 ಪ್ರಾದೇಶಿಕ ಪಕ್ಷಗಳು ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿವೆ.
UP Assembly Election 2022: ಫೆಬ್ರವರಿ 10 ಮತ್ತು ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ನಡೆಯಲಿರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಾಯಾವತಿ ಸ್ಪರ್ಧಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ ಹಿರಿಯ ನಾಯಕ ಮಿಶ್ರಾ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರದಂದು ಎಸ್ಪಿ ಮತ್ತು ಬಿಎಸ್ಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಉತ್ತರ ಪ್ರದೇಶದಲ್ಲಿ ಅವರ ಸರ್ಕಾರಗಳು ಕೆಲವೇ ಜಾತಿಗಳಿಗೆ ಮಾತ್ರ ಕಾರ್ಯನಿರ್ವಹಿಸುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ಬಡವರು ಮತ್ತು ಹಿಂದುಳಿದವರಿಗಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.
"ನನ್ನ ಉದ್ದೇಶ ಉಪ ಸಭಾಪತಿ ಅವರಿಗೆ ಅಗೌರವಗೊಳಿಸುವುದಾಗಿರಲಿಲ್ಲ. ನನ್ನ ಮಾತಿನಿಂದ ಇತರರ ಭಾವನೆಗಳಿಗೆ ಧಕ್ಕೆಯಾಗಿದ್ದರೆ ಅದಕ್ಕೆ ಕ್ಷಮೆಯಾಚಿಸುತ್ತೇನೆ" ಎಂದು ಅಜಂ ಖಾನ್ ಹೇಳಿದ್ದಾರೆ.
ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದೊಂದಿಗೆ ಮುಂದಿನ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಸೋಮವಾರ ಪ್ರಕಟಿಸಿದ್ದಾರೆ.
ಎಸ್ಪಿ-ಬಿಎಸ್ಪಿ ಮೈತ್ರಿಕೂಟದ ನಂತರ ಜನರು ವಿಭಿನ್ನ ರೀತಿಯಲ್ಲಿ ಯೋಚಿಸುತ್ತಿದ್ದರು. ಆದರೆ ಶೇಕಡಾ 40 ರಷ್ಟು ಮತಗಳನ್ನು ಸಹ ಪಡೆಯಲು ಸಾಧ್ಯವಾಗಲಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.