Good foods for gastric problems: ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಇಂದು ಅನೇಕರು ಹೊಟ್ಟೆಯ ಕಿರಿಕಿರಿ ಮತ್ತು ಆಮ್ಲೀಯತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ವಿಶೇಷ ತರಕಾರಿಗಳು ನಿಮಗೆ ಸಹಾಯ ಮಾಡಬಹುದು. ಈ ತರಕಾರಿಗಳು ನಿಮ್ಮ ಜೀರ್ಣಕಾರಿ ಶಕ್ತಿ ಬಲಪಡಿಸುವುದು ಮಾತ್ರವಲ್ಲದೆ, ಹೊಟ್ಟೆಯ ಕಿರಿಕಿರಿ & ಆಮ್ಲೀಯತೆಯ ಸಮಸ್ಯೆಯಿಂದ ಪರಿಹಾರ ನೀಡುತ್ತದೆ.
Skin care tips: ದೇಹವು ಸಾಕಷ್ಟು ಕಾಲಜನ್ ಅನ್ನು ಪಡೆಯದಿದ್ದರೆ, ಚರ್ಮವು ತೆಳುವಾಗಬಹುದು ಮತ್ತು ನಿಮ್ಮ ಮುಖದ ಸ್ಥಿತಿಸ್ಥಾಪಕತ್ವವನ್ನು ಕಳೆದುಕೊಳ್ಳಬಹುದು. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಆಹಾರದಲ್ಲಿ ಕೆಲವು ಆಹಾರಗಳನ್ನು ಸೇರಿಸುವ ಮೂಲಕ ನೀವು ಕಾಲಜನ್ ಮಟ್ಟವನ್ನು ಕಾಪಾಡಿಕೊಳ್ಳಬಹುದು. ಯಾವ ಆಹಾರಗಳಲ್ಲಿ ಕಾಲಜನ್ ಹೇರಳವಾಗಿ ಕಂಡುಬರುತ್ತದೆ ಎಂದು ತಿಳಿಯಿರಿ.
Best Foods for Hair Growth: ದೇಹದಲ್ಲಿ ಕಬ್ಬಿಣದ ಕೊರತೆಯು ಕೂದಲು ತೆಳುವಾಗುವುದು ಮತ್ತು ಉದುರುವಿಕೆಗೆ ಕಾರಣವಾಗಬಹುದು. ಹೀಗಾಗಿ ಮಾಂಸ, ಪಾಲಕ್, ಚನ್ನಂಗಿ ಬೇಳೆ ಮತ್ತು ಧಾನ್ಯಗಳನ್ನು ಸೇವಿಸಿ. ಇವು ಕಬ್ಬಿಣದ ಅತ್ಯುತ್ತಮ ಮೂಲಗಳಾಗಿವೆ.
Best Foods for People with Diabetes: ಪಾಲಕ್ ಸೊಪ್ಪು ಹಲವಾರು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಅತ್ಯುತ್ತಮ ಪ್ರಮಾಣದ ನಾರಿನಾಂಶವಿದ್ದು, ಇದು ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.
How To Increase Sperm Count: ವೀರ್ಯವು ಸಾಮಾನ್ಯವಾಗಿ ದಪ್ಪ ಮತ್ತು ಬಿಳಿ ಬಣ್ಣದಲ್ಲಿರುತ್ತದೆ. ಆದರೆ ಅನೇಕ ಸಂದರ್ಭಗಳಲ್ಲಿ ಇದರ ಬಣ್ಣ ಮತ್ತು ಗುಣಮಟ್ಟ ಬದಲಾಗಬಹುದು. ವೀರ್ಯದ ಬಣ್ಣ ಬದಲಾದರೆ ಯಾವುದೋ ಸಮಸ್ಯೆಯಿದೆ ಎಂದರ್ಥ. ವೀರ್ಯದ ದುರ್ಬಲಗೊಳಿಸುವಿಕೆ ಕಡಿಮೆ ವೀರ್ಯಾಣುಗಳ ಲಕ್ಷಣ. ಇದು ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆ.
Immune-boosting foods: ಅಣಬೆಯು ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಬಿಳಿ ರಕ್ತಕಣಗಳ ಕಾರ್ಯ ಚಟುವಟಿಕೆಗಳನ್ನು ಆರೋಗ್ಯ ಪೂರ್ಣವಾಗಿರಿಸುತ್ತದೆ. ಅಣಬೆ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.
Fibre Rich Foods In Breakfast: ಫೈಬರ್ ಭರಿತ ಆಹಾರಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ, ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಪೂರ್ಣತೆಯನ್ನು ಹೆಚ್ಚಿಸುತ್ತದೆ. ಆದರಿಂದ ನಿಮ್ಮ ಬೆಳಗಿನ ಉಪಹಾರದಲ್ಲಿ ಈ ಆಹಾರಗಳನ್ನು ಸೇರಿಸುವುದರಿಂದ ತೂಕ ನಷ್ಟಕ್ಕೆ ಸಹಾಯವಾಗುತ್ತದೆ. ಇದರ ಪಟ್ಟಿ ಇಲ್ಲಿವೆ.
Spinach uses for face: ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಮತ್ತು ಮಿನರಲ್ ಗಳು ಇವೆ, ಇದು ಚರ್ಮವನ್ನು ಪೋಷಿಸಿ, ಆರೋಗ್ಯಕರವಾಗಿಸಲು ಸಹಾಯ ಮಾಡುತ್ತದೆ. ಇದೀಗ ಮನೆಯಲ್ಲಿಯೇ ಪಾಲಕ್ ಸೊಪ್ಪಿನಿಂದ ಫೇಸ್ ಪ್ಯಾಕ್ ತಯಾರಿಸುವುದು ಹೇಗೆ ಎನ್ನುವುದನ್ನು ತಿಳಿಯೋಣ..
Anemia foods to eat: ನಿಮ್ಮ ಆಹಾರದಲ್ಲಿ ನೀವು ಮೊಟ್ಟೆಗಳನ್ನು ಸಹ ಸೇರಿಸಿಕೊಳ್ಳಬೇಕು. ಮೊಟ್ಟೆಯಲ್ಲಿ ಉತ್ತಮ ಪ್ರಮಾಣದ ಪ್ರೋಟೀನ್, ವಿಟಮಿನ್, ಖನಿಜಾಂಶ, ಕಬ್ಬಿಣ ಮತ್ತು ಕ್ಯಾಲ್ಸಿಯಂ ಇದೆ.
ಮೂತ್ರಪಿಂಡಕ್ಕೆ ಹಾನಿಕಾರಕ ಆಹಾರಗಳು: ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವ ಜನರು ಮೂತ್ರ ವಿಸರ್ಜನೆಯ ಸಮಯದಲ್ಲಿ ನೋವು, ಆಗಾಗ್ಗೆ ಶೌಚಾಲಯಕ್ಕೆ ಭೇಟಿ ನೀಡುವುದು, ಹೊಟ್ಟೆ ನೋವು, ಹಸಿವಿನ ಕೊರತೆ ಮತ್ತು ವಾಕರಿಕೆ ಎಂದು ದೂರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ಆಹಾರಗಳಿಂದ ದೂರವಿರುವುದು ಮುಖ್ಯ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Spinach Benefits: ಹಳ್ಳಿಯೆಂದರೆ ಹಚ್ಚ ಹಸಿರ ತಾಣ ಅದರಲ್ಲಿ ಎರಡು ಮಾತಿಲ್ಲ. ಹಾಗೆಯೇ ಹಳ್ಳಿಯ ಮನೆ ಹಿತ್ತಲಲ್ಲಿ ನೈಸರ್ಗಿಕವಾಗಿ ಬೆಳೆಯುವ ಬಸಳೆ ಎಲ್ಲಾ ರೋಗಕ್ಕೂ ಮದ್ದಾಗಿದೆ. ಬಸಳೆ ಸೊಪ್ಪಿನಲ್ಲಿ ಹೆಚ್ಚಿನ ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಫೈಬರ್, ಮೆಗ್ನೀಸಿಯಮ್, ವಿಟಮಿನ್ ಸೇರಿದಂತೆ ಅನೇಕ ಪೋಷಾಕಾಂಶ ಹೊಂದಿದೆ.
ಇತ್ತೀಚಿನ ದಿನಗಳಲ್ಲಿ ಕೆಟ್ಟ ಜೀವನಶೈಲಿಯಿಂದ ಹೆಚ್ಚಿನ ಜನರು ಕೂದಲು ಬೆಳವಣಿಗೆಯ ಸಮಸ್ಯೆಯಿಂದ ತೊಂದರೆಗೊಳಗಾಗುತ್ತಾರೆ. ಕೂದಲು ವೇಗವಾಗಿ ಬೆಳೆಯಬೇಕೆಂದಿದ್ದರೆ ಈ ಪ್ರೊಟೀನ್ ಭರಿತ ವಸ್ತುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು.
ಮಧುಮೇಹ ನಿಯಂತ್ರಣಕ್ಕೆ ಸಲಹೆಗಳು: ತಾಜಾ ತರಕಾರಿಗಳನ್ನು ಯಾವಾಗಲೂ ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಮಧುಮೇಹ ರೋಗಿಗಳು ಕಡಿಮೆ ಕಾರ್ಬೋಹೈಡ್ರೇಟ್ ಅಂಶವನ್ನು ಹೊಂದಿರುವ ತರಕಾರಿಗಳನ್ನು ಸೇವಿಸಬೇಕು.
Toxic Spinach Australia:ವಿಷಕಾರಿ ಪಾಲಕ್ ತಿಂದಿರುವುದೇ ಜನ ಅನಾರೋಗ್ಯಕ್ಕೆ ತುತ್ತಾಗಲು ಕಾರಣ ಎನ್ನಲಾಗಿದೆ. ಪಾಲಕ್ ಸೊಪ್ಪು ತಿಂದು ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Nutrients of Spinach: ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ, ಮೆಗ್ನೀಸಿಯಮ್, ಮ್ಯಾಂಗನೀಸ್ ಮತ್ತು ಕಬ್ಬಿಣದಂತಹ ಆಂಟಿ-ಆಕ್ಸಿಡೆಂಟ್ಗಳು ಇದರಲ್ಲಿ ಸಾಕಷ್ಟು ಕಂಡುಬರುತ್ತವೆ. ಪಾಲಕ್ ಸೊಪ್ಪನ್ನು ತಿನ್ನುವುದರಿಂದ ದೃಷ್ಟಿ ದೋಷ ನಿವಾರಣೆ ಮಾಡುತ್ತದೆ. ಜೊತೆಗೆ ಇದರಲ್ಲಿರುವ ವಿಟಮಿನ್ ಸಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಚಳಿಗಾಲದಲ್ಲಿ, ಜನರು ವ್ಯಾಯಾಮ ಮಾಡಲು ಸೋಮಾರಿಯಾಗುತ್ತಾರೆ. ದೇಹದ ಕಡಿಮೆ ಚಟುವಟಿಕೆಯಿಂದ ಬೊಜ್ಜಿನಂತಹ ಸಮಸ್ಯೆಗಳು ಹೆಚ್ಚಾಗುತ್ತವೆ. ಆದರೆ, ಆರೋಗ್ಯಕರ ಆಹಾರಗಳ ಸೇವನೆ ಮೂಲಕ ನೀವು ಈ ಸಮಸ್ಯೆಗಳನ್ನು ತಪ್ಪಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.