Sanju weds Geeta: ನಾಗಶೇಖರ್ ನಿರ್ದೇಶನದ "ಸಂಜು ವೆಡ್ಸ್ ಗೀತಾ-2" ಜ.10 ರಂದೇ ಬಿಡುಗಡೆಯಾಗಬೇಕಿತ್ತು. ಆದರೆ ೫ ವರ್ಷಗಳ ಹಿಂದೆ ನಾಗಶೇಖರ್ ನಿರ್ದೇಶಿಸಿದ್ದ ತೆಲುಗು ಚಿತ್ರದ ನಿರ್ಮಾಪಕರು ಹೈದರಾಬಾದ್ ಸಿವಿಲ್ ಕೋರ್ಟ್ ನಲ್ಲಿ ನಾಗಶೇಖರ್ ಮೇಲೆ ಕೇಸ್ ಹಾಕಿ ಈ ಚಿತ್ರವನ್ನು ಬಿಡುಗಡೆ ಮಾಡದಂತೆ ಸ್ಟೇ ತಂದಿದ್ದರು.
Gowli Release Date : ಶ್ರೀನಗರ ಕಿಟ್ಟಿಯವರ ಖದರ್ ನೋಡಲು ಅವರ ಅಭಿಮಾನಿಗಳು ಬಹುದಿನಗಳಿಂದ ಕಾಯುತ್ತಿದ್ದರು. ಇದೀಗ ಫ್ಯಾನ್ಸ್ ಕುತೂಹಲಕ್ಕೆ ತೆರೆ ಬಿದ್ದಿದೆ. ಸೂರ ನಿರ್ದೇಶನದ ಈ ಸಿನಿಮಾವನ್ನು ರಘು ಸಿಂಗಂ ನಿರ್ಮಾಣ ಮಾಡಿದ್ದಾರೆ.
Gowli Updates : ಇತ್ತೀಚೆಗೆ ಬಿಡುಗಡೆಯಾದ 'ಮಗಳೇ ಹೆಗಲೆ ವಿಮಾನ ನಿನಗೆ' ಎಂಬ ಹಾಡು ಎಲ್ಲರನ್ನೂ ತಂದೆ-ಮಗಳ ವಾತ್ಸಲ್ಯದಿಂದ ಸೆಳೆದಿತ್ತು. ಕಿಚ್ಚ ಸುದೀಪ್ ಈ ಹಾಡನ್ನ ಬಿಡುಗಡೆ ಶುಭ ಹಾರೈಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.