ಸೂರು ಕಳೆದು ಕೊಂಡವರಿಗೆ ತಾತ್ಕಾಲಿಕ ಗುಡಿಸಲು ನಿರ್ಮಾಣ ಮಾಡಿಸಿ ಕೊಟ್ಟಿದ್ದಾರೆ ಮಾಜಿಸಚಿವ ಶ್ರೀರಾಮುಲು.. ಹೌದು ಬಳ್ಳಾರಿಯ ತಾಳೂರು ರಸ್ತೆ ಹೆಚ್ಎಲ್ಸಿ ಸಬ್ ಕೆನಾಲ್ ಮೇಲಿನ ಹತ್ತಕ್ಕೂ ಹೆಚ್ಚು ಗುಡಿಸಲುಗಳನ್ನ ನೀರಾವರಿ ನಿಗಮದ ಅಧಿಕಾರಿಗಳು ತೆರವು ಮಾಡಿದ್ರು..
ಬಯಲಾಟ ಪಾತ್ರದಾರಿಗಳೊಂದಿಗೆ ಹೆಜ್ಜೆ ಹಾಕುವ ಮೂಲಕ ಜನರನ್ನು ರಂಜಿಸಿದರು..'ಪಾರ್ಥ ವಿಜಯ' ಎಂಬ ಬಯಲಾಟದ ಕಥೆಯಲ್ಲಿ ಬರುವ ಪಾತ್ರದಾರಿಗಳೊಂದಿಗೆ ರಾಮುಲು ಹೆಜ್ಜೆ ಹಾಕುತ್ತಿದ್ದಂತೆ ಅಭಿಮಾನಿಗಳು ಸಿಳ್ಳೆ ಚಪ್ಪಾಳೆ ಕೇಕೆಯನ್ನು ಹಾಕಿದರು.
ಒಬ್ಬ ರೆಡ್ಡಿ ಅಭಿಮಾನಿ ಸಾಕು ಕಾಂಗ್ರೆಸ್ ಅಲುಗಾಡುತ್ತೆ
ನಾಲಿಗೆಯನ್ನ ಹಿಡಿತದಲ್ಲಿ ಇಟ್ಟುಕೊಂಡು ಮಾತನಾಡಿ
ರೆಡ್ಡಿ ಸಹಾಯದಿಂದ ರಾಜಕೀಯಕ್ಕೆ ಬಂದಿದ್ದೀರಿ ನೀವು
ಬಳ್ಳಾರಿಯಲ್ಲಿ ನಾಗೇಂದ್ರ ವಿರುದ್ಧ ಅರುಣಾ ಲಕ್ಷ್ಮಿ ಕಿಡಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ ಕೋಮು ಗಲಭೆ ಜಾಸ್ತಿ ಆಗ್ತಾ ಇದೆ ಕೇವಲ ನಾಲ್ಕು ತಿಂಗಳಲ್ಲಿ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಕಾಂಗ್ರೆಸ್ ವಿರುದ್ಧ ಚಾಮರಾಜನಗರದಲ್ಲಿ ಶ್ರೀರಾಮುಲು ಆರೋಪ ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣವಾಗಿ ಹದಗೆಟ್ಟಿದೆ
ಬಿಜೆಪಿಯಲ್ಲಿ ಸೈಡ್ಲೈನ್ ಆದ್ರಾ ಸಚಿವ ಶ್ರೀರಾಮುಲು..? ಶ್ರೀರಾಮುಲುನಿಂದ ಅಂತರ ಕಾಯ್ದುಕೊಳ್ತಿದೆಯಾ ಬಿಜೆಪಿ..? ಪ್ರಧಾನಿ ಬಂದಾಗ ರಾಮುಲುರನ್ನ ಹತ್ತಿರಕ್ಕೂ ಸೇರಿಸದ ಬಿಜೆಪಿ. ಎಸ್ಟಿಮೀಸಲು ಕ್ಷೇತ್ರದ ಕಾರ್ಯಕ್ರಮದಲ್ಲೇ ರಾಮುಲು ಕಡೆಗಣನೆ?
ಕೋಲಾರದಲ್ಲಿ ಯಾರೇ ಬಂದರೂ ಏನೇ ಮಾಡಿದ್ರೂ ನಾನೇ ಗೆಲ್ಲೋದು. ಬದಾಮಿಯಲ್ಲೂ ನನ್ನನ್ನು ಸೋಲಿಸಲು ಅಮಿತ್ ಶಾ ಬಂದಿದ್ದರು. ಅಶೋಕ್ ಪಟ್ಟಣಶೆಟ್ಟಿ ಬದಲು ಶ್ರೀ ರಾಮುಲು ನಿಲ್ಲಿಸಿದರು. ಆದರೂ ನನ್ನನ್ನು ಸೋಲಿಸಲು ಸಾಧ್ಯವಾಗಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ರು.
ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆಗೆ ಕಾರ್ಯಕರ್ತರಿಗೆ ಕರೆ ವಿಚಾರ ಪ್ರತಿಕ್ರಿಯೆ ನೀಡಿದ ಸಚಿವ ಶ್ರೀರಾಮುಲು ಟ್ವಿಟರ್ ಹ್ಯಾಕ್ ಮಾಡಿರಬಹುದು.. ನಾನಂತೂ ವಾಟ್ಸಾಪ್, ಫೇಸ್ಬುಕ್ ನೋಡಲ್ಲ ಅಂದಿದ್ದಾರೆ.
ಸಾರಿಗೆ ಇಲಾಖೆ ಸಾರಿಗೆ ನೌಕರರ 416 ಕೋಟಿ ರುಪಾಯಿ ನುಂಗಿ ನೀರು ಕುಡಿದ್ರಾ ಸಾರಿಗೆ ಇಲಾಖೆಯ ನಾಲ್ಕು ನಿಗಮದ ಅಧಿಕಾರಿಗಳು..? ಬೀದಿಗೆ ಬಿದ್ದ ನಾಲ್ಕು ನಿಗಮದ ನಿವೃತ್ತ ಸಾರಿಗೆ ನೌಕರರು.. ಸುಮಾರು 3300 ನೌಕರರ ಗ್ರಾಚ್ಯೂಟಿ ಹಣ ಗುಳುಂ ಮಾಡಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ.
ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಸಚಿವ ಶ್ರೀರಾಮುಲು ನದಿ ತೀರದಲ್ಲಿ ಮಲಗಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,ರಾಮರಾಜ್ಯದ ಪರಿಸ್ಥಿತಿ ಏನೆಂದು ಅರ್ಥೈಸಿಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಶ್ರೀರಾಮುಲು ಅವರಿಗೆ ಧನ್ಯವಾದ.ಅವರು ಹೀಗೆ ಮಲಗಿಯೇ ಇರಲಿ ಎಂದರು.
ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರಿಂದ ದುಪ್ಪಟ್ಟು ಟಿಕೆಟ್ ವಸೂಲಿ ಆರೋಪ ಹಿನ್ನೆಲೆ ಸಾರಿಗೆ ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲೊಬ್ಬ ಸುಷ್ಮಾ ಸ್ವರಾಜ್ ಅವರ ವಿಶೇಷ ಅಭಿಮಾನಿಯಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪೂರ ನಿವಾಸಿ ದೇವರಾಜ್ ಸುಷ್ಮಾ ಸ್ವರಾಜ್ ಅವರ ವಿಶೇಷ ಅಭಿಮಾನಿಯಾಗಿದ್ದು, ಮಗಳ ನಾಮಕರಣಕ್ಕೆ ಜನಾರ್ದನ ರೆಡ್ಡಿ, ಶ್ರೀರಾಮುಲು ಬರಬೇಕೆಂದು ಪಟ್ಟು ಹಿಡಿದಿದ್ದಾರೆ.
ಗೋವಾದಿಂದ ಹೈದರಾಬಾದ್ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬೆಂಕಿಗಾಹುತಿ ಆಗಿದೆ. ಕಲಬುರ್ಗಿಯಲ್ಲಿ ನಡೆದ ಘಟನೆಯಲ್ಲಿ ಏಳು ಜನ ಮೃತ ಪಟ್ಟಿದ್ದಾರೆ ಈ ಪೈಕಿ ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ವಿವರಿಸಿದರು.
ದೇವರ ವಿಚಾರದಲ್ಲಿ ನಮಗಿರುವ ಬದ್ಧತೆಯನ್ನು ಪ್ರಶ್ನೆ ಮಾಡುವವರು, ನನ್ನನ್ನು ಹಾಗೂ ನನ್ನ ಕುಟುಂಬವನ್ನು ಟೀಕೆ ಮಾಡುವವರು, ಬಾಯಿಗೆ ಬಂದಂತೆ ಮಾತನಾಡುವವರು ಒಂದಲ್ಲ ಹತ್ತು ಬಾರಿ ಯೋಚನೆ ಮಾಡುವುದು ಒಳಿತು. ಯಾಕೆಂದರೆ, ನಾನಾಗಲಿ, ನನ್ನ ಕುಟುಂಬವಾಗಲಿ ಈಗ ದೇಶದಲ್ಲಿ ಕೆಲವರಿಂದ ನಡೆಯುತ್ತಿರುವ ಧಾರ್ಮಿಕ ಭ್ರಷ್ಟಾಚಾರದಂಥ ಕೃತ್ಯ ಮಾಡಿಲ್ಲ- ಎಚ್.ಡಿ. ಕುಮಾರಸ್ವಾಮಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.