ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಪತ್ರಕರ್ತರಿಗೆ ಬಸ್ಪಾಸ್ ನೀಡಬೇಕೆಂಬ ಬೇಡಿಕೆ ಈಡೇರಿರುವುದಿಲ್ಲ. ಈಗಾಗಲೇ ಸರ್ಕಾರದ ಹಂತದಲ್ಲಿ ಎಲ್ಲಾ ಪ್ರಕ್ರಿಯೆಗಳು ಮುಗಿದಿದ್ದು ಮುಂದಿನ 15 ದಿನಗಳಲ್ಲಿ ಇದಕ್ಕೆ ಸ್ಪಷ್ಟವಾದ ಆದೇಶಬಿದ್ದು ಚಾಲನೆ ಸಿಗುವ ವಿಶ್ವಾಸವಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಭರವಸೆ ನೀಡಿದರು.
Lokshabha Elections 2024: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಎರಡು ಕುಟುಂಬಗಳ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ವಿಶೇಷವೆಂದರೆ ಈ ಬಾರಿ ಕ್ಷೇತ್ರದಲ್ಲಿ ಪ್ರಭಾವಿ ನಾಯಕ ಪತ್ನಿಯರ ನಡುವೆ ಗೆಲುವಿಗಾಗಿ ಪೈಪೋಟಿ ನಡೆಯುತ್ತಿದೆ. ಇಬ್ಬರು ಮಹಿಳಾಮಣಿಗಳ ನಡುವಿನ ಈ ಕದನದಲ್ಲಿ ಯಾರೇ ಗೆದ್ದರೂ ಇತಿಹಾಸ ಸೃಷ್ಟಿಯಾಗಲಿದ್ದು, ಕ್ಷೇತ್ರಕ್ಕೆ ಮೊದಲ ಮಹಿಳಾ ಸಂಸದೆ ಸಿಗಲಿದ್ದಾರೆ.
ಬದಲಾವಣೆ ಬೇಕು-ಬೇಡ ವಿಚಾರಕ್ಕೆ ಇಬ್ಬರ ನಡುವೆ ಭಿನ್ನಾಭಿಪ್ರಾಯ. ಹಿಂದಿನ ಡಿಸಿ ಮುಂದುವರೆಸಲು ಶಾಮನೂರು ಶಿವಶಂಕರಪ್ಪ ನಿರ್ಧಾರ.
ಹಿಂದಿನ ಜಿಲ್ಲಾಧಿಕಾರಿ ಬದಲಾವಣೆಗೆ ಎಸ್.ಎಸ್.ಮಲ್ಲಿಕಾರ್ಜುನ್ ಪಟ್ಟು
ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ನಾಣ್ಣುಡಿ ಇದೆ ಅಂತಾ ಹೇಳಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಇದನ್ನು ನಿಲ್ಲಿಸಿದರೆ ಒಳ್ಳೆಯದು, ಚುಚ್ಚು ಮಾತುಗಳನ್ನಾಡುವಾಗ ವಿವೇಚನೆ ಇರಬೇಕು ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
2000ರಿಂದಲೇ ನಮ್ಮ ಫಾರ್ಮ್ ಹೌಸ್ನಲ್ಲಿ ಜಿಂಕೆ ಸಾಕುತ್ತಿದ್ದೇವು. ಇವುಗಳನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿ ಕಾನೂನು ಬಾಹಿರವಾಗಿ ಪ್ರಾಣಿಗಳ ಚರ್ಮ, ಕೊಂಬು ಮಾರಾಟ ಮಾಡಿದ್ದಾನೆ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಆಪ್ತರು ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.