ಎಸ್ಎಸ್ಎಲ್ಸಿ 2021ರ ಮುಖ್ಯ ಪರೀಕ್ಷೆಯ ಮಕ್ಕಳ ಕೇಂದ್ರ ಬದಲಾವಣೆ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಪರೀಕ್ಷಾ ಕೇಂದ್ರ ಬದಲಾವಣೆಯ ಮಾಹಿತಿಯನ್ನು ದಿನಾಂಕ 25-06-2021ರ ಒಳಗಾಗಿ ಆನ್ ಲೈನ್ ಮೂಲಕ ಮಾಹಿತಿ ದಾಖಲಿಸುವಂತೆ ಸೂಚಿಸಿದೆ.
ಪ್ರಸ್ತುತ ಪರೀಕ್ಷಾ ವಿಧಾನವನ್ನು ಸರಳೀಕರಿಸಿ ಎರಡು ದಿನಗಳಿಗೆ ಪರೀಕ್ಷೆಯನ್ನು ಸೀಮಿತಗೊಳಿಸಿ, ಬಹು ಆಯ್ಕೆ ಪ್ರಶ್ನೆ ಮಾದರಿಯಲ್ಲಿ ವಿಷಯವಾರು ಗರಿಷ್ಠ 40 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ.
ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು, ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಗಳು ಮುಂದೂಡಲಾಗಿದ್ದು, ಇದೀಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.