ತುಮಕೂರಲ್ಲಿ ಪೋಷಕರ ಎಚ್ಚರಿಕೆಯಿಂದ ತಪ್ಪಿದ ಭಾರೀ ಅನಾಹುತ
ಸಕಾಲದ ಚಿಕಿತ್ಸೆಯಿಂದ ಬದುಕುಳಿದ ನಾಲ್ವರು SSLC ವಿದ್ಯಾರ್ಥಿಗಳು
ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಿಕ್ಷಕರು
Karnataka SSLC Result 2024: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.
ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ https://Karresults.nic.in ವೆಬ್ಸೈಟ್ನಲ್ಲಿ ಲಭ್ಯ
ಬೆಳಗ್ಗೆ 10:30ಕ್ಕೆ ಸುದ್ದಿಗೋಷ್ಠಿ ಬಳಿಕ ರಿಸಲ್ಟ್ ಅನೌನ್ಸ್
ಕರ್ನಾಟಕ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿ ಮಾಹಿತಿ
SSLC ಬೋರ್ಡ್ನ ಅಧಿಕೃತ ವೆಬ್ಸೈಟ್ನಲ್ಲೂ ಲಭ್ಯ
SSLC Exam Result 2024 : 38 ವರ್ಷದ ತಾಯಿ ಜ್ಯೋತಿ.ಪಿ.ಆರ್.ಎರಡನೇ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. ಸಕಲೇಶಪುರ ತಾಲೂಕಿನ, ಬಾಳ್ಳುಪೇಟೆಯ ಸಿದ್ದಣ್ಯಯ್ಯ ಹೈಸ್ಕೂಲ್ನಲ್ಲಿ ಮಗನಿತಿನ್.ಸಿ.ಬಿ. ಜೊತೆ ತಾಯಿ ಜ್ಯೋತಿ.ಪಿ.ಆರ್. ಕೂಡಾ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ.
Karnataka SSLC Results: ಇಂದು ಬಹು ನಿರೀಕ್ಷಿತ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ. ಕೆಎಸ್ಇಎಬಿ ಇಂದು ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಿದ್ದು ರಿಸಲ್ಟ್ ಅನ್ನು ಎಲ್ಲಿ? ಯಾವಾಗ? ಹೇಗೆ ಪರಿಶೀಲಿಸುವುದು? ಎಂದು ತಿಳಿಯೋಣ...
Karnataka Board Result: ಬಹುನಿರೀಕ್ಷಿತ ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2024 ಗುರುವಾರ(ಮೇ 9) ಹೊರ ಬೀಳಲಿದೆ. ನೀವು ಎಸ್ಎಸ್ಎಲ್ಸಿ ಫಲಿತಾಂಶವನ್ನು ಪರಿಶೀಲಿಸಲು ಮತ್ತು ಮಾರ್ಕ್ಶೀಟ್ ಡೌನ್ಲೋಡ್ ಇಲ್ಲಿದೆ ಸುಲಭ ವಿಧಾನ.
SSLC Result 2024: SSLC ಫಲಿತಾಂಶ 2024 kseab.karataka.gov.in ನಲ್ಲಿ ಲಭ್ಯವಿರುತ್ತದೆ. ಫಲಿತಾಂಶಗಳನ್ನು ಪರಿಶೀಲಿಸಲು ವಿದ್ಯಾರ್ಥಿಗಳು ಕರ್ನಾಟಕ SSLC ನೋಂದಣಿ ಸಂಖ್ಯೆ ಮತ್ತು ಇತರ ವಿವರಗಳನ್ನು ಬಳಸಿಕೊಂಡು ಲಾಗಿನ್ ಮಾಡಬೇಕಾಗುತ್ತದೆ.
ಬೆಂಗಳೂರು: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ.83.89 ರಷ್ಟು ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ ಆಗಿದ್ದು, ಚಿತ್ರದುರ್ಗ ಮೊದಲ ಸ್ಥಾನ, ಯಾದಗಿರಿಗೆ ಕಡೆಯ ಸ್ಥಾನ ಬಂದಿದೆ.ಕಳೆದ ಬಾರಿಗಿಂತ ಈ ಬಾರಿ ಶೇ.1.24 ರಷ್ಟು ಕಡಿಮೆ ಫಲಿತಾಂಶ ಬಂದಿದೆ.
ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿರುವ ಚಂದ್ರಶೇಖರ್ ಪುತ್ರಿ ಚೈತನ್ಯ ಚಿಕ್ಕ ವಯಸ್ಸಿಂದಲೇ ವಿಜಯಪುರದ ಪ್ರಗತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಚಿಕ್ಕಂದಿನಿಂದಲೂ ವಿದ್ಯಾಭ್ಯಾಸದಲ್ಲಿ ಮುಂದಿದ್ದ ಚೈತನ್ಯ ಎಸ್ ಎಸ್ ಎಲ್ ಸಿಯಲ್ಲೂ ಚೆನ್ನಾಗಿ ಓದಿ ಟಾಪರ್ ಆಗಿದ್ದಾರೆ.
Karnataka SSLC Result 2022: ಇಂದು ಮಧ್ಯಾಹ್ನ 12-30 ಕ್ಕೆ ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಹೊರಬೀಳಲಿದೆ. 2021-22ನೇ ಸಾಲಿನ ಮಾರ್ಚ್-ಏಪ್ರಿಲ್ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿಗಳು ರಿಸಲ್ಟ್ ಅನ್ನು ಹೀಗೆ ಚೆಕ್ ಮಾಡಿ.
ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆದು, ಮುಕ್ತಾಯಗೊಂಡಿವೆ. ಮೇ ಎರಡನೇ ವಾರದಲ್ಲಿ SSLC ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.