SSC MTS Recruitment 2024: MTS ಹುದ್ದೆಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು (CBE) ಒಳಗೊಂಡಿರುತ್ತದೆ. ಹವಾಲ್ದಾರ್ ಹುದ್ದೆಗೆ CBE ಮತ್ತು ಫಿಸಿಕಲ್ ಎಫಿಷಿಯೆನ್ಸಿ ಟೆಸ್ಟ್ (PET)/ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ (PST) ನಡೆಯಲಿದೆ.
SSC Recruitment 2024: SSC CHSL ಶ್ರೇಣಿ -1ರ ಪರೀಕ್ಷೆಯನ್ನು ಜೂನ್-ಜುಲೈನಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಹೆಚ್ಚಿನ ವಿವರಗಳನ್ನು ಪ್ರಕಟಿಸಲಾಗುತ್ತದೆ. ಶ್ರೇಣಿ -1ರ ಪರೀಕ್ಷೆಯು ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ಪಾಸಾದ ಅಭ್ಯರ್ಥಿಗಳು ಶ್ರೇಣಿ -2ರ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ.
SSC recruitment 2024: SSC ಅಧಿಸೂಚನೆಯ ಪ್ರಕಾರ, ಒಟ್ಟು 2,049 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಸೂಚನೆಯ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು.
SSC CPO SI Recruitment 2023: ಈಗಾಗಲೇ ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ವಿವಿಧ ಖಾಲಿ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಕೆಳಗಿನ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿದ್ಧವಾಗಿದೆ.
ಆಯೋಗವು ತನ್ನ ವೆಬ್ಸೈಟ್ನಲ್ಲಿ SSC ದೆಹಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ನೇಮಕಾತಿ 2022 ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು SSC ಯ ಅಧಿಕೃತ ವೆಬ್ಸೈಟ್ನಲ್ಲಿ ಸಲ್ಲಿಸಬಹುದು ssc.nic.in. 29 ಜುಲೈ 2022 ರ ನಂತರ ಯಾವುದೇ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಸಿಬ್ಬಂದಿ ನೇಮಕಾತಿ ಮಾಡುವ ಯುಪಿಎಸ್ಸಿಯಲ್ಲಿಯೇ 485 ಹುದ್ದೆಗಳು ಖಾಲಿ ಬಿದ್ದಿವೆ. ಇದರಲ್ಲಿ A ಗುಂಪಿನ 45, B ಗುಂಪಿನ 240 ಮತ್ತು C ಗುಂಪಿನ 200 ಹುದ್ದೆಗಳು ಸೇರಿವೆ ಎಂದು ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.